ಕರ್ನಾಟಕ | ಬೆಂಗಳೂರುಮೈಸೂರುಮಲೆನಾಡುಬೆಳಗಾವಿಕರಾವಳಿಕಲಬುರಗಿ
ಹೊರನಾಡ ಕನ್ನಡಿಗರು
ದೇಶ-ವಿದೇಶ | ವಿದೇಶದೇಶ
ವಿಶೇಷ
ಗಾಂಧಿನಗರ | ಸಾಂಡಲ್ ವುಡ್
ಮನರಂಜನೆಕ್ರೀಡೆಕ್ಯಾಂಪಸ್
ಇತರೆ | ಆರೋಗ್ಯಅಡುಗೆ ಮನೆಸಮುದಾಯಕ್ರೈಮ್ಶಿಕ್ಷಣವಿಡಿಯೊಭವಿಷ್ಯಫೋಟೊ ನ್ಯೂಸ್ಪಾಡ್‌ಕಾಸ್ಟ್‌ಉದ್ಯೋಗ
Advertisement

ಸಲಿಂಗ ವಿವಾಹವನ್ನು ಅಧಿಕೃತವಾಗಿ ನೋಂದಾಯಿಸಿದ ನೇಪಾಳದ ಜೋಡಿ

ಕಠ್ಮಂಡು: ನೇಪಾಳದ ಸುಪ್ರೀಂ ಕೋರ್ಟ್‌ ಸಲಿಂಗ ವಿವಾಹವನ್ನು ಕಾನೂನುಬದ್ಧಗೊಳಿಸಿದ 5 ತಿಂಗಳ ನಂತರ ದೇಶದಲ್ಲಿ ಸಲಿಂಗ ವಿವಾಹದ ಮೊದಲ ನೋಂದಣಿಯಾಗಿದೆ. ಆ ಮೂಲಕ ದಕ್ಷಿಣ ಏಷ್ಯಾದಲ್ಲೇ ಸಲಿಂಗ ವಿವಾಹವನ್ನು ನೋಂದಾಯಿಸಿದ ಮೊದಲ ದೇಶವಾಗಿ ನೇಪಾಳ ಹೊರಹೊಮ್ಮಿದೆ.
05:39 PM Nov 30, 2023 IST | Ashitha S

ಕಠ್ಮಂಡು: ನೇಪಾಳದ ಸುಪ್ರೀಂ ಕೋರ್ಟ್‌ ಸಲಿಂಗ ವಿವಾಹವನ್ನು ಕಾನೂನುಬದ್ಧಗೊಳಿಸಿದ 5 ತಿಂಗಳ ನಂತರ ದೇಶದಲ್ಲಿ ಸಲಿಂಗ ವಿವಾಹದ ಮೊದಲ ನೋಂದಣಿಯಾಗಿದೆ. ಆ ಮೂಲಕ ದಕ್ಷಿಣ ಏಷ್ಯಾದಲ್ಲೇ ಸಲಿಂಗ ವಿವಾಹವನ್ನು ನೋಂದಾಯಿಸಿದ ಮೊದಲ ದೇಶವಾಗಿ ನೇಪಾಳ ಹೊರಹೊಮ್ಮಿದೆ.

Advertisement

ಲಿಂಗ ಪರಿವರ್ತಿತ ಮಹಿಳೆ ಮಾಯಾ ಗುರುಂಗ್ (35) ಮತ್ತು ಸುರೇಂದ್ರ ಪಾಂಡೆ (27) ಕಾನೂನುಬದ್ಧವಾಗಿ ವಿವಾಹವಾದರು. ಅವರ ವಿವಾಹವನ್ನು ಪಶ್ಚಿಮ ನೇಪಾಳದ ಲಾಮ್‌ಜಂಗ್ ಜಿಲ್ಲೆಯ ಡೋರ್ಡಿ ಗ್ರಾಮೀಣ ಪುರಸಭೆಯಲ್ಲಿ ನೋಂದಾಯಿಸಲಾಗಿದೆ ಎಂದು ಬ್ಲೂ ಡೈಮಂಡ್ ಸೊಸೈಟಿಯ ಅಧ್ಯಕ್ಷ ಸಂಜಿಬ್ ಗುರುಂಗ್ (ಪಿಂಕಿ) ತಿಳಿಸಿದ್ದಾರೆ. ಬ್ಲೂ ಡೈಮಂಡ್‌ ಸೊಸೈಟಿಯು ನೇಪಾಳದಲ್ಲಿ ಲೈಂಗಿಕ ಅಲ್ಪಸಂಖ್ಯಾತರ ಹಕ್ಕುಗಳು ಮತ್ತು ಕಲ್ಯಾಣಕ್ಕಾಗಿ ಕೆಲಸ ಮಾಡುವ ಸಂಸ್ಥೆಯಾಗಿದೆ.

2007 ರಲ್ಲಿ ನೇಪಾಳದ ಸುಪ್ರೀಂ ಕೋರ್ಟ್ ಸಲಿಂಗ ವಿವಾಹಕ್ಕೆ ಅನುಮತಿ ನೀಡಿತ್ತು

Advertisement

Advertisement
Tags :
GOVERNMENTindiaLatestNewsNewsKannadaನೇಪಾಳಸಲಿಂಗ ವಿವಾಹ
Advertisement
Next Article