For the best experience, open
https://m.newskannada.com
on your mobile browser.
Advertisement

ಭೋಲೇ ಬಾಬಾನ ಈ ಆಶ್ರಮಕ್ಕೆ ಮಹಿಳೆಯರಿಗಷ್ಟೇ ಪ್ರವೇಶ : ಎಸ್‌ಐಟಿಗೆ ಹೆಚ್ಚಿದ ಶಂಕೆ

ಹಾಥ್ರಸ್‌ನಲ್ಲಿ ಇತ್ತೀಚೆಗೆ ನಡೆದ ಕಾಲ್ತಳಿತ ದುರಂತದಲ್ಲಿ 121 ಭಕ್ತರು ಸಾವನ್ನಪ್ಪಿದ ಬೆನ್ನಲ್ಲೇ, ಭೋಲೇ ಬಾಬಾನ ಮತ್ತೊಂದು ನಿಗೂಢ ಕಥೆ ಬೆಳಕಿಗೆ ಬಂದಿದೆ.ಯಾರಿಂದಲೂ ದೇಣಿಗೆ ಸ್ವೀಕರಿಸದ ಬಾಬಾ
12:17 PM Jul 10, 2024 IST | Nisarga K
ಭೋಲೇ ಬಾಬಾನ ಈ ಆಶ್ರಮಕ್ಕೆ ಮಹಿಳೆಯರಿಗಷ್ಟೇ ಪ್ರವೇಶ   ಎಸ್‌ಐಟಿಗೆ ಹೆಚ್ಚಿದ ಶಂಕೆ
ಭೋಲೇ ಬಾಬಾನ ಈ ಆಶ್ರಮಕ್ಕೆ ಮಹಿಳೆಯರಿಗಷ್ಟೇ ಪ್ರವೇಶ : ಎಸ್‌ಐಟಿಗೆ ಹೆಚ್ಚಿದ ಶಂಕೆ

ಉತ್ತರಪ್ರದೇಶ: ಹಾಥ್ರಸ್‌ನಲ್ಲಿ ಇತ್ತೀಚೆಗೆ ನಡೆದ ಕಾಲ್ತಳಿತ ದುರಂತದಲ್ಲಿ 121 ಭಕ್ತರು ಸಾವನ್ನಪ್ಪಿದ ಬೆನ್ನಲ್ಲೇ, ಭೋಲೇ ಬಾಬಾನ ಮತ್ತೊಂದು ನಿಗೂಢ ಕಥೆ ಬೆಳಕಿಗೆ ಬಂದಿದೆ.ಯಾರಿಂದಲೂ ದೇಣಿಗೆ ಸ್ವೀಕರಿಸದ ಬಾಬಾ 100 ಕೋಟಿ ರು.ಗೂ ಅಧಿಕ ಆಸ್ತಿ ಹೊಂದಿದ ಕುರಿತು ತನಿಖೆ ಆರಂಭವಾದ ಬೆನ್ನಲ್ಲೇ, ರಾಜಸ್ಥಾನದಲ್ಲಿ ಬಾಬಾ ಹೊಂದಿರುವ ಆಶ್ರಮವೊಂದಕ್ಕೆ ಕೇವಲ ಮಹಿಳೆಯರಿಗೆ ಮಾತ್ರ ಪ್ರವೇಶವಿದೆ ಎಂಬ ವಿಷಯ ಬೆಳಕಿಗೆ ಬಂದಿದೆ.

Advertisement

ರಾಜಸ್ಥಾನದ ಆಲ್ವರ್‌ನ ಸಹಜ್‌ಪುರ್ ಎಂಬ ಹಳ್ಳಿಯಲ್ಲಿರುವ ಆಶ್ರಮಕ್ಕೆ ಮಹಿಳೆಯರಿಗಷ್ಟೇ ಪ್ರವೇಶಿಸಲು ಅನುಮತಿ ಇದೆ. 2010ರಿಂದ ನಡೆದು ಬರುತ್ತಿರುವ ಈ ನಿಯಮವನ್ನು ಉಲ್ಲಂಘಿಸಿ ಪುರುಷರು ಆಶ್ರಮ ಪ್ರವೇಶಕ್ಕೆ ಯತ್ನಿಸಿದರೆ ಬಾಬಾರ ಅನುಯಾಯಿಗಳಿಂದ ಥಳಿತಕ್ಕೆ ಒಳಗಾಗಬೇಕಾಗುತ್ತದೆ. ದುರಂತವೆಂದರೆ ಪುರುಷ ಭಕ್ತರು ಇದನ್ನೂ ಆಶೀರ್ವಾದವೆಂದೇ ತಿಳಿದು ಸುಮ್ಮನಾಗುತ್ತಾರೆ ಎಂದು ವರದಿಗಳು ತಿಳಿಸಿವೆ.

Advertisement

Advertisement
Tags :
Advertisement