ಕರ್ನಾಟಕ | ಬೆಂಗಳೂರುಮೈಸೂರುಮಲೆನಾಡುಬೆಳಗಾವಿಕರಾವಳಿಕಲಬುರಗಿ
ಹೊರನಾಡ ಕನ್ನಡಿಗರು
ದೇಶ-ವಿದೇಶ | ವಿದೇಶದೇಶ
ವಿಶೇಷ
ಗಾಂಧಿನಗರ | ಸಾಂಡಲ್ ವುಡ್
ಮನರಂಜನೆಕ್ರೀಡೆಕ್ಯಾಂಪಸ್
ಇತರೆ | ಆರೋಗ್ಯಅಡುಗೆ ಮನೆಸಮುದಾಯಕ್ರೈಮ್ಶಿಕ್ಷಣವಿಡಿಯೊಭವಿಷ್ಯಫೋಟೊ ನ್ಯೂಸ್ಪಾಡ್‌ಕಾಸ್ಟ್‌ಉದ್ಯೋಗ
Advertisement

ನವದೆಹಲಿ: ಬಿಜೆಪಿ ಸೇರ್ತಾರ ಮೊಹಮ್ಮದ್‌ ಶಮಿ

ಭಾರತ ವಿಶ್ವಕಪ್‌ ನಲ್ಲಿ ಸೋಲನ್ನಪ್ಪಿದೆ. ಆದರೆ ವಿಶ್ವಕಪ್‌ನಲ್ಲಿ ಅತಿ ಹೆಚ್ಚು ವಿಕೆಟ್ ಪಡೆದ ಬೌಲರ್ ಮೊಹಮ್ಮದ್ ಶಮಿ, ಗೃಹ ಸಚಿವ ಅಮಿತ್ ಶಾ ಮತ್ತು ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ದೋವಲ್ ಅವರನ್ನು ಭೇಟಿಯಾಗಿದ್ದಾರೆ.
10:22 PM Nov 26, 2023 IST | Ashika S

ನವದೆಹಲಿ: ಭಾರತ ವಿಶ್ವಕಪ್‌ ನಲ್ಲಿ ಸೋಲನ್ನಪ್ಪಿದೆ. ಆದರೆ ವಿಶ್ವಕಪ್‌ನಲ್ಲಿ ಅತಿ ಹೆಚ್ಚು ವಿಕೆಟ್ ಪಡೆದ ಬೌಲರ್ ಮೊಹಮ್ಮದ್ ಶಮಿ, ಗೃಹ ಸಚಿವ ಅಮಿತ್ ಶಾ ಮತ್ತು ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ದೋವಲ್ ಅವರನ್ನು ಭೇಟಿಯಾಗಿದ್ದಾರೆ.

Advertisement

ಬಿಜೆಪಿ ನಾಯಕ ಅನಿಲ್ ಬಲುನಿ ಅವರ ದೆಹಲಿ ನಿವಾಸದಲ್ಲಿ ಆಯೋಜಿಸಲಾಗಿದ್ದ ಈಗಾಸ್ ಆಚರಣೆಯಲ್ಲಿ ಮೊಹಮ್ಮದ್ ಶಮಿ ಪಾಲ್ಗೊಂಡಿದ್ದರು. ಈಗಾಸ್ ಉತ್ತರಾಖಂಡದ ಪ್ರಾಚೀನ ಸಾಂಪ್ರದಾಯಿಕ ಹಬ್ಬವಾಗಿದ್ದು, ಈ ಕಾರ್ಯಕ್ರಮದಲ್ಲಿ ಶಮಿ ಅಲ್ಲದೆ, ಗೃಹ ಸಚಿವ ಅಮಿತ್ ಶಾ ಮತ್ತು ಅಜಿತ್ ದೋವಲ್ ಸೇರಿದಂತೆ ಬಿಜೆಪಿಯ ಹಲವಾರು ಪ್ರಮುಖ ನಾಯಕರು ಭಾಗವಹಿಸಿದ್ದರು.

ಅಮಿತ್ ಶಾ ಮತ್ತು ದೋವಲ್ ಜೊತೆಗಿರುವ ಶಮಿ ಅವರ ಫೋಟೋಗಳು ಈಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದ್ದು, ಅವರು ಕೇಸರಿ ಪಕ್ಷ ಸೇರುವ ಸಾಧ್ಯತೆಯ ಬಗ್ಗೆ ಊಹಾಪೋಹಗಳು ಕೇಳಿಬರುತ್ತಿವೆ. ಬಿಜೆಪಿಯ ಇತ್ತೀಚಿನ ಬೆಳವಣಿಗೆಗಳು ಈ ವದಂತಿಗಳಿಗೆ ಮತ್ತಷ್ಟು ರೆಕ್ಕೆಪುಕ್ಕ ನೀಡಿವೆ.

Advertisement

Advertisement
Tags :
LatetsNewsNewsKannadaಅಮಿತ್ ಶಾಭಾರತಮೊಹಮ್ಮದ್ ಶಮಿರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ಡೋಭಾಲ್ವಿಕೆಟ್‌ವಿಶ್ವಕಪ್
Advertisement
Next Article