ಕರ್ನಾಟಕ | ಬೆಂಗಳೂರುಮೈಸೂರುಮಲೆನಾಡುಬೆಳಗಾವಿಕರಾವಳಿಕಲಬುರಗಿ
ಹೊರನಾಡ ಕನ್ನಡಿಗರು
ದೇಶ-ವಿದೇಶ | ವಿದೇಶದೇಶ
ವಿಶೇಷ
ಗಾಂಧಿನಗರ | ಸಾಂಡಲ್ ವುಡ್
ಮನರಂಜನೆಕ್ರೀಡೆಕ್ಯಾಂಪಸ್
ಇತರೆ | ಆರೋಗ್ಯಅಡುಗೆ ಮನೆಸಮುದಾಯಕ್ರೈಮ್ಶಿಕ್ಷಣವಿಡಿಯೊಭವಿಷ್ಯಫೋಟೊ ನ್ಯೂಸ್ಪಾಡ್‌ಕಾಸ್ಟ್‌ಉದ್ಯೋಗ
Advertisement

ಆಟೋ ರಿಕ್ಷಾ ಡಿಕ್ಕಿ ಹೊಡೆದು ಪಾದಚಾರಿ ಸಾವು

ಸಂಪ್ಯದಲ್ಲಿ ಆಟೋ ರಿಕ್ಷಾವೊಂದು ಡಿಕ್ಕಿಯಾಗಿ ಪಾದಚಾರಿಯಾಗಿದ್ದ ನಿವೃತ ಗಣಿತ ಶಿಕ್ಷಕ ಮರಿಕೆ ನಿವಾಸಿ ಸೂರ್ಯನಾರಾಯಣ ಕಾರಂತ (80.ವ)ರವರು ಮೃತಪಟ್ಟ ಘಟನೆ ಮೇ 9 ರಂದು ನಡೆದಿದೆ.
05:11 PM May 09, 2024 IST | Ashika S

ಪುತ್ತೂರು: ಸಂಪ್ಯದಲ್ಲಿ ಆಟೋ ರಿಕ್ಷಾವೊಂದು ಡಿಕ್ಕಿಯಾಗಿ ಪಾದಚಾರಿಯಾಗಿದ್ದ ನಿವೃತ ಗಣಿತ ಶಿಕ್ಷಕ ಮರಿಕೆ ನಿವಾಸಿ ಸೂರ್ಯನಾರಾಯಣ ಕಾರಂತ (80) ರವರು ಮೃತಪಟ್ಟ ಘಟನೆ ನಡೆದಿದೆ.

Advertisement

ನಿವೃತ್ತ ಗಣಿತ ಶಿಕ್ಷಕ ಮರಿಕೆ ನಿವಾಸಿ ಸೂರ್ಯನಾರಾಯಣ ಭಟ್ (80 ವ) ಅವರು ಪುತ್ತೂರು ಸಂಪ್ಯದಲ್ಲಿ ರಸ್ತೆ ದಾಟುತ್ತಿದ್ದ ವೇಳೆ ಪುತ್ತೂರು ಸರಕಾರಿ ಆಸ್ಪತ್ರಗೆ ಗರ್ಬಿಣಿಯೊಬ್ವರನ್ನು ತಿಂಗಳ ಪರೀಕ್ಷೆಗೆಂದು ಕರೆದು ಕೊಂಡು ಬರುತ್ತಿದ್ದ ಆಟೋ ರಿಕ್ಷಾವೊಂದು ಅವರಿಗೆ ಡಿಕ್ಕಿಯಾಗಿದೆ.

ಡಿಕ್ಕಿಯ ರಭಸಕ್ಕೆ ಸೂರ್ಯನಾರಾಯಣ ಅವರು ರಸ್ತೆಗೆ ಬಿದ್ದು ತಲೆಗೆ ತೀವ್ರ ಗಾಯವಾಗಿತ್ತು. ತಕ್ಷಣ ಮತ್ತೊಂದು ರಿಕ್ಷಾದಲ್ಲಿ ಪುತ್ತೂರು ಸರಕಾರಿ ಆಸ್ಪತ್ರೆಗೆ ಕರೆದೊಯ್ದು ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರು ಪಸ್ಟ್ ನ್ಯೂರೊ ಆಸ್ಪತ್ತೆಗೆ ಕರೆದೊಯ್ಯಲಾಗಿತ್ತು. ಅಲ್ಲಿ ಅವರು ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದಾರೆ.

Advertisement

Advertisement
Tags :
auto-rickshawKILLEDLatetsNewsNewsKarnatakaPedestrian
Advertisement
Next Article