ಕರ್ನಾಟಕ | ಬೆಂಗಳೂರುಮೈಸೂರುಮಲೆನಾಡುಬೆಳಗಾವಿಕರಾವಳಿಕಲಬುರಗಿ
ಹೊರನಾಡ ಕನ್ನಡಿಗರು
ದೇಶ-ವಿದೇಶ | ವಿದೇಶದೇಶ
ವಿಶೇಷ
ಗಾಂಧಿನಗರ | ಸಾಂಡಲ್ ವುಡ್
ಮನರಂಜನೆಕ್ರೀಡೆಕ್ಯಾಂಪಸ್
ಇತರೆ | ಆರೋಗ್ಯಅಡುಗೆ ಮನೆಸಮುದಾಯಕ್ರೈಮ್ಶಿಕ್ಷಣವಿಡಿಯೊಭವಿಷ್ಯಫೋಟೊ ನ್ಯೂಸ್ಪಾಡ್‌ಕಾಸ್ಟ್‌ಉದ್ಯೋಗ
Advertisement

ಇನ್ಮುಂದೆ ಮಲೇಷ್ಯಾಕ್ಕೆ ಹೋಗಲು ವೀಸಾ ಬೇಡ

ಹೊಸ ಬೆಳವಣಿಗೆಯೊಂದರಲ್ಲಿ ಮಲೇಷ್ಯಾವು ಡಿಸೆಂಬರ್ 1 ರಿಂದ 30 ದಿನಗಳವರೆಗೆ ಚೀನಾ ಹಾಗೂ ಭಾರತದ ನಾಗರಿಕರಿಗೆ ವೀಸಾ-ಮುಕ್ತ ಪ್ರವೇಶಕ್ಕೆ ಅವಕಾಶ ನೀಡುವುದಾಗಿ ಘೋಷಿಸಿದೆ.
02:55 PM Nov 27, 2023 IST | Ashika S

ಕೌಲಾಲಂಪುರ್: ಹೊಸ ಬೆಳವಣಿಗೆಯೊಂದರಲ್ಲಿ ಮಲೇಷ್ಯಾವು ಡಿಸೆಂಬರ್ 1 ರಿಂದ 30 ದಿನಗಳವರೆಗೆ ಚೀನಾ ಹಾಗೂ ಭಾರತದ ನಾಗರಿಕರಿಗೆ ವೀಸಾ-ಮುಕ್ತ ಪ್ರವೇಶಕ್ಕೆ ಅವಕಾಶ ನೀಡುವುದಾಗಿ ಘೋಷಿಸಿದೆ.

Advertisement

ಸರ್ಕಾರದ ಅಂಕಿಅಂಶಗಳ ಪ್ರಕಾರ ಈ ವರ್ಷದ ಜನವರಿ ಮತ್ತು ಜೂನ್ ನಡುವೆ 9.16 ಮಿಲಿಯನ್ ಪ್ರವಾಸಿಗರು ಮಲೇಷ್ಯಾಕ್ಕೆ ಭೇಟಿ ನೀಡಿದ್ದಾರೆ.

ಚೀನಾದಿಂದ 498,540 ಮತ್ತು ಭಾರತೀಯರು ಈಗಾಗಲೇ ಥೈಲ್ಯಾಂಡ್ ಮತ್ತು ಶ್ರೀಲಂಕಾದಲ್ಲಿ ವೀಸಾ ಮುಕ್ತ ಪ್ರವೇಶವನ್ನು ಪಡೆಯುತ್ತಿದ್ದಾರೆ. ಮಲೇಷ್ಯಾ ಕುವೈತ್, ಸೌದಿ ಅರೇಬಿಯಾ, ಬಹ್ರೇನ್, ಯುಎಇ, ಟರ್ಕಿ, ಜೋರ್ಡಾನ್ ಮತ್ತು ಇರಾನ್‌ಗಳಿಗೆ ಈ ವಿನಾಯಿತಿಯನ್ನು ನೀಡಿತ್ತು. ಆದರೆ, ಇವೆಲ್ಲ ಮುಸ್ಲಿಂ ರಾಷ್ಟ್ರಗಳಾಗಿದ್ದವು.

Advertisement

Advertisement
Tags :
LatetsNewsNewsKannadaಚೀನಾಪ್ರವೇಶಬೆಳವಣಿಗೆಭಾರತಮಲೇಷ್ಯಾವೀಸಾವೀಸಾ-ಮುಕ್ತ
Advertisement
Next Article