For the best experience, open
https://m.newskannada.com
on your mobile browser.
Advertisement

ಶ್ರೀನಿವಾಸ ಪ್ರಸಾದ್‌ ನಿಧನ; ಪ್ರಧಾನಿ ಮೋದಿ ಸಂತಾಪ

ಚಾಮರಾಜನಗರ ಕ್ಷೇತ್ರದ ಬಿಜೆಪಿ ಸಂಸದ ವಿ. ಶ್ರೀನಿವಾಸ ಪ್ರಸಾದ್ ಅವರ ಸಾವಿಗೆ ಪ್ರಧಾನಿ ನರೇಂದ್ರ ಮೋದಿ ಅವರು ಸಂತಾಪ ವ್ಯಕ್ತಪಡಿಸಿದ್ದಾರೆ.
11:04 AM Apr 29, 2024 IST | Ashitha S
ಶ್ರೀನಿವಾಸ ಪ್ರಸಾದ್‌ ನಿಧನ  ಪ್ರಧಾನಿ ಮೋದಿ ಸಂತಾಪ

ಬೆಂಗಳೂರು: ಚಾಮರಾಜನಗರ ಕ್ಷೇತ್ರದ ಬಿಜೆಪಿ ಸಂಸದ ವಿ. ಶ್ರೀನಿವಾಸ ಪ್ರಸಾದ್ ಅವರ ಸಾವಿಗೆ ಪ್ರಧಾನಿ ನರೇಂದ್ರ ಮೋದಿ ಅವರು ಸಂತಾಪ ವ್ಯಕ್ತಪಡಿಸಿದ್ದಾರೆ.

Advertisement

'ಅವರ ಅಗಲುವಿಕೆಯಿಂದ ತೀವ್ರ ನೋವುಂಟಾಗಿದೆ. ಸಾಮಾಜಿಕ ನ್ಯಾಯದ ಚಾಂಪಿಯನ್‌ ಆಗಿದ್ದ ಅವರು, ತನ್ನ ಜೀವನವನ್ನು ಬಡವರ, ಕೆಳವರ್ಗದ ಹಾಗೂ ದಮನಿತರ ಕಲ್ಯಾಣಕ್ಕೆ ಮೀಸಲಿಟ್ಟವರು. ಸಮುದಾಯದ ಸೇವೆಗೆ ಅವರು ಹೆಸರುವಾಸಿಯಾಗಿದ್ದರು. ಅವರ ಕುಟುಂಬಸ್ಥರಿಗೆ ಹಾಗೂ ಬೆಂಬಲಿಗರಿಗೆ ಸಂತಾಪಗಳು' ಎಂದು ಪ್ರಧಾನಿ ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿದ್ದಾರೆ.

Advertisement

Advertisement
Tags :
Advertisement