ಕರ್ನಾಟಕ | ಬೆಂಗಳೂರುಮೈಸೂರುಮಲೆನಾಡುಬೆಳಗಾವಿಕರಾವಳಿಕಲಬುರಗಿ
ಹೊರನಾಡ ಕನ್ನಡಿಗರು
ದೇಶ-ವಿದೇಶ | ವಿದೇಶದೇಶ
ವಿಶೇಷ
ಗಾಂಧಿನಗರ | ಸಾಂಡಲ್ ವುಡ್
ಮನರಂಜನೆಕ್ರೀಡೆಕ್ಯಾಂಪಸ್
ಇತರೆ | ಆರೋಗ್ಯಅಡುಗೆ ಮನೆಸಮುದಾಯಕ್ರೈಮ್ಶಿಕ್ಷಣವಿಡಿಯೊಭವಿಷ್ಯಫೋಟೊ ನ್ಯೂಸ್ಪಾಡ್‌ಕಾಸ್ಟ್‌ಉದ್ಯೋಗ
Advertisement

ನೇಣು ಬಿಗಿದು ನರ್ಸಿಂಗ್‌ ವಿದ್ಯಾರ್ಥಿ ಆತ್ಮಹತ್ಯೆ

ವಳಚ್ಚಿಲ್ ನ ಕಾಲೇಜೊಂದರಲ್ಲಿ ನರ್ಸಿಂಗ್ ಕಲಿಯುತ್ತಿದ್ದ ಕೇರಳ ಮೂಲದ ವಿದ್ಯಾರ್ಥಿಯೊಬ್ಬ ಹಾಸ್ಟೆಲ್ ನಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
03:36 PM Dec 11, 2023 IST | Ashika S

ಮಂಗಳೂರು : ನರ್ಸಿಂಗ್ ಕಾಲೇಜಿನ ವಿದ್ಯಾರ್ಥಿಯೋರ್ವ ಹಾಸ್ಟಲ್ ಕೊಠಡಿಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಡಿ. 8ರಂದು ನಡೆದಿದೆ.

Advertisement

ವಳಚ್ಚಿಲ್‌ನ ಶ್ರೀನಿವಾಸ ನರ್ಸಿಂಗ್ ಕಾಲೇಜಿನ ಪ್ರಥಮ ವರ್ಷದ ವಿದ್ಯಾರ್ಥಿ ಸಚಿನ್ ಸಾಜು (19) ಹಾಸ್ಟೆಲ್ ಆತ್ಮಹತ್ಯೆ ಮಾಡಿಕೊಂಡಿರುವ ವಿದ್ಯಾರ್ಥಿ ಎಂದು ತಿಳಿದು ಬಂದಿದೆ.

ಕೇರಳದ ಆಲಪ್ಪಿಯ ನಿವಾಸಿಯಾಗಿರುವ ಸಚಿನ್ ಸಾಜು ನವೆಂಬರ್ 30ರಂದು ಕಾಲೇಜಿಗೆ ಪ್ರವೇಶ ಪಡೆದಿದ್ದರು ಎನ್ನಲಾಗಿದೆ. ಖಿನ್ನತೆ ಹಾಗೂ ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದ ಸಚಿನ್ ಸಾಜು ಕೆಲವು ದಿನಗಳಿಂದ ಕ್ಲಾಸ್‌ಗೆ ಹಾಜರಾಗಿರಲಿಲ್ಲ. ತನ್ನ ಕೊಠಡಿಯಲ್ಲಿ ಸಹಪಾಠಿಗಳು ಇಲ್ಲದೆ ಸಮಯದಲ್ಲಿ ನೇಣಿಗೆ ಶರಣಾಗಿರುವುದಾಗಿ. ಈ ಕುರಿತು ಮಂಗಳೂರು ಗ್ರಾಮಾಂತರ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

Advertisement

ಯಾವುದೇ ಸಮಸ್ಯೆಗೆ ಆತ್ಮಹತ್ಯೆ ಪರಿಹಾರವಲ್ಲ. ನೀವು ಯಾವುದೇ ತೊಂದರೆಯಲ್ಲಿದ್ದರೆ ದಯವಿಟ್ಟು ಮಾನಸಿಕ ಆರೋಗ್ಯ ತಜ್ಞರ ಸಹಾಯ ಪಡೆಯಿರಿ. ಸಹಾಯವಾಣಿ ಸಂಖ್ಯೆ - 9152987821

Advertisement
Tags :
LatetsNewsNewsKannadaಆತ್ಮಹತ್ಯೆನರ್ಸಿಂಗ್ವಳಚ್ಚಿಲ್ವಿದ್ಯಾರ್ಥಿಹಾಸ್ಟೆಲ್
Advertisement
Next Article