ಕರ್ನಾಟಕ | ಬೆಂಗಳೂರುಮೈಸೂರುಮಲೆನಾಡುಬೆಳಗಾವಿಕರಾವಳಿಕಲಬುರಗಿ
ಹೊರನಾಡ ಕನ್ನಡಿಗರು
ದೇಶ-ವಿದೇಶ | ವಿದೇಶದೇಶ
ವಿಶೇಷ
ಗಾಂಧಿನಗರ | ಸಾಂಡಲ್ ವುಡ್
ಮನರಂಜನೆಕ್ರೀಡೆಕ್ಯಾಂಪಸ್
ಇತರೆ | ಆರೋಗ್ಯಅಡುಗೆ ಮನೆಸಮುದಾಯಕ್ರೈಮ್ಶಿಕ್ಷಣವಿಡಿಯೊಭವಿಷ್ಯಫೋಟೊ ನ್ಯೂಸ್ಪಾಡ್‌ಕಾಸ್ಟ್‌ಉದ್ಯೋಗ
Advertisement

ಪ್ರಧಾನಿ ಟೀಂ ಇಂಡಿಯಾ ಡ್ರೆಸ್ಸಿಂಗ್‌ ರೂಂಗೆ ಹೋಗಬಾರದಿತ್ತು: ಕೀರ್ತಿ ಆಜಾದ್

ನವದೆಹಲಿ: ವಿಶ್ವಕಪ್‌ ಕ್ರಿಕೆಟ್‌ ನಲ್ಲಿ ಭಾರತ ಸೋಲು ಕಂಡಿತ್ತು, ಈ ವೇಳೆ ಪ್ರಧಾನಿ ನರೇಂದ್ರ ಮೋದಿ ಅವರು ಟೀಂ ಇಂಡಿಯಾ ಡ್ರೆಸ್ಸಿಂಗ್ ರೂಮ್‌ಗೆ ಭೇಟಿ ನೀಡಿದ್ದಕ್ಕೆ ಮಾಜಿ ಕ್ರಿಕೆಟಿಗ ಮತ್ತು ಹಾಲಿ ಟಿಎಂಸಿ ಸಂಸದ ಕೀರ್ತಿ ಆಜಾದ್ ಅವರು ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಈ ಕುರಿತು ಟ್ವೀಟ್ ಮಾಡಿರುವ ಕೀರ್ತಿ ಆಜಾದ್ ಅವರು, 'ಡ್ರೆಸ್ಸಿಂಗ್ ರೂಮ್ ಯಾವುದೇ ತಂಡದ ಪವಿತ್ರ ಸ್ಥಳವಾಗಿದೆ. ಐಸಿಸಿ ಈ ಕೊಠಡಿಗಳಿಗೆ ಆಟಗಾರರು ಮತ್ತು ಸಹಾಯಕ ಸಿಬ್ಬಂದಿಯನ್ನು ಹೊರತುಪಡಿಸಿ ಬೇರೆ ಯಾರಿಗೂ ಪ್ರವೇಶಿಸಲು ಅನುಮತಿಸುವುದಿಲ್ಲ. ಹೀಗಾಗಿ ಪ್ರಧಾನಿ ಮೋದಿ ಅವರು ಖಾಸಗಿ ಸಂದರ್ಶಕರ ಭೇಟಿ ಪ್ರದೇಶದಲ್ಲಿ, ಡ್ರೆಸ್ಸಿಂಗ್ ರೂಮ್ ಹೊರಗೆ ತಂಡವನ್ನು ಭೇಟಿಯಾಗಬೇಕಿತ್ತು. ನಾನು ಇದನ್ನು ಒಬ್ಬ ಕ್ರೀಡಾಪಟುವಾಗಿ ಹೇಳುತ್ತೇನೆ. ರಾಜಕಾರಣಿಯಾಗಿ ಅಲ್ಲ ಎಂದಿದ್ದಾರೆ.
07:26 PM Nov 21, 2023 IST | Umesha HS

ನವದೆಹಲಿ: ವಿಶ್ವಕಪ್‌ ಕ್ರಿಕೆಟ್‌ ನಲ್ಲಿ ಭಾರತ ಸೋಲು ಕಂಡಿತ್ತು, ಈ ವೇಳೆ ಪ್ರಧಾನಿ ನರೇಂದ್ರ ಮೋದಿ ಅವರು ಟೀಂ ಇಂಡಿಯಾ ಡ್ರೆಸ್ಸಿಂಗ್ ರೂಮ್‌ಗೆ ಭೇಟಿ ನೀಡಿದ್ದಕ್ಕೆ ಮಾಜಿ ಕ್ರಿಕೆಟಿಗ ಮತ್ತು ಹಾಲಿ ಟಿಎಂಸಿ ಸಂಸದ ಕೀರ್ತಿ ಆಜಾದ್ ಅವರು ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಈ ಕುರಿತು ಟ್ವೀಟ್ ಮಾಡಿರುವ ಕೀರ್ತಿ ಆಜಾದ್ ಅವರು, "ಡ್ರೆಸ್ಸಿಂಗ್ ರೂಮ್ ಯಾವುದೇ ತಂಡದ ಪವಿತ್ರ ಸ್ಥಳವಾಗಿದೆ. ಐಸಿಸಿ ಈ ಕೊಠಡಿಗಳಿಗೆ ಆಟಗಾರರು ಮತ್ತು ಸಹಾಯಕ ಸಿಬ್ಬಂದಿಯನ್ನು ಹೊರತುಪಡಿಸಿ ಬೇರೆ ಯಾರಿಗೂ ಪ್ರವೇಶಿಸಲು ಅನುಮತಿಸುವುದಿಲ್ಲ. ಹೀಗಾಗಿ ಪ್ರಧಾನಿ ಮೋದಿ ಅವರು ಖಾಸಗಿ ಸಂದರ್ಶಕರ ಭೇಟಿ ಪ್ರದೇಶದಲ್ಲಿ, ಡ್ರೆಸ್ಸಿಂಗ್ ರೂಮ್ ಹೊರಗೆ ತಂಡವನ್ನು ಭೇಟಿಯಾಗಬೇಕಿತ್ತು. ನಾನು ಇದನ್ನು ಒಬ್ಬ ಕ್ರೀಡಾಪಟುವಾಗಿ ಹೇಳುತ್ತೇನೆ. ರಾಜಕಾರಣಿಯಾಗಿ ಅಲ್ಲ ಎಂದಿದ್ದಾರೆ.

Advertisement

ನರೇಂದ್ರ ಮೋದಿ ಅವರು ತಮ್ಮ ಬೆಡ್ ರೂಮ್, ಡ್ರೆಸ್ಸಿಂಗ್ ರೂಮ್ ಅಥವಾ ಟಾಯ್ಲೆಟ್‌ನಲ್ಲಿ ತಮ್ಮ ಬೆಂಬಲಿಗರು ಬಂದು ಸಾಂತ್ವನ ಹೇಳಲು ಅಥವಾ ಅಭಿನಂದಿಸಲು ಅನುಮತಿಸುತ್ತಾರೆಯೇ? ಕ್ರೀಡಾ ಪಟುಗಳು ರಾಜಕಾರಣಿಗಳಿಗಿಂತ ಹೆಚ್ಚು ಶಿಸ್ತುಬದ್ಧರಾಗಿದ್ದಾರೆ ಎಂದು ಮಾಜಿ ಕ್ರಿಕೆಟಿಗ ಪ್ರಧಾನಿ ನಡೆಗೆ ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ.

"ಕೊನೆಯದಾಗಿ, ವ್ಯಕ್ತಿ ಮತ್ತು ಅವರ ತಂಡ ಭಾರತಕ್ಕಾಗಿ ಇದನ್ನು ಮಾಡಿದೆ, 1983ರ ವಿಶ್ವಕಪ್ ವಿಜೇತ ನಾಯಕ ಕಪಿಲ್ ದೇವ್ ಅವರನ್ನು ಆಹ್ವಾನಿಸಲಾಗಿಲ್ಲ. ಈಗ ಹೇಳಿ ಯಾರು ರಾಜಕೀಯ ಮಾಡುತ್ತಿದ್ದಾರೆ?"‌

Advertisement

Advertisement
Tags :
NARENDRA MODIPRIME MINISTERTWEETಕ್ರಿಕೆಟ್ಕ್ರೀಡಾಕೂಟನರೇಂದ್ರ ಮೋದಿನವದೆಹಲಿಪಂದ್ಯಪ್ರಧಾನಿ
Advertisement
Next Article