For the best experience, open
https://m.newskannada.com
on your mobile browser.
Advertisement

ಹರ್ದೀಪ್‌ ಸಿಂಗ್‌ ನಿಜ್ಜಾರ್‌ ಹತ್ಯೆ : ನಾಲ್ಕನೇ ಆರೋಪಿ ಅರೆಸ್ಟ್‌

ಕೆನಡಾದಲ್ಲಿ ಕಳೆದ ವರ್ಷ ಭಾರತದ ಮೋಸ್ಟ್‌ ವಾಂಟೆಡ್‌ ಉಗ್ರನಾಗಿದ್ದ, ಖಲಿಸ್ತಾನಿ ಪರ ಹೋರಾಟಗಾರ ಹರ್ದೀಪ್‌ ಸಿಂಗ್‌ ನಿಜ್ಜಾರ್‌ ನನ್ನು ಹತ್ಯೆ ಮಾಡಿದ ಪ್ರಕರಣಕ್ಕೆ ಸಂಬಂಧಪಟ್ಟಂತೆ ನಾಲ್ಕನೇ ಆರೋಪಿ, ಭಾರತೀಯ ಮೂಲದ ವ್ಯಕ್ತಿಯನ್ನು ಬಂಧಿಸಲಾಗಿದೆ ಎಂದು ಕೆನಡಾದ ತನಿಖಾ ತಂಡ ತಿಳಿಸಿದೆ.
09:24 AM May 12, 2024 IST | Nisarga K
ಹರ್ದೀಪ್‌ ಸಿಂಗ್‌ ನಿಜ್ಜಾರ್‌ ಹತ್ಯೆ   ನಾಲ್ಕನೇ ಆರೋಪಿ ಅರೆಸ್ಟ್‌
ಹರ್ದೀಪ್‌ ಸಿಂಗ್‌ ನಿಜ್ಜಾರ್‌ ಹತ್ಯೆ : ನಾಲ್ಕನೇ ಆರೋಪಿ ಅರೆಸ್ಟ್‌

ಕೆನಡಾ : ಕೆನಡಾದಲ್ಲಿ ಕಳೆದ ವರ್ಷ ಭಾರತದ ಮೋಸ್ಟ್‌ ವಾಂಟೆಡ್‌ ಉಗ್ರನಾಗಿದ್ದ, ಖಲಿಸ್ತಾನಿ ಪರ ಹೋರಾಟಗಾರ ಹರ್ದೀಪ್‌ ಸಿಂಗ್‌ ನಿಜ್ಜಾರ್‌ ನನ್ನು ಹತ್ಯೆ ಮಾಡಿದ ಪ್ರಕರಣಕ್ಕೆ ಸಂಬಂಧಪಟ್ಟಂತೆ ನಾಲ್ಕನೇ ಆರೋಪಿ, ಭಾರತೀಯ ಮೂಲದ ವ್ಯಕ್ತಿಯನ್ನು ಬಂಧಿಸಲಾಗಿದೆ ಎಂದು ಕೆನಡಾದ ತನಿಖಾ ತಂಡ ತಿಳಿಸಿದೆ.

Advertisement

ಬಂಧಿತ ಆರೋಪಿಯನ್ನು 22 ವರ್ಷದ ಅಮನ್‌ದೀಪ್‌ ಸಿಂಗ್‌ ಎಂದು ಗುರುತಿಸಲಾಗಿದೆ. ಈತನ ವಿರುದ್ಧ ಕೊಲೆ ಮತ್ತು ನಿಜ್ಜರ್ ಹತ್ಯೆಯ ಪಿತೂರಿ ನಡೆಸಿರುವ ಪ್ರಕರಣ ದಾಖಲಿಸಲಾಗಿದೆ. ಬ್ರಾಂಪ್ಟನ್, ಸರ್ರೆ ಮತ್ತು ಅಬಾಟ್ಸ್ಫೋರ್ಡ್‌ನಲ್ಲಿ ವಾಸಿಸುತ್ತಿದ್ದ ಅಮನ್‌ದೀಪ್‌ ಸಿಂಗ್‌ನನ್ನು ಈ ಮೊದಲೇ ಬೇರೊಂದು ಪ್ರಕರಣಕ್ಕೆ ಸಂಬಂಧಿಸಿ ಒಂಟಾರಿಯೊದಲ್ಲಿ ವಶಕ್ಕೆ ಪಡೆಯಲಾಗಿತ್ತು ಎಂದು ಮೂಲಗಳು ತಿಳಿಸಿವೆ

Advertisement

Advertisement
Tags :
Advertisement