ಕರ್ನಾಟಕ | ಬೆಂಗಳೂರುಮೈಸೂರುಮಲೆನಾಡುಬೆಳಗಾವಿಕರಾವಳಿಕಲಬುರಗಿ
ಹೊರನಾಡ ಕನ್ನಡಿಗರು
ದೇಶ-ವಿದೇಶ | ವಿದೇಶದೇಶ
ವಿಶೇಷ
ಗಾಂಧಿನಗರ | ಸಾಂಡಲ್ ವುಡ್
ಮನರಂಜನೆಕ್ರೀಡೆಕ್ಯಾಂಪಸ್
ಇತರೆ | ಆರೋಗ್ಯಅಡುಗೆ ಮನೆಸಮುದಾಯಕ್ರೈಮ್ಶಿಕ್ಷಣವಿಡಿಯೊಭವಿಷ್ಯಫೋಟೊ ನ್ಯೂಸ್ಪಾಡ್‌ಕಾಸ್ಟ್‌ಉದ್ಯೋಗ
Advertisement

ಹೊಸ ವರ್ಷ, ಕ್ರಿಸ್‌ಮಸ್‌ಗೆ ಯಾವುದೇ ಕೋವಿಡ್ ನಿರ್ಬಂಧವಿಲ್ಲ : ಸಿದ್ದರಾಮಯ್ಯ

ಕ್ರಿಸ್‌ಮಸ್ ಮತ್ತು ಹೊಸ ವರ್ಷಾಚರಣೆಗೆ ಯಾವುದೇ ಕೋವಿಡ್ ನಿರ್ಬಂಧವಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕೋವಿಡ್ ಮಾರ್ಗಸೂಚಿಯನ್ನು ತಿಳಿಸಿದ್ದಾರೆ.
03:18 PM Dec 21, 2023 IST | Ramya Bolantoor

ಬೆಂಗಳೂರು: ಕ್ರಿಸ್‌ಮಸ್ ಮತ್ತು ಹೊಸ ವರ್ಷಾಚರಣೆಗೆ ಯಾವುದೇ ಕೋವಿಡ್ ನಿರ್ಬಂಧವಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕೋವಿಡ್ ಮಾರ್ಗಸೂಚಿಯನ್ನು ತಿಳಿಸಿದ್ದಾರೆ.

Advertisement

ಕೋವಿಡ್ ತಾಂತ್ರಿಕ ಸಲಹಾ ಸಮಿತಿ ಸಭೆ ಮಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ರಾಜ್ಯದಲ್ಲಿ ಕೊರೊನಾ ಸೋಂಕಿನಿಂದ ಮೂವರು ಮೃತಪಟ್ಟಿದ್ದಾರೆ. 60 ವರ್ಷ ಮೇಲ್ಪಟ್ಟ ವೃದ್ಧರು ಕಡ್ಡಾಯವಾಗಿ ಮಾಸ್ಕ್‌ ಧರಿಸಬೇಕು. ಸಾಮಾನ್ಯ ಜನರು ಜನಸಂದಣಿಯ ಪ್ರದೇಶಗಳಲ್ಲಿ ಮಾತ್ರ ಮಾಸ್ಕ್‌ ಧರಿಸಬೇಕು
ಅಕ್ಸಿಜನ್ ಬೆಡ್ ವೆಂಟಿಲೇಶನ್ ಮುಂಚಿತವಾಗಿ ಎಲ್ಲಾ ತಯಾರಿ ಮಾಡಿಕೊಳ್ಳಲು ಹೇಳಿದ್ದೇವೆ. ಕೇಂದ್ರ ಕೊಡೋದಕ್ಕಿಂತ ಮುಂಚಯೇ ಲಸಿಕೆ ಖರೀದಿ ಮಾಡಲು ಸೂಚಿಸಲಾಗಿದೆ. ಆದರೆ, ಜನಸಂದಣಿಯಲ್ಲಿ ಮಾಸ್ಕ್ ಹಾಕಿಕೊಳ್ಳಿ ಎಂದು ರಾಜ್ಯದ ಜನತೆಗೆ ಮನವಿ ಮಾಡಲಾಗುತ್ತಿದೆ ಎಂದು ಹೇಳಿದರು.

Advertisement
Advertisement
Tags :
COVID 19KARNATAKANewsKannadaಬೆಂಗಳೂರುಸಿದ್ದರಾಮಯ್ಯ
Advertisement
Next Article