ಕರ್ನಾಟಕ | ಬೆಂಗಳೂರುಮೈಸೂರುಮಲೆನಾಡುಬೆಳಗಾವಿಕರಾವಳಿಕಲಬುರಗಿ
ಹೊರನಾಡ ಕನ್ನಡಿಗರು
ದೇಶ-ವಿದೇಶ | ವಿದೇಶದೇಶ
ವಿಶೇಷ
ಗಾಂಧಿನಗರ | ಸಾಂಡಲ್ ವುಡ್
ಮನರಂಜನೆಕ್ರೀಡೆಕ್ಯಾಂಪಸ್
ಇತರೆ | ಆರೋಗ್ಯಅಡುಗೆ ಮನೆಸಮುದಾಯಕ್ರೈಮ್ಶಿಕ್ಷಣವಿಡಿಯೊಭವಿಷ್ಯಫೋಟೊ ನ್ಯೂಸ್ಪಾಡ್‌ಕಾಸ್ಟ್‌ಉದ್ಯೋಗ
Advertisement

ನೈಜೀರಿಯಾ ಪ್ರಜೆಗಳಿಂದ ಪೊಲೀಸರ ಮೇಲೆ ಹಲ್ಲೆ

ಡ್ರಗ್‌ ಪೆಡ್ಲರ್‌ ಇರುವಿಕೆ ಕುರಿತು ಪರಿಶೀಲನೆಗೆ ತೆರಳಿದ್ದ ಪೊಲೀಸರ ಮೇಲೆಯೇ ನೈಜೀರಿಯಾ ಪ್ರಜೆಗಳು  ಹಲ್ಲೆ ನಡೆಸಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.
11:24 AM Apr 19, 2024 IST | Ashika S

ಬೆಂಗಳೂರು: ರಾಜಾನುಕುಂಟೆ ಪೊಲೀಸ್ ಠಾಣೆಯ ಮಾವಳ್ಳಿ ಪುರದಲ್ಲಿ ಡ್ರಗ್‌ ಪೆಡ್ಲರ್‌ ಇರುವಿಕೆ ಕುರಿತು ಪರಿಶೀಲನೆಗೆ ತೆರಳಿದ್ದ ಪೊಲೀಸರ ಮೇಲೆಯೇ ನೈಜೀರಿಯಾ ಪ್ರಜೆಗಳು  ಹಲ್ಲೆ ನಡೆಸಿರುವ ಘಟನೆ ನಡೆದಿದೆ.

Advertisement

ಡ್ರಗ್ ಪೆಡ್ಲರ್ ಇರುವಿಕೆ ಬಗ್ಗೆ ಸಿಸಿಬಿ ಮಾಹಿತಿ ಕಲೆಹಾಕಿತ್ತು. ಈ ಸಂಬಂಧ ಪರಿಶೀಲನೆಗೆ ತೆರಳಿದಾಗ ಪೊಲೀಸರ ಮೇಲೆ‌ ನೈಜೀರಿಯಾ ಪ್ರಜೆಗಳು ಹಲ್ಲೆ ನಡೆಸಿದ್ದಾರೆ.

ನಿನ್ನೆ  ತಡರಾತ್ರಿ 12 ಗಂಟೆಯಲ್ಲಿ ಈ ಘಟನೆ ನಡೆದಿದೆ.

Advertisement

ಘಟನೆಯಲ್ಲಿ ನಾಲ್ವರು ಪೊಲೀಸರಿಗೆ ಗಾಯಗಳಾಗಿವೆ. ಆರೋಪಿಗಳು ಕಾರಿನ ಗಾಜು ಒಡೆದಿ ಹಾಕಿದ್ದಾರೆ.

Advertisement
Tags :
attackLatetsNewsNewsKarnatakaNigerian nationalsPOLICE
Advertisement
Next Article