ಕರ್ನಾಟಕ | ಬೆಂಗಳೂರುಮೈಸೂರುಮಲೆನಾಡುಬೆಳಗಾವಿಕರಾವಳಿಕಲಬುರಗಿ
ಹೊರನಾಡ ಕನ್ನಡಿಗರು
ದೇಶ-ವಿದೇಶ | ವಿದೇಶದೇಶ
ವಿಶೇಷ
ಗಾಂಧಿನಗರ | ಸಾಂಡಲ್ ವುಡ್
ಮನರಂಜನೆಕ್ರೀಡೆಕ್ಯಾಂಪಸ್
ಇತರೆ | ಆರೋಗ್ಯಅಡುಗೆ ಮನೆಸಮುದಾಯಕ್ರೈಮ್ಶಿಕ್ಷಣವಿಡಿಯೊಭವಿಷ್ಯಫೋಟೊ ನ್ಯೂಸ್ಪಾಡ್‌ಕಾಸ್ಟ್‌ಉದ್ಯೋಗ
Advertisement

ಒಂದು ವರ್ಷದ ಮಗುವಿನ ಮೇಲೆ 50 ವರ್ಷದ ವ್ಯಕ್ತಿಯಿಂದ ಅತ್ಯಾಚಾರ

ಉತ್ತರ ಪ್ರದೇಶದಲ್ಲಿ ಒಂದು ವರ್ಷದ ಮಗುವಿನ ಮೇಲೆ ಅತ್ಯಾಚಾರವೆಸಗಿರುವ ಆತಂಕಕಾರಿ ಘಟನೆ  ನಡೆದಿದೆ.
12:18 PM Feb 18, 2024 IST | Ashika S

ಉತ್ತರ ಪ್ರದೇಶ: ಉತ್ತರ ಪ್ರದೇಶದ ಬಹ್ರೈಚ್​ನಲ್ಲಿಒಂದು ವರ್ಷದ ಮಗುವಿನ ಮೇಲೆ ಅತ್ಯಾಚಾರವೆಸಗಿರುವ ಆತಂಕಕಾರಿ ಘಟನೆ  ನಡೆದಿದೆ.

Advertisement

50 ವರ್ಷದ ವ್ಯಕ್ತಿಯೊಬ್ಬ ಒಂದು ವರ್ಷದ ಮಗುವಿನ ಮೇಲೆ ಅತ್ಯಾಚಾರವೆಸಗಿದ್ದು, ಪೊಲೀಸರು ಆತನನ್ನು ಬಂಧಿಸಿದ್ದಾರೆ.

ನನ್ಪಾರಾ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ ಎಂದು ಪೊಲೀಸ್ ವರಿಷ್ಠಾಧಿಕಾರಿ (ಎಸ್ಪಿ) ವೃಂದಾ ಶುಕ್ಲಾ ಸುದ್ದಿಗಾರರಿಗೆ ತಿಳಿಸಿದ್ದಾರೆ.

Advertisement

ಘಟನೆಯ ಬಗ್ಗೆ ಮಾಹಿತಿ ಬಂದ ಕೂಡಲೇ ಆರೋಪಿಗಳ ವಿರುದ್ಧ ಭಾರತೀಯ ದಂಡ ಸಂಹಿತೆ ಮತ್ತು ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ (ಪೋಕ್ಸೊ) ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ ಎಂದು ಅಧಿಕಾರಿ ತಿಳಿಸಿದ್ದಾರೆ.

ಆರೋಪಿಯನ್ನು ಬಂಧಿಸಿ ವಿಚಾರಣೆ ನಡೆಸಲಾಗುತ್ತಿದೆ ಎಂದು ತಿಳಿಸಿದರು. ಮಗುವನ್ನು ಮೊದಲು ಚಿಕಿತ್ಸೆಗಾಗಿ ಜಿಲ್ಲಾಸ್ಪತ್ರೆಗೆ ಕರೆದೊಯ್ಯಲಾಗಿದೆ.

Advertisement
Tags :
LatetsNewsNewsKannadaRAPE CASEಅತ್ಯಾಚಾರಒಂದು ವರ್ಷ
Advertisement
Next Article