For the best experience, open
https://m.newskannada.com
on your mobile browser.
Advertisement

ಶಾಲಾ ಬಸ್ ಪಲ್ಟಿ : 10 ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಗಾಯ

ವೇಗವಾಗಿ ಬಂದ ನಿಯಂತ್ರಣ ತಪ್ಪಿ ಶಾಲಾ ಬಸ್ ಪಲ್ಟಿಯಾಗಿ 10 ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಗಾಯವಾದ ಘಟನೆ ಜಿಲ್ಲೆಯ ಹೊಸದುರ್ಗದ ಮಲ್ಲಪ್ಪನಹಳ್ಳಿ ಬಳಿ ನಡೆದಿದೆ.
11:49 AM Jan 02, 2024 IST | Ramya Bolantoor
ಶಾಲಾ ಬಸ್ ಪಲ್ಟಿ   10 ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಗಾಯ

ಚಿತ್ರದುರ್ಗ : ವೇಗವಾಗಿ ಬಂದ ನಿಯಂತ್ರಣ ತಪ್ಪಿ ಶಾಲಾ ಬಸ್ ಪಲ್ಟಿಯಾಗಿ 10 ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಗಾಯವಾದ ಘಟನೆ ಜಿಲ್ಲೆಯ ಹೊಸದುರ್ಗದ ಮಲ್ಲಪ್ಪನಹಳ್ಳಿ ಬಳಿ ನಡೆದಿದೆ.

Advertisement

ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ.ಅದೃಷ್ಟವಶಾತ್ ಯಾವುದೇ ಅನಾಹುತ ನಡೆದಿಲ್ಲ. ವೇಗವಾದ ಚಾಲನೆಯೇ ಈ ಅಪಘಾತಕ್ಕೆ ಕಾರಣ ಎಂದು ತಿಳಿದು ಬಂದಿದೆ.

ಈ ಕುರಿತು ಹೊಸದುರ್ಗ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Advertisement

Advertisement
Tags :
Advertisement