ಕರ್ನಾಟಕ | ಬೆಂಗಳೂರುಮೈಸೂರುಮಲೆನಾಡುಬೆಳಗಾವಿಕರಾವಳಿಕಲಬುರಗಿ
ಹೊರನಾಡ ಕನ್ನಡಿಗರು
ದೇಶ-ವಿದೇಶ | ವಿದೇಶದೇಶ
ವಿಶೇಷ
ಗಾಂಧಿನಗರ | ಸಾಂಡಲ್ ವುಡ್
ಮನರಂಜನೆಕ್ರೀಡೆಕ್ಯಾಂಪಸ್
ಇತರೆ | ಆರೋಗ್ಯಅಡುಗೆ ಮನೆಸಮುದಾಯಕ್ರೈಮ್ಶಿಕ್ಷಣವಿಡಿಯೊಭವಿಷ್ಯಫೋಟೊ ನ್ಯೂಸ್ಪಾಡ್‌ಕಾಸ್ಟ್‌ಉದ್ಯೋಗ
Advertisement

ಸುಪ್ರೀಂನಿಂದ ಸದ್ಯಕ್ಕಿಲ್ಲ ಕೇಜ್ರಿವಾಲ್ ರಿಲೀಫ್

ತಮ್ಮ ಬಂಧನವನ್ನು ಪ್ರಶ್ನಿಸಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಸಲ್ಲಿಸಿದ್ದ ಮೇಲ್ಮನವಿ ಅರ್ಜಿ ವಿಚಾರಣೆಯನ್ನು ಸುಪ್ರೀಂಕೋರ್ಟ್ ಏ.29ಕ್ಕೆ ಮುಂದೂಡಿದೆ.
04:55 PM Apr 15, 2024 IST | Ashitha S

ನವದೆಹಲಿ: ತಮ್ಮ ಬಂಧನವನ್ನು ಪ್ರಶ್ನಿಸಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಸಲ್ಲಿಸಿದ್ದ ಮೇಲ್ಮನವಿ ಅರ್ಜಿ ವಿಚಾರಣೆಯನ್ನು ಸುಪ್ರೀಂಕೋರ್ಟ್ ಏ.29ಕ್ಕೆ ಮುಂದೂಡಿದೆ.

Advertisement

ಪ್ರಕರಣ ಸಂಬಂಧ ಜಾರಿ ನಿರ್ದೇಶನಾಲಯಕ್ಕೆ ನೋಟಿಸ್ ನೀಡಿದ್ದು ಏಪ್ರಿಲ್‌ 24 ರೊಳಗೆ ಪ್ರತಿಕ್ರಿಯೆ ನೀಡುವಂತೆ ಸೂಚನೆ ನೀಡಿದೆ.

ದೆಹಲಿ ಮದ್ಯ ನೀತಿಯಲ್ಲಿ ನಡೆದಿದೆ ಎನ್ನಲಾದ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿ ಇಡಿ ಬಂಧಿಸಿದ್ದನ್ನು ಪ್ರಶ್ನಿಸಿ ಹೈಕೋರ್ಟ್‌ನಲ್ಲಿ ಜಾಮೀನು ಅರ್ಜಿ ಸಲ್ಲಿಸಿದ್ದರು. ಈ ಅರ್ಜಿ ವಿಚಾರಣೆ ನಡೆಸಿದ ಕೋರ್ಟ್ ಇಡಿ ಬಂಧನ‌ ಕಾನೂನು ವ್ಯಾಪ್ತಿಯಲ್ಲಿದೆ. ಪ್ರಕರಣವನ್ನು ರಾಜಕೀಯಗೊಳಿಸಲು ಸಾಧ್ಯವಿಲ್ಲ ಎಂದು ಅಭಿಪ್ರಾಯಪಟ್ಟು ಅರ್ಜ ವಜಾ ಮಾಡಿತ್ತು.

Advertisement

Advertisement
Tags :
AAPBJPCMArvindKejriwalCongressGOVERNMENTindiaLatestNewsNewsKarnataka
Advertisement
Next Article