For the best experience, open
https://m.newskannada.com
on your mobile browser.
Advertisement

ನಟ ಅಲ್ಲು ಅಭಿನಯಕ್ಕೆ ಮನಸೋತ ಪಾಕಿಸ್ತಾನದ ಫ್ಯಾನ್ಸ್: ವಿಡಿಯೋ ವೈರಲ್

ತೆಲುಗು ನಟ ಅಲ್ಲು ಅರ್ಜುನ್ ನಟನೆಯ ಸಿನಿಮಾ ‘ಪುಷ್ಪ’ ಇದೀಗ ವಿಶ್ವದಾದ್ಯಂತ ಅಭಿಮಾನಿಗಳನ್ನು ಗಳಿಸಿದ್ದಾರೆ. ಇನ್ನೂ ಈ ಚಿತ್ರದಲ್ಲಿ ಅಲ್ಲು ಅರ್ಜುನ್ ಅಭಿನಯಕ್ಕೆ ಪಾಕಿಸ್ತಾನದ ಫ್ಯಾನ್ಸ್ ಮನಸೋತಿದ್ದರು. ಇದಕ್ಕೆ ಸಂಬಂಧಿಸಿದ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ಪಾಕಿಸ್ತಾನದಲ್ಲಿ ಶೂಟ್ ಮಾಡಿದ ವಿಡಿಯೋ ಇದು ಎಂದು ಹೇಳಲಾಗಿದೆ.
02:21 PM Feb 14, 2024 IST | Gayathri SG
ನಟ ಅಲ್ಲು ಅಭಿನಯಕ್ಕೆ ಮನಸೋತ ಪಾಕಿಸ್ತಾನದ ಫ್ಯಾನ್ಸ್  ವಿಡಿಯೋ ವೈರಲ್

ತೆಲುಗು ನಟ ಅಲ್ಲು ಅರ್ಜುನ್ ನಟನೆಯ ಸಿನಿಮಾ ‘ಪುಷ್ಪ’ ಇದೀಗ ವಿಶ್ವದಾದ್ಯಂತ ಅಭಿಮಾನಿಗಳನ್ನು ಗಳಿಸಿದ್ದಾರೆ. ಇನ್ನೂ ಈ ಚಿತ್ರದಲ್ಲಿ ಅಲ್ಲು ಅರ್ಜುನ್ ಅಭಿನಯಕ್ಕೆ ಪಾಕಿಸ್ತಾನದ ಫ್ಯಾನ್ಸ್ ಮನಸೋತಿದ್ದರು. ಇದಕ್ಕೆ ಸಂಬಂಧಿಸಿದ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ಪಾಕಿಸ್ತಾನದಲ್ಲಿ ಶೂಟ್ ಮಾಡಿದ ವಿಡಿಯೋ ಇದು ಎಂದು ಹೇಳಲಾಗಿದೆ.

Advertisement

ಪಾಕಿಸ್ತಾನದ ಕರಾಚಿಯ ಬೀದಿಗಳಲ್ಲಿ ತೆಲುಗು ಯೂಟ್ಯೂಬರ್‌ ವಿಡಿಯೋ ಮಾಡಿದ್ದಾರೆ. ಈ ವೇಳೆ ಅವರು ಪ್ರಭಾಸ್ ಬಗ್ಗೆ ಕೇಳಿದ್ದಾರೆ. ಆಗ ಅಲ್ಲಿದ್ದವರು ‘ಪುಷ್ಪ’ ಸಿನಿಮಾ ಬಗ್ಗೆ ಮಾತನಾಡಿದ್ದಾರೆ. ಅಲ್ಲು ಅರ್ಜುನ್ ಹೇಳುವ ‘ಜುಕೇಗಾ ನಹೀ’ ಡೈಲಾಗ್​ನ ಅಲ್ಲಿಯವರು ಅನುಕರಿಸಿದ್ದಾರೆ. ಇದರ ಜೊತೆಗೆ ‘ಶ್ರೀ ವಲ್ಲಿ’ ಹಾಡಿನ ಸಾಲುಗಳನ್ನು ಹಾಡಿದ್ದಾರೆ. ಈ ವಿಡಿಯೋ ವೈರಲ್ ಆಗಿದೆ.

Advertisement

Advertisement
Tags :
Advertisement