ಕರ್ನಾಟಕ | ಬೆಂಗಳೂರುಮೈಸೂರುಮಲೆನಾಡುಬೆಳಗಾವಿಕರಾವಳಿಕಲಬುರಗಿ
ಹೊರನಾಡ ಕನ್ನಡಿಗರು
ದೇಶ-ವಿದೇಶ | ವಿದೇಶದೇಶ
ವಿಶೇಷ
ಗಾಂಧಿನಗರ | ಸಾಂಡಲ್ ವುಡ್
ಮನರಂಜನೆಕ್ರೀಡೆಕ್ಯಾಂಪಸ್
ಇತರೆ | ಆರೋಗ್ಯಅಡುಗೆ ಮನೆಸಮುದಾಯಕ್ರೈಮ್ಶಿಕ್ಷಣವಿಡಿಯೊಭವಿಷ್ಯಫೋಟೊ ನ್ಯೂಸ್ಪಾಡ್‌ಕಾಸ್ಟ್‌ಉದ್ಯೋಗ
Advertisement

ನೇಪಾಳ ಭೂಕಂಪ: ಸಾವಿನ ಸಂಖ್ಯೆ 128ಕ್ಕೇರಿಕೆ

ನೇಪಾಳದಲ್ಲಿ ಶುಕ್ರವಾರ ತಡರಾತ್ರಿ ಸಂಭವಿಸಿದ 6.4 ತೀವ್ರತೆಯ ಭೂಕಂಪದಲ್ಲಿ ಕನಿಷ್ಠ 128 ಜನರು ಸಾವನ್ನಪ್ಪಿದ್ದು, 100 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ. ದೆಹಲಿಯಲ್ಲಿಯೂ ಕಂಪನದ ಅನುಭವವಾಗಿದೆ.
09:57 AM Nov 04, 2023 IST | Gayathri SG

ಕಠ್ಮಂಡು: ನೇಪಾಳದಲ್ಲಿ ಶುಕ್ರವಾರ ತಡರಾತ್ರಿ ಸಂಭವಿಸಿದ 6.4 ತೀವ್ರತೆಯ ಭೂಕಂಪದಲ್ಲಿ ಕನಿಷ್ಠ 128 ಜನರು ಸಾವನ್ನಪ್ಪಿದ್ದು, 100 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ. ದೆಹಲಿಯಲ್ಲಿಯೂ ಕಂಪನದ ಅನುಭವವಾಗಿದೆ.

Advertisement

ಜಾಜರಕೋಟ್​​​​​​ನಲ್ಲಿ ಮಕ್ಕಳು ಸೇರಿ ಒಂದೇ ಕುಟುಂಬದ ಐವರು ಸಾವನ್ನಪ್ಪಿದ್ದು, ಜಾಜರಕೋಟ್​​​​​​ ಡೆಪ್ಯುಟಿ ಮೇಯರ್ ಕೂಡ ಮೃತಪಟ್ಟಿದ್ದಾರೆ. ಪಶ್ಚಿಮ ರುಕುಂ ಜಿಲ್ಲೆಯಲ್ಲಿ 36 ಜನ, ಜಾಜರಕೋಟ್​ನಲ್ಲಿ 34 ಜನ ಸಾವನ್ನಪ್ಪಿದ್ದು, ಒಟ್ಟಾರೆಯಾಗಿ 128 ಮಂದಿಯನ್ನು ಭೂಕಂಪವು ಬಲಿ ಪಡೆದುಕೊಂಡಿದೆ.

ಕೆಲವು ದಿನಗಳ ಹಿಂದೆ, ಅಕ್ಟೋಬರ್ 22 ರಂದು ನೇಪಾಳದಲ್ಲಿ 6.1 ತೀವ್ರತೆಯ ಭೂಕಂಪ ಸಂಭವಿಸಿತ್ತು. ಭೂಕಂಪದ ಕೇಂದ್ರಬಿಂದು ಧಾಡಿಂಗ್‌ನಲ್ಲಿದ್ದು, ದೆಹಲಿ-ಎನ್‌ಸಿಆರ್ ಪ್ರದೇಶದಲ್ಲಿಯೂ ಭೂಕಂಪದ ಕಂಪನದ ಅನುಭವವಾಗಿತ್ತು.

Advertisement

Advertisement
Tags :
LatestNewsNewsKannadaಕಠ್ಮಂಡುನೇಪಾಳಭೂಕಂಪ
Advertisement
Next Article