For the best experience, open
https://m.newskannada.com
on your mobile browser.
Advertisement

ಸದ್ಯದಲ್ಲೇ ಒಟಿಟಿಗೆ ಬರಲಿದೆ ‘ಒಂದು ಸರಳ ಪ್ರೇಮಕಥೆ’ ಸಿನಿಮಾ

ನಿರ್ದೇಶಕ ಸಿಂಪಲ್ ಸುನಿ ಅವರು ನಿರ್ದೇಶನ ಮಾಡಿದ ‘ಒಂದು ಸರಳ ಪ್ರೇಮಕಥೆ’ ಸಿನಿಮಾದಲ್ಲಿ ವಿನಯ್ ರಾಜ್​ಕುಮಾರ್ ಹೀರೋ ಆಗಿ ನಟಿಸಿದ ಈ ಸಿನಿಮಾ ಭರ್ಜರಿ ಮೆಚ್ಚುಗೆ ಪಡೆದಿದೆ.
12:29 PM Mar 05, 2024 IST | Gayathri SG
ಸದ್ಯದಲ್ಲೇ ಒಟಿಟಿಗೆ ಬರಲಿದೆ ‘ಒಂದು ಸರಳ ಪ್ರೇಮಕಥೆ’ ಸಿನಿಮಾ

ನಿರ್ದೇಶಕ ಸಿಂಪಲ್ ಸುನಿ ಅವರು ನಿರ್ದೇಶನ ಮಾಡಿದ ‘ಒಂದು ಸರಳ ಪ್ರೇಮಕಥೆ’ ಸಿನಿಮಾದಲ್ಲಿ ವಿನಯ್ ರಾಜ್​ಕುಮಾರ್ ಹೀರೋ ಆಗಿ ನಟಿಸಿದ ಈ ಸಿನಿಮಾ ಭರ್ಜರಿ ಮೆಚ್ಚುಗೆ ಪಡೆದಿದೆ.

Advertisement

ಇದೀಗ ಈ ಸಿನಿಮಾ ಒಟಿಟಿ ರಿಲೀಸ್ ಬಗ್ಗೆ ಮಾಹಿತಿ ನೀಡಿದ್ದಾರೆ ಸಿಂಪಲ್ ಸುನಿ. ‘ಕನ್ನಡದ ಜೊತೆ ಉಳಿದ ನಾಲ್ಕು ಭಾಷೆಗೆ ಒಂದು ಸರಳ ಪ್ರೇಮ ಕಥೆ ಸಿನಿಮಾ ಕ್ಲಿಯರ್ ಕಟ್ ಆಗಿ ಡಬ್ ಆಗಿದೆ. ಆಯಾ ಭಾಷೆಯಲ್ಲಿ ಆಯಾ ಟೈಟಲ್​ನಲ್ಲೇ ಸಿನಿಮಾ ಒಟಿಟಿಯಲ್ಲಿ ರಿಲೀಸ್ ಆಗಲಿದೆ’ ಎಂದು ಹೇಳಿದ್ದಾರೆ ಸುನಿ.

‘ಒಂದು ಸರಳ ಪ್ರೇಮಕಥೆ ಸಿನಿಮಾ ರಿಲೀಸ್ ಆಗಿ ಈಗಾಗಲೇ ತಿಂಗಳಿಗೆ ಹತ್ತಿರವಾಗುತ್ತಿದೆ. 50ನೇ ದಿನಕ್ಕೆ ಚಿತ್ರವನ್ನು ಒಟಿಟಿಯಲ್ಲಿ ತರೋ ಬಗ್ಗೆ ಚಿತ್ರ ತಂಡ ಪ್ಲಾನ್ ಮಾಡಿದೆ.

Advertisement

Advertisement
Tags :
Advertisement