For the best experience, open
https://m.newskannada.com
on your mobile browser.
Advertisement

ರಾಜ್ಯದ 14 ಕ್ಷೇತ್ರಗಳಲ್ಲಿ ನಾಳೆ ಬಹಿರಂಗ ಪ್ರಚಾರಕ್ಕೆ ತೆರೆ

ರಾಜ್ಯದ ಮೊದಲ ಹಂತದಲ್ಲಿ ಮತದಾನ ನಡೆಯುವ 14 ಲೋಕಸಭಾ ಕ್ಷೇತ್ರಗಳಲ್ಲಿ ಬಹಿರಂಗ ಪ್ರಚಾರಕ್ಕೆ ಬುಧವಾರ ಸಂಜೆ ತೆರೆ ಬೀಳಲಿದೆ. ವ್ಯಾಪಕವಾಗಿ ನಡೆಸಿದ ಬಹಿರಂಗ ಸಭೆಗಳು, ಪಾದಯಾತ್ರೆಗಳ ಮೂಲಕ ಮತದಾರರ ಮನ ಗೆಲ್ಲಲು ಈ ಕ್ಷೇತ್ರಗಳ ಅಭ್ಯರ್ಥಿಗಳು ಸಜ್ಜಾಗಿದ್ದಾರೆ.
09:09 PM Apr 23, 2024 IST | Nisarga K
ರಾಜ್ಯದ 14 ಕ್ಷೇತ್ರಗಳಲ್ಲಿ ನಾಳೆ ಬಹಿರಂಗ ಪ್ರಚಾರಕ್ಕೆ ತೆರೆ
ರಾಜ್ಯದ 14 ಕ್ಷೇತ್ರಗಳಲ್ಲಿ ನಾಳೆ ಬಹಿರಂಗ ಪ್ರಚಾರಕ್ಕೆ ತೆರೆ

ಬೆಂಗಳೂರು: ರಾಜ್ಯದ ಮೊದಲ ಹಂತದಲ್ಲಿ ಮತದಾನ ನಡೆಯುವ 14 ಲೋಕಸಭಾ ಕ್ಷೇತ್ರಗಳಲ್ಲಿ ಬಹಿರಂಗ ಪ್ರಚಾರಕ್ಕೆ ಬುಧವಾರ ಸಂಜೆ ತೆರೆ ಬೀಳಲಿದೆ. ವ್ಯಾಪಕವಾಗಿ ನಡೆಸಿದ ಬಹಿರಂಗ ಸಭೆಗಳು, ಪಾದಯಾತ್ರೆಗಳ ಮೂಲಕ ಮತದಾರರ ಮನ ಗೆಲ್ಲಲು ಈ ಕ್ಷೇತ್ರಗಳ ಅಭ್ಯರ್ಥಿಗಳು ಸಜ್ಜಾಗಿದ್ದಾರೆ.

Advertisement

ಈ ಕ್ಷೇತ್ರಗಳಲ್ಲಿ ಮಾರ್ಚ್‌ 28ರಿಂದ ನಾಮಪತ್ರ ಸಲ್ಲಿಕೆ ಆರಂಭವಾಗಿತ್ತು. ಅದಕ್ಕೂ ಮೊದಲೇ ಚುನಾವಣಾ ಪ್ರಚಾರ ಬಿರುಸಾಗಿತ್ತು.11 ಕ್ಷೇತ್ರಗಳಲ್ಲಿ ಕಾಂಗ್ರೆಸ್‌-ಬಿಜೆಪಿ ನೇರ ಹಣಾಹಣಿ ನಡೆಸುತ್ತಿದ್ದರೆ, ಮೂರು ಕ್ಷೇತ್ರಗಳಲ್ಲಿ ಕಾಂಗ್ರೆಸ್‌-ಜೆಡಿಎಸ್‌ ಮಧ್ಯೆ ಸ್ಪರ್ಧೆ ಇದೆ.

Advertisement
Advertisement
Tags :
Advertisement