ಕರ್ನಾಟಕ | ಬೆಂಗಳೂರುಮೈಸೂರುಮಲೆನಾಡುಬೆಳಗಾವಿಕರಾವಳಿಕಲಬುರಗಿ
ಹೊರನಾಡ ಕನ್ನಡಿಗರು
ದೇಶ-ವಿದೇಶ | ವಿದೇಶದೇಶ
ವಿಶೇಷ
ಗಾಂಧಿನಗರ | ಸಾಂಡಲ್ ವುಡ್
ಮನರಂಜನೆಕ್ರೀಡೆಕ್ಯಾಂಪಸ್
ಇತರೆ | ಆರೋಗ್ಯಅಡುಗೆ ಮನೆಸಮುದಾಯಕ್ರೈಮ್ಶಿಕ್ಷಣವಿಡಿಯೊಭವಿಷ್ಯಫೋಟೊ ನ್ಯೂಸ್ಪಾಡ್‌ಕಾಸ್ಟ್‌ಉದ್ಯೋಗ
Advertisement

ಬಳ್ಳಾರಿ ಯುವಕನನ್ನು ಬಂಧಿಸಿದ ಎನ್‌ಐಎ, ಕಾರಣ ಏನು ಗೊತ್ತಾ?

ಬಳ್ಳಾರಿ: ನಕಲಿ ನೋಟು ಮುದ್ರಣಕ್ಕೆ ಸಂಬಂಧಿಸಿ ಶನಿವಾರ ನಾಲ್ಕು ರಾಜ್ಯಗಳ ಮೇಲೆ ಎನ್‌ಐಎ ತಂಡ ದಾಳಿ ನಡೆಸಿತ್ತು. ಕರ್ನಾಟಕದ ಬಳ್ಳಾರಿಯಲ್ಲಿಯೂ ದಾಳಿ ನಡೆದಿತ್ತು. ಇದೀಗ ನಕಲಿ ನೋಟ್ ಮುದ್ರಣ ಮತ್ತು ಚಲಾವಣೆ ಪ್ರಕರಣದಲ್ಲಿ ಎನ್‍ಐಎ ತಂಡ ಬಳ್ಳಾರಿ ಯುವಕ ಸೇರಿದಂತೆ ವಿವಿಧ ರಾಜ್ಯದ ನಾಲ್ವರನ್ನು ಬಂಧಿಸಿದೆ. ಬಳ್ಳಾರಿಯಲ್ಲಿ ಬಂಧಿಸಲಾದ ಆರೋಪಿಯನ್ನು ಗೌತಮ ನಗರದ ಮಹೇಂದ್ರ (19) ಎಂದು ಗುರುತಿಸಲಾಗಿದೆ. ಅಲ್ಲದೇ ಪ್ರಕರಣದಲ್ಲಿ ಉತ್ತರ ಪ್ರದೇಶದ ಮೂಲದ ಕಿಂಗ್‍ಪಿನ್‍ಗಳಾದ ರಾಹುಲ್ ತಾನಜಿ ಪಾಟೀಲ್, ಮಹಾರಾಷ್ಟ್ರದ ವಿವೇಕ್ ಠಾಕೂರ್, ಶಿವು ಪಾಟೀಲ್, ಬಿಹಾರದ ಶಶಿಭೂಷಣ್ ಎಂಬ ನಾಲ್ವರನ್ನು ಎನ್‍ಐಎ ಅಧಿಕಾರಿಗಳು ಬಂಧಿಸಿದ್ದಾರೆ.
09:42 PM Dec 03, 2023 IST | Umesha HS

ಬಳ್ಳಾರಿ: ನಕಲಿ ನೋಟು ಮುದ್ರಣಕ್ಕೆ ಸಂಬಂಧಿಸಿ ಶನಿವಾರ ನಾಲ್ಕು ರಾಜ್ಯಗಳ ಮೇಲೆ ಎನ್‌ಐಎ ತಂಡ ದಾಳಿ ನಡೆಸಿತ್ತು. ಕರ್ನಾಟಕದ ಬಳ್ಳಾರಿಯಲ್ಲಿಯೂ ದಾಳಿ ನಡೆದಿತ್ತು. ಇದೀಗ ನಕಲಿ ನೋಟ್ ಮುದ್ರಣ ಮತ್ತು ಚಲಾವಣೆ ಪ್ರಕರಣದಲ್ಲಿ ಎನ್‍ಐಎ ತಂಡ ಬಳ್ಳಾರಿ ಯುವಕ ಸೇರಿದಂತೆ ವಿವಿಧ ರಾಜ್ಯದ ನಾಲ್ವರನ್ನು ಬಂಧಿಸಿದೆ.
ಬಳ್ಳಾರಿಯಲ್ಲಿ ಬಂಧಿಸಲಾದ ಆರೋಪಿಯನ್ನು ಗೌತಮ ನಗರದ ಮಹೇಂದ್ರ (19) ಎಂದು ಗುರುತಿಸಲಾಗಿದೆ. ಅಲ್ಲದೇ ಪ್ರಕರಣದಲ್ಲಿ ಉತ್ತರ ಪ್ರದೇಶದ ಮೂಲದ ಕಿಂಗ್‍ಪಿನ್‍ಗಳಾದ ರಾಹುಲ್ ತಾನಜಿ ಪಾಟೀಲ್, ಮಹಾರಾಷ್ಟ್ರದ ವಿವೇಕ್ ಠಾಕೂರ್, ಶಿವು ಪಾಟೀಲ್, ಬಿಹಾರದ ಶಶಿಭೂಷಣ್ ಎಂಬ ನಾಲ್ವರನ್ನು ಎನ್‍ಐಎ ಅಧಿಕಾರಿಗಳು ಬಂಧಿಸಿದ್ದಾರೆ.

Advertisement

ಆರೋಪಿ ಮಹೇಂದ್ರನ ಮನೆಯಲ್ಲಿ 500 ರೂ. ಮುಖಬೆಲೆಯ ಅಚ್ಚಿನ ಮಾದರಿ ಮತ್ತು ಒಂದು ಮುದ್ರಣ ಯಂತ್ರವನ್ನು ಸೀಜ್ ಮಾಡಲಾಗಿದೆ. 10ನೇ ತರಗತಿಯವರೆಗೂ ಆಂಧ್ರದಲ್ಲಿ ವ್ಯಾಸಂಗ ಮಾಡಿದ್ದ ಮಹೇಂದ್ರ ಕಳೆದ ಎರಡು ವರ್ಷಗಳ ಹಿಂದೆ ಬಳ್ಳಾರಿಗೆ ಬಂದು ಕೂಲಿ ಕೆಲಸ ಮಾಡುತ್ತಿದ್ದ. ಯುವಕನ ಮನೆ ಪರಿಸ್ಥಿತಿ ಹಾಗೂ ಅಲ್ಲಿನ ವಾತಾವರಣ ನೋಡಿದರೆ ಯುವಕನಿಗೆ ಇಷ್ಟೊಂದು ದೊಡ್ಡ ಮಟ್ಟದ ಕಾಂಟ್ಯಾಕ್ಟ್ ಹೇಗೆ ಎಂಬುದು ಹಲವು ಶಂಕೆಗಳಿಗೆ ಕಾರಣವಾಗಿದೆ.

Advertisement
Advertisement
Tags :
GOVERNMENTNIAPOLICEಉತ್ತರ ಪ್ರದೇಶಎನ್‌ಐಎಕರ್ನಾಟಕನಕಲಿನೋಟುಪೊಲೀಸ್ಸರ್ಕಾರ
Advertisement
Next Article