ಕರ್ನಾಟಕ | ಬೆಂಗಳೂರುಮೈಸೂರುಮಲೆನಾಡುಬೆಳಗಾವಿಕರಾವಳಿಕಲಬುರಗಿ
ಹೊರನಾಡ ಕನ್ನಡಿಗರು
ದೇಶ-ವಿದೇಶ | ವಿದೇಶದೇಶ
ವಿಶೇಷ
ಗಾಂಧಿನಗರ | ಸಾಂಡಲ್ ವುಡ್
ಮನರಂಜನೆಕ್ರೀಡೆಕ್ಯಾಂಪಸ್
ಇತರೆ | ಆರೋಗ್ಯಅಡುಗೆ ಮನೆಸಮುದಾಯಕ್ರೈಮ್ಶಿಕ್ಷಣವಿಡಿಯೊಭವಿಷ್ಯಫೋಟೊ ನ್ಯೂಸ್ಪಾಡ್‌ಕಾಸ್ಟ್‌ಉದ್ಯೋಗ
Advertisement

ನೆಲಮಂಗಲ: ಬಡ್ಡಿ ಕೊಡುವುದಾಗಿ ನಂಬಿಸಿ ವಂಚನೆ

ಬಡ್ಡಿ ಕೊಡುವುದಾಗಿ ನಂಬಿಸಿ ಗೃಹ ರಕ್ಷಕ ಸಿಬ್ಬಂದಿಯಿಂದ 35 ಸಾವಿರ ರೂ. ಹಣ ಪಡೆದು ಕಾನ್ಸ್‌ಟೇಬಲ್ ವಂಚನೆ ಮಾಡಿರುವಂತಹ ಘಟನೆ ನಗರದಲ್ಲಿ ನಡೆದಿದೆ.
05:21 PM Jan 08, 2024 IST | Ashika S

ನೆಲಮಂಗಲ: ಬಡ್ಡಿ ಕೊಡುವುದಾಗಿ ನಂಬಿಸಿ ಗೃಹ ರಕ್ಷಕ ಸಿಬ್ಬಂದಿಯಿಂದ 35 ಸಾವಿರ ರೂ. ಹಣ ಪಡೆದು ಕಾನ್ಸ್‌ಟೇಬಲ್ ವಂಚನೆ ಮಾಡಿರುವಂತಹ ಘಟನೆ ನಗರದಲ್ಲಿ ನಡೆದಿದೆ.

Advertisement

ನೆಲಮಂಗಲ ಸಂಚಾರಿ ಠಾಣೆಯ ಕಾನ್ಸ್‌ಟೇಬಲ್‌ ಕಾರ್ತಿಕ್​​ರಿಂದ ಗೃಹರಕ್ಷಕ ದಳದ ಸಿಬ್ಬಂದಿ ರಾಜುಗೆ ವಂಚನೆ ಮಾಡಲಾಗಿದೆ. ಕಾರ್ತಿಕ್ ಮಾತು ನಂಬಿ ರಾಜು ಬ್ಯಾಂಕ್‌ನಲ್ಲೇ ಹಣ ಕೊಟ್ಟಿದ್ದ. ಇದೀಗ ಕಾನ್ಸ್‌ಟೇಬಲ್ ಕಾರ್ತಿಕ್ ಹಣ ವಾಪಸ್ ಕೇಳಿದರೆ ಸಬೂಬು ಹೇಳುತ್ತಿದ್ದಾ. ಈ ಕುರಿತಾಗಿ ನೆಲಮಂಗಲ ಟೌನ್ ಠಾಣೆಗೆ ಹೋಂಗಾರ್ಡ್‌ ರಾಜು ದೂರು ನೀಡಿದ್ದಾರೆ.

ಅಡವಿಟ್ಟ ಕಾರು ಬಿಡಿಸಿಕೊಳ್ಳಲು ರಾಜು ಬಳಿಯಿಂದ ಹಣ ಪಡೆದಿದ್ದ.

Advertisement

ಹಣ ವಾಪಸ್ ಕೊಡಿಸುವುದಾಗಿ ನೆಲಮಂಗಲ ಸಂಚಾರಿ ಠಾಣೆ ಇನ್ಸ್‌ಪೆಕ್ಟರ್ ರವಿ ಭರವಸೆ ನೀಡಿದ್ದಾರೆ. ಈ ಹಿಂದೆಯೂ ಹಲವರ ಬಳಿ ಹಣ ಪಡೆದು ಕಾರ್ತಿಕ್‌ ವಂಚಿಸಿದ್ದ ಎನ್ನಲಾಗಿದೆ.

Advertisement
Tags :
LatetsNewsNewsKannadaಕಾನ್ಸ್​ಟೇಬಲ್ಘಟನೆಬಡ್ಡಿರಕ್ಷಕ ಸಿಬ್ಬಂದಿವಂಚನೆಹಣ
Advertisement
Next Article