ಕರ್ನಾಟಕ | ಬೆಂಗಳೂರುಮೈಸೂರುಮಲೆನಾಡುಬೆಳಗಾವಿಕರಾವಳಿಕಲಬುರಗಿ
ಹೊರನಾಡ ಕನ್ನಡಿಗರು
ದೇಶ-ವಿದೇಶ | ವಿದೇಶದೇಶ
ವಿಶೇಷ
ಗಾಂಧಿನಗರ | ಸಾಂಡಲ್ ವುಡ್
ಮನರಂಜನೆಕ್ರೀಡೆಕ್ಯಾಂಪಸ್
ಇತರೆ | ಆರೋಗ್ಯಅಡುಗೆ ಮನೆಸಮುದಾಯಕ್ರೈಮ್ಶಿಕ್ಷಣವಿಡಿಯೊಭವಿಷ್ಯಫೋಟೊ ನ್ಯೂಸ್ಪಾಡ್‌ಕಾಸ್ಟ್‌ಉದ್ಯೋಗ
Advertisement

ಅಯೋಧ್ಯೆ ರಾಮ ಮಂದಿರಕ್ಕೆ ಆಗಮಿಸಿದ ಪ್ರಧಾನಿ ನರೇಂದ್ರ ಮೋದಿ

ಅಯೋಧ್ಯೆಗೆ ಪ್ರಧಾನಿ ಮೋದಿಯವರು ಆಗಮಿಸಿದ್ದು, ಕೆಲವೇ ಕೆಲವೇ ಕ್ಷಣದಲ್ಲಿ ರಾಮ ಮಂದಿರ ಪ್ರಾಣ ಪ್ರತಿಷ್ಠಾ ಆರಂಭವಾಗಲಿದೆ. ಈ ಐತಿಹಾಸಿಕ ಕ್ಷಣಕ್ಕೆ ಇಡೀ ವಿಶ್ವವೇ ಕಾದು ಕುಳಿತಿದೆ.
11:31 AM Jan 22, 2024 IST | Ashitha S

ಅಯೋಧ್ಯೆ: ಅಯೋಧ್ಯೆಗೆ ಪ್ರಧಾನಿ ಮೋದಿಯವರು ಆಗಮಿಸಿದ್ದು, ಕೆಲವೇ ಕೆಲವೇ ಕ್ಷಣದಲ್ಲಿ ರಾಮ ಮಂದಿರ ಪ್ರಾಣ ಪ್ರತಿಷ್ಠಾ ಆರಂಭವಾಗಲಿದೆ. ಈ ಐತಿಹಾಸಿಕ ಕ್ಷಣಕ್ಕೆ ಇಡೀ ವಿಶ್ವವೇ ಕಾದು ಕುಳಿತಿದೆ.

Advertisement

ಮುಖ್ಯ ಸಮಾರಂಭವಾದ ‘ಪ್ರಾಣ ಪ್ರತಿಷ್ಠಾ’ ‘ಅಭಿಜಿತ್’ ಮುಹೂರ್ತದಲ್ಲಿ ಮಧ್ಯಾಹ್ನ 12:29:03 ರಿಂದ 12:30:35 ರವರೆಗೆ ಕೇವಲ 84 ಸೆಕೆಂಡುಗಳ ಅವಧಿಯಲ್ಲಿ ನಡೆಯಲಿದೆ. ಸಮಾರಂಭದ ನಂತರ ಪ್ರಧಾನಿ ಮೋದಿ, ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಮತ್ತು ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್ಎಸ್ಎಸ್) ಮುಖ್ಯಸ್ಥ ಮೋಹನ್ ಭಾಗವತ್ ಗಣ್ಯರನ್ನು ಉದ್ದೇಶಿಸಿ ಮಾತನಾಡಲಿದ್ದಾರೆ.

ಇದರ ನಂತರ ಶ್ರೀ ರಾಮ್ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್ ಮುಖ್ಯಸ್ಥ ಮಹಂತ್ ಗೋಪಾಲ್ ದಾಸ್ ಭಾಷಣ ಮಾಡಲಿದ್ದಾರೆ. ತಮ್ಮ ಭಾಷಣದ ನಂತರ, ಪ್ರಧಾನಿ ಅಯೋಧ್ಯೆಯ ‘ಕುಬೇರ ತಿಲಕ’ಕ್ಕೆ ಭೇಟಿ ನೀಡಲಿದ್ದಾರೆ,

Advertisement

Advertisement
Tags :
indiaLatestNewsNewsKannadaಅಯೋಧ್ಯೆನರೇಂದ್ರ ಮೋದಿನವದೆಹಲಿರಾಮ ಮಂದಿರ
Advertisement
Next Article