For the best experience, open
https://m.newskannada.com
on your mobile browser.
Advertisement

ಈಗ ಹಿಂದೆಂದಿಗಿಂತಲೂ ಹೆಚ್ಚು ಯುದ್ಧಕ್ಕೆ ಸಿದ್ಧರಾಗಿರಬೇಕು: ಕಿಮ್ ಜಾಂಗ್ ಉನ್

ಉತ್ತರ ಕೊರಿಯಾದ ಸರ್ವಾಧಿಕಾರಿ ಕಿಮ್ ಜಾಂಗ್ ಉನ್ ಇದೀಗ ಹೇಳಿಕೆಯೊಂದನ್ನು ನೀಡುವ ಮೂಲಕ ಕಿಮ್ ಮತ್ತೆ ಸುದ್ದಿಯಲ್ಲಿದ್ದಾರೆ.
09:58 AM Apr 11, 2024 IST | Ashika S
ಈಗ ಹಿಂದೆಂದಿಗಿಂತಲೂ ಹೆಚ್ಚು ಯುದ್ಧಕ್ಕೆ ಸಿದ್ಧರಾಗಿರಬೇಕು  ಕಿಮ್ ಜಾಂಗ್ ಉನ್

ಪ್ಯೊಂಗ್ಯಾಂಗ್: ಉತ್ತರ ಕೊರಿಯಾದ ಸರ್ವಾಧಿಕಾರಿ ಕಿಮ್ ಜಾಂಗ್ ಉನ್ ಇದೀಗ ಹೇಳಿಕೆಯೊಂದನ್ನು ನೀಡುವ ಮೂಲಕ ಕಿಮ್ ಮತ್ತೆ ಸುದ್ದಿಯಲ್ಲಿದ್ದಾರೆ.

Advertisement

ಕಿಮ್ ಜಾಂಗ್ ಉನ್, ತನ್ನ ನೆರೆಯ ದಕ್ಷಿಣ ಕೊರಿಯಾವನ್ನು  ತನ್ನ ದೊಡ್ಡ ಶತ್ರು ಎಂದು ಪರಿಗಣಿಸುತ್ತಾರೆ. ಹೀಗಾಗಿ ದಕ್ಷಿಣ ಕೊರಿಯಾವನ್ನು ಎದುರಿಸಲು ಕಿಮ್, ತನ್ನ ಶಸ್ತ್ರಾಸ್ತ್ರಗಳನ್ನು ಹೆಚ್ಚಿಸುತ್ತಿದ್ದಾರೆ.

ಮಾಧ್ಯಮ ವರದಿ ಪ್ರಕಾರ, ಕಿಮ್ ಜಾಂಗ್ ಉನ್ ಅವರು ದೇಶದ ಪ್ರಮುಖ ಮಿಲಿಟರಿ ವಿಶ್ವವಿದ್ಯಾಲಯವನ್ನು ಪರಿಶೀಲಿಸಲು ಬುಧವಾರ ಆಗಮಿಸಿದರು. ಈ ಸಂದರ್ಭದಲ್ಲಿ ದೇಶಾದ್ಯಂತ ಎಲ್ಲವೂ ಸರಿಯಾಗಿಲ್ಲ. ಇದರರ್ಥ ನಾವು ಈಗ ಹಿಂದೆಂದಿಗಿಂತಲೂ ಹೆಚ್ಚು ಯುದ್ಧಕ್ಕೆ ಸಿದ್ಧರಾಗಿರಬೇಕು ಎಂದು ಹೇಳಿದ್ದಾರೆ

Advertisement

ತಮ್ಮ ದೇಶದ ಸುತ್ತಮುತ್ತಲಿನ ಅಸ್ಥಿರ ಭೌಗೋಳಿಕ ರಾಜಕೀಯ ಪರಿಸ್ಥಿತಿಗಳನ್ನು ನೋಡಿದಾಗ ಯುದ್ಧದ ಸಮಯಕ್ಕೆ ಸಿದ್ಧರಾಗುವಂತಿದೆ ಎಂದು ತಿಳಿಸಿದ್ದಾರೆ.

Advertisement
Tags :
Advertisement