For the best experience, open
https://m.newskannada.com
on your mobile browser.
Advertisement

ಅಬುಧಾಬಿಗೆ ಆಗಮಿಸಿದ 'ಪ್ರಧಾನಿ ಮೋದಿ'ಗೆ ಆತ್ಮೀಯ ಸ್ವಾಗತ

ಅಬುಧಾಬಿಗೆ ಆಗಮಿಸಿದ ಪ್ರಧಾನಿ ನರೇಂದ್ರ ಮೋದಿ ಅವರನ್ನ ಯುನೈಟೆಡ್ ಅರಬ್ ಎಮಿರೇಟ್ಸ್ ಅಧ್ಯಕ್ಷ ಮೊಹಮ್ಮದ್ ಬಿನ್ ಜಾಯೆದ್ ಅಲ್ ನಹ್ಯಾನ್ ಆತ್ಮೀಯವಾಗಿ ಸ್ವಾಗತಿಸಿದರು.
05:14 PM Feb 13, 2024 IST | Ashitha S
ಅಬುಧಾಬಿಗೆ ಆಗಮಿಸಿದ  ಪ್ರಧಾನಿ ಮೋದಿ ಗೆ ಆತ್ಮೀಯ ಸ್ವಾಗತ

ಅಬುಧಾಬಿ: ಅಬುಧಾಬಿಗೆ ಆಗಮಿಸಿದ ಪ್ರಧಾನಿ ನರೇಂದ್ರ ಮೋದಿ ಅವರನ್ನ ಯುನೈಟೆಡ್ ಅರಬ್ ಎಮಿರೇಟ್ಸ್ ಅಧ್ಯಕ್ಷ ಮೊಹಮ್ಮದ್ ಬಿನ್ ಜಾಯೆದ್ ಅಲ್ ನಹ್ಯಾನ್ ಆತ್ಮೀಯವಾಗಿ ಸ್ವಾಗತಿಸಿದರು.

Advertisement

ವೀಡಿಯೊದಲ್ಲಿ ಉಭಯ ನಾಯಕರು ಪರಸ್ಪರ ತಬ್ಬಿಕೊಳ್ಳುತ್ತಿರುವುದು ಕಂಡುಬಂದಿದೆ. ಅಂದ್ಹಾಗೆ, ಇದಕ್ಕೂ ಮುನ್ನ ಪ್ರಧಾನಿಯವರು ಆಗಮಿಸಿದಾಗ ಗಾರ್ಡ್ ಆಫ್ ಹಾನರ್ ಸ್ವೀಕರಿಸಿದ್ದರು.

ಪ್ರಧಾನಿ ಮೋದಿ 2015 ರಿಂದ ಏಳನೇ ಬಾರಿಗೆ ಮತ್ತು ಕಳೆದ ಎಂಟು ತಿಂಗಳಲ್ಲಿ ಮೂರನೇ ಬಾರಿಗೆ ಯುಎಇಗೆ ಭೇಟಿ ನೀಡಿದ್ದಾರೆ. ಯುಎಇಗೆ ಆಗಮಿಸಿದ ಪ್ರಧಾನಿ ಮೋದಿ ಅವರು ಯುಎಇ ಅಧ್ಯಕ್ಷ ಶೇಖ್ ಮೊಹಮ್ಮದ್ ಬಿನ್ ಜಾಯೆದ್ ಅಲ್ ನಹ್ಯಾನ್ ಅವರನ್ನು ಭೇಟಿಯಾದರು.

Advertisement

Advertisement
Tags :
Advertisement