For the best experience, open
https://m.newskannada.com
on your mobile browser.
Advertisement

ಮತ್ತೊಂದು ಮಹತ್ವ ಮೈಲಿಗಲ್ಲು ಸಾಧಿಸಿದ ಇಸ್ರೋಗೆ ಮೋದಿ ಅಭಿನಂದನೆ

ಬಾಹ್ಯಾಕಾಶದಲ್ಲಿ ಮತ್ತೊಂದು ತಾಂತ್ರಿಕ ಮೈಲಿಗಲ್ಲನ್ನು ಸಾಧಿಸಿರುವ ಭಾರತೀಯ ಬಾಹ್ಯಾಕಾಶ ಮತ್ತು ಸಂಶೋಧನಾ ಸಂಸ್ಥೆ (ಇಸ್ರೋ) ಗೆ ಪ್ರಧಾನಿ ಮೋದಿ ಅಭಿನಂದನೆ ಸಲ್ಲಿಸಿದ್ದಾರೆ. ಚಂದ್ರಯಾನ-3ರ ಪ್ರೊಪಲ್ಷನ್ ಮಾಡ್ಯೂಲ್ ​​ನ್ನು ಭೂಮಿಗೆ ತರಲು ಹೊಸ ಮಾರ್ಗ ಕಂಡುಕೊಳ್ಳಲಾಗಿದೆ. ಈ ಮೂಲಕ ಮತ್ತೊಂದು ವಿಶಿಷ್ಟ ಪ್ರಯೋಗದಿಂದ ಪ್ರೊಪಲ್ಷನ್ ಮಾಡ್ಯೂಲ್​ನ್ನು ಚಂದ್ರನ ಕಕ್ಷೆಯಿಂದ ಭೂಮಿಯ ಕಕ್ಷೆಗೆ ತರಲಾಗುತ್ತದೆ.
03:44 PM Dec 07, 2023 IST | Ashitha S
ಮತ್ತೊಂದು ಮಹತ್ವ ಮೈಲಿಗಲ್ಲು ಸಾಧಿಸಿದ ಇಸ್ರೋಗೆ ಮೋದಿ ಅಭಿನಂದನೆ

ದೆಹಲಿ: ಬಾಹ್ಯಾಕಾಶದಲ್ಲಿ ಮತ್ತೊಂದು ತಾಂತ್ರಿಕ ಮೈಲಿಗಲ್ಲನ್ನು ಸಾಧಿಸಿರುವ ಭಾರತೀಯ ಬಾಹ್ಯಾಕಾಶ ಮತ್ತು ಸಂಶೋಧನಾ ಸಂಸ್ಥೆ (ಇಸ್ರೋ) ಗೆ ಪ್ರಧಾನಿ ಮೋದಿ ಅಭಿನಂದನೆ ಸಲ್ಲಿಸಿದ್ದಾರೆ. ಚಂದ್ರಯಾನ-3ರ ಪ್ರೊಪಲ್ಷನ್ ಮಾಡ್ಯೂಲ್ ​​ನ್ನು ಭೂಮಿಗೆ ತರಲು ಹೊಸ ಮಾರ್ಗ ಕಂಡುಕೊಳ್ಳಲಾಗಿದೆ. ಈ ಮೂಲಕ ಮತ್ತೊಂದು ವಿಶಿಷ್ಟ ಪ್ರಯೋಗದಿಂದ ಪ್ರೊಪಲ್ಷನ್ ಮಾಡ್ಯೂಲ್​ನ್ನು ಚಂದ್ರನ ಕಕ್ಷೆಯಿಂದ ಭೂಮಿಯ ಕಕ್ಷೆಗೆ ತರಲಾಗುತ್ತದೆ.

Advertisement

ಈ ಸಾಧನೆಯ ಬಗ್ಗೆ ಇಸ್ರೋ ತನ್ನ ಎಕ್ಸ್​​ ಖಾತೆಯಲ್ಲೂ ಹಂಚಿಕೊಂಡಿತ್ತು. ಇದಕ್ಕೆ ಪ್ರಧಾನಿ ಮೋದಿ ಅವರು ಪ್ರತಿಕ್ರಿಯೆ ನೀಡಿದ್ದಾರೆ. "ಅಭಿನಂದನೆಗಳು ಇಸ್ರೋ. ನಮ್ಮ ಭವಿಷ್ಯದ ಬಾಹ್ಯಾಕಾಶ ಪ್ರಯತ್ನಗಳಲ್ಲಿ ಸಾಧಿಸಲಾದ ಮತ್ತೊಂದು ತಂತ್ರಜ್ಞಾನದ ಮೈಲಿಗಲ್ಲು ಇದು. 2040ರ ವೇಳೆಗೆ ಭಾರತೀಯರನ್ನು (ಮಾನವಸಹಿತ) ಚಂದ್ರನತ್ತ ಕಳುಹಿಸುವ ನಮ್ಮ ಮುಂದಿನ ಗುರಿಯಾಗಿದೆ" ಎಂದು ಹೇಳಿದ್ದಾರೆ.

Advertisement

Advertisement
Tags :
Advertisement