ಕರ್ನಾಟಕ | ಬೆಂಗಳೂರುಮೈಸೂರುಮಲೆನಾಡುಬೆಳಗಾವಿಕರಾವಳಿಕಲಬುರಗಿ
ಹೊರನಾಡ ಕನ್ನಡಿಗರು
ದೇಶ-ವಿದೇಶ | ವಿದೇಶದೇಶ
ವಿಶೇಷ
ಗಾಂಧಿನಗರ | ಸಾಂಡಲ್ ವುಡ್
ಮನರಂಜನೆಕ್ರೀಡೆಕ್ಯಾಂಪಸ್
ಇತರೆ | ಆರೋಗ್ಯಅಡುಗೆ ಮನೆಸಮುದಾಯಕ್ರೈಮ್ಶಿಕ್ಷಣವಿಡಿಯೊಭವಿಷ್ಯಫೋಟೊ ನ್ಯೂಸ್ಪಾಡ್‌ಕಾಸ್ಟ್‌ಉದ್ಯೋಗ
Advertisement

ಸಿಎಂ ಕಚೇರಿಗೆ ಬೀಗ ಹಾಕಲು ಹೋದ ವಿಪಕ್ಷ ನಾಯಕ ಆರ್ ಅಶೋಕ್​

ದೆಹಲಿಯಲ್ಲಿನ ಕಾಂಗ್ರೆಸ್​ನ ಪ್ರತಿಭಟನೆಯನ್ನು ವಿರೋಧಿಸಿ ವಿಧಾನಸೌಧದ ಗಾಂಧಿ ಪ್ರತಿಮೆ ಮುಂದೆ ಬಿಜೆಪಿ ಪ್ರತಿಭಟನೆ ಮಾಡುತ್ತಿದೆ.
02:20 PM Feb 07, 2024 IST | Ashika S

ಬೆಂಗಳೂರು: ದೆಹಲಿಯಲ್ಲಿನ ಕಾಂಗ್ರೆಸ್​ನ ಪ್ರತಿಭಟನೆಯನ್ನು ವಿರೋಧಿಸಿ ವಿಧಾನಸೌಧದ ಗಾಂಧಿ ಪ್ರತಿಮೆ ಮುಂದೆ ಬಿಜೆಪಿ ಪ್ರತಿಭಟನೆ ಮಾಡುತ್ತಿದೆ.

Advertisement

ಈ ವೇಳೆ ವಿಧಾನಸೌಧದಲ್ಲಿನ ಮುಖ್ಯಮಂತ್ರಿ ಕಚೇರಿಗೆ ಬೀಗ ಹಾಕಲು ಹೋದ ವಿಪಕ್ಷ ನಾಯಕ ಆರ್ ಅಶೋಕ್​ರನ್ನ ಪೊಲೀಸರು ತಡೆದು ನಿಲ್ಲಿಸಿದ್ದಾರೆ. ಅಲ್ಲದೇ ಕೆಲ ಬಿಜೆಪಿ ನಾಯಕರನ್ನು ಪೊಲೀಸರು ವಶಕ್ಕೆ ಪಡೆದು ಠಾಣೆಗೆ ಕರೆದೊಯ್ಯದಿದ್ದಾರೆ.

ಸಿಎಂ ಸಿದ್ದರಾಮಯ್ಯ ಅವರ ಕಚೇರಿ ವಿಧಾನಸೌಧದ 3ನೇ ಮಹಡಿಯಲ್ಲಿದೆ. ಈ ಕಚೇರಿಗೆ ಬಿಜೆಪಿ ನಾಯಕರು ಬೀಗ ಹಾಕಲು ಯತ್ನಿಸಿದಾಗ ಪೊಲೀಸರು ತಡೆದು ನಿಲ್ಲಿಸಿದ್ದಾರೆ. ಈ ವೇಳೆ ಬಿಜೆಪಿ ನಾಯಕರನ್ನು ಪೊಲೀಸರು ವಶಕ್ಕೆ ಪಡೆಯಲು ಮುಂದಾಗಿದ್ದರು.

Advertisement

ಮಾಜಿ ಸಿಎಂ ಬಸವರಾಜ ಬೊಮ್ಮಾಯಿ, ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ, ವಿಪಕ್ಷ ನಾಯಕ ಆರ್. ಅಶೋಕ್ ಅವರಿಂದ ಪ್ರತಿಭಟನೆ ನಡೆಸಲಾಗುತ್ತಿದೆ.

Advertisement
Tags :
LatetsNewsNewsKannadaಕಾಂಗ್ರೆಸ್ಗಾಂಧಿ ಪ್ರತಿಮೆಪ್ರತಿಭಟನೆವಿಧಾನಸೌಧಸಿಎಂ
Advertisement
Next Article