ಕರ್ನಾಟಕ | ಬೆಂಗಳೂರುಮೈಸೂರುಮಲೆನಾಡುಬೆಳಗಾವಿಕರಾವಳಿಕಲಬುರಗಿ
ಹೊರನಾಡ ಕನ್ನಡಿಗರು
ದೇಶ-ವಿದೇಶ | ವಿದೇಶದೇಶ
ವಿಶೇಷ
ಗಾಂಧಿನಗರ | ಸಾಂಡಲ್ ವುಡ್
ಮನರಂಜನೆಕ್ರೀಡೆಕ್ಯಾಂಪಸ್
ಇತರೆ | ಆರೋಗ್ಯಅಡುಗೆ ಮನೆಸಮುದಾಯಕ್ರೈಮ್ಶಿಕ್ಷಣವಿಡಿಯೊಭವಿಷ್ಯಫೋಟೊ ನ್ಯೂಸ್ಪಾಡ್‌ಕಾಸ್ಟ್‌ಉದ್ಯೋಗ
Advertisement

ಆರ್ಟಿಕಲ್ 370 ರದ್ದು ಬಳಿಕ ಇಂದು ಕಾಶ್ಮೀರಕ್ಕೆ ಪಿಎಂ ಮೊದಲ ಭೇಟಿ

ಪ್ರಧಾನಿ ನರೇಂದ್ರ ಮೋದಿಯವರು ಇಂದು ಜಮ್ಮು – ಕಾಶ್ಮೀರಕ್ಕೆ ಭೇಟಿ ನೀಡಲಿದ್ದಾರೆ. 2019ರಲ್ಲಿ ಜಮ್ಮು – ಕಾಶ್ಮೀರಕ್ಕೆ ಸಂವಿಧಾನದಲ್ಲಿ ನೀಡಲಾಗಿದ್ದ ವಿಶೇಷ ಸ್ಥಾನಮಾನ 370ನೇ ವಿಧಿ ರದ್ದು ಬಳಿಕ ಮೊದಲ ಬಾರಿಗೆ ಪ್ರಧಾನಿ ಭೇಟಿ ನೀಡಲಿದ್ದಾರೆ.
07:59 AM Mar 07, 2024 IST | Ashitha S

ಶ್ರೀನಗರ: ಪ್ರಧಾನಿ ನರೇಂದ್ರ ಮೋದಿಯವರು ಇಂದು ಜಮ್ಮು – ಕಾಶ್ಮೀರಕ್ಕೆ ಭೇಟಿ ನೀಡಲಿದ್ದಾರೆ. 2019ರಲ್ಲಿ ಜಮ್ಮು – ಕಾಶ್ಮೀರಕ್ಕೆ ಸಂವಿಧಾನದಲ್ಲಿ ನೀಡಲಾಗಿದ್ದ ವಿಶೇಷ ಸ್ಥಾನಮಾನ 370ನೇ ವಿಧಿ ರದ್ದು ಬಳಿಕ ಮೊದಲ ಬಾರಿಗೆ ಪ್ರಧಾನಿ ಭೇಟಿ ನೀಡಲಿದ್ದಾರೆ.

Advertisement

ಈ ವೇಳೆ 6,400 ಕೋಟಿ ರೂ. ಮೌಲ್ಯದ ವಿವಿಧ ಅಭಿವೃದ್ಧಿ ಯೋಜನೆಗಳನ್ನು ಅವರು ಘೋಷಿಸಲಿದ್ದು, ಶ್ರೀನಗರದಲ್ಲಿ ಸಾರ್ವಜನಿಕ ರ್ಯಾಲಿಯನ್ನುದ್ದೇಶಿಸಿಯೂ ಮಾತನಾಡಲಿದ್ದಾರೆ.

ಈ ಹಿನ್ನೆಲೆಯಲ್ಲಿ ಈಗಾಗಲೇ ಕಣಿವೆಯಾದ್ಯಂತ ಬಿಗಿ ಬಂದೋಬಸ್ತ್ ಏರ್ಪಡಿಸಲಾಗಿದೆ. ಕಾಯ ìಕ್ರಮದಲ್ಲಿ ಪ್ರಧಾನಿ ಅವರು ಕೇಂದ್ರಾಡಳಿತ ಪ್ರದೇಶದಲ್ಲಿ ಕೃಷಿ ಆಧಾರಿತ ಆರ್ಥಿಕತೆಯನ್ನು ಉತ್ತೇಜಿಸುವ ನಿಟ್ಟಿನಲ್ಲಿ 5,000 ಕೋಟಿ ರೂ. ಮೌಲ್ಯದ ಯೋಜನೆಗಳನ್ನೂ ಪ್ರಧಾನಿ ಮೋದಿಯವರು ಉದ್ಘಾಟಿಸಲಿದ್ದಾರೆ.

Advertisement

Advertisement
Tags :
GOVERNMENTindiaLatestNewsNewsKannadaನವದೆಹಲಿಪ್ರಧಾನಿ ನರೇಂದ್ರ ಮೋದಿ
Advertisement
Next Article