For the best experience, open
https://m.newskannada.com
on your mobile browser.
Advertisement

ಟಿ20 ವಿಶ್ವಕಪ್​​: ಟೀಮ್​ ಇಂಡಿಯಾದಲ್ಲಿ ದಿನೇಶ್​ ಕಾರ್ತಿಕ್​ಗೆ ಇಲ್ಲ ಸ್ಥಾನ !

ಇಂಡಿಯನ್​ ಪ್ರೀಮಿಯರ್​ ಲೀಗ್​ ಬೆನ್ನಲ್ಲೇ ಜೂನ್‌ ತಿಂಗಳಲ್ಲಿ ಟಿ20 ವಿಶ್ವಕಪ್​ ನಡೆಯಲಿದೆ. ಅಮೆರಿಕಾ ಮತ್ತು ವೆಸ್ಟ್ ಇಂಡೀಸ್ನಲ್ಲಿ ನಡೆಯೋ ಚುಟುಕು ಸಮರಕ್ಕೆ ಬಲಿಷ್ಠ ಟೀಮ್​ ಇಂಡಿಯಾ ಪ್ರಕಟವಾಗಿದೆ.ಆದರೆ ಬಿಸಿಸಿಐ ಟೀಮ್​ ಇಂಡಿಯಾದ ಸ್ಟಾರ್​ ಆಟಗಾರ ದಿನೇಶ್​ ಕಾರ್ತಿಕ್​ ಅವರನ್ನು ಕೈ ಬಿಟ್ಟಿದೆ.
06:38 PM Apr 30, 2024 IST | Ashitha S
ಟಿ20 ವಿಶ್ವಕಪ್​​  ಟೀಮ್​ ಇಂಡಿಯಾದಲ್ಲಿ ದಿನೇಶ್​ ಕಾರ್ತಿಕ್​ಗೆ ಇಲ್ಲ ಸ್ಥಾನ

ಮುಂಬೈ: ಇಂಡಿಯನ್​ ಪ್ರೀಮಿಯರ್​ ಲೀಗ್​ ಬೆನ್ನಲ್ಲೇ ಜೂನ್‌ ತಿಂಗಳಲ್ಲಿ ಟಿ20 ವಿಶ್ವಕಪ್​ ನಡೆಯಲಿದೆ. ಅಮೆರಿಕಾ ಮತ್ತು ವೆಸ್ಟ್ ಇಂಡೀಸ್ನಲ್ಲಿ ನಡೆಯೋ ಚುಟುಕು ಸಮರಕ್ಕೆ ಬಲಿಷ್ಠ ಟೀಮ್​ ಇಂಡಿಯಾ ಪ್ರಕಟವಾಗಿದೆ.ಆದರೆ ಬಿಸಿಸಿಐ ಟೀಮ್​ ಇಂಡಿಯಾದ ಸ್ಟಾರ್​ ಆಟಗಾರ ದಿನೇಶ್​ ಕಾರ್ತಿಕ್​ ಅವರನ್ನು ಕೈ ಬಿಟ್ಟಿದೆ.

Advertisement

ಕೇವಲ ಕೆ.ಎಲ್​​​ ರಾಹುಲ್​ ಮಾತ್ರವಲ್ಲ ದಿನೇಶ್​ ಕಾರ್ತಿಕ್​ಗೂ ಬಿಸಿಸಿಐ ಅನ್ಯಾಯ ಮಾಡಿದೆ. ಇವರ ಬದಲಿಗೆ ವಿಕೆಟ್​ ಕೀಪರ್​ ಬ್ಯಾಟರ್​ ಆಗಿ ಟೀಮ್​ ಇಂಡಿಯಾದ ಮೊದಲ ಆಯ್ಕೆ ಸಂಜು ಸ್ಯಾಮ್ಸನ್​ ಆಗಿದ್ದಾರೆ. ಜತೆಗೆ ಬರೋಬ್ಬರಿ 2 ವರ್ಷಗಳ ಬಳಿಕ ರಿಷಭ್​ ಪಂತ್​ ಕೂಡ ಕಮ್​ಬ್ಯಾಕ್​ ಮಾಡಿದ್ದಾರೆ.

ಟೀಂ ಇಂಡಿಯಾದಲ್ಲಿ ವಿಕೆಟ್ ಕೀಪರ್-ಬ್ಯಾಟರ್ ಸ್ಥಾನ ಖಾಲಿ ಇತ್ತು. ಆ ಸ್ಥಾನದ ಮೇಲೆ ಹಲವಾರು ಪ್ಲೇಯರ್ಸ್ ಕಣ್ಣಿಟ್ಟಿದ್ದರು. ಅದರಲ್ಲಿ ಕೆಎಲ್ ರಾಹುಲ್ ಸಹ ಒಬ್ಬರು ಇದ್ದರು. ವಿಕೆಟ್​ ಕೀಪರ್ ಸ್ಥಾನಕ್ಕೆ ಪಂತ್, ಜುರೆಲ್, ಜಿತೇಶ್, ಇಶಾನ್, ಸಂಜು ಹೀಗೆ ಸಾಲು ಸಾಲು ಆಟಗಾರರು ರೇಸ್​ನಲ್ಲಿದ್ದರು. ಕೊನೆಗೂ ರಾಹುಲ್​​ಗೆ ಕೊಕ್​ ನೀಡಲಾಗಿದೆ.

Advertisement

Advertisement
Tags :
Advertisement