ಕರ್ನಾಟಕ | ಬೆಂಗಳೂರುಮೈಸೂರುಮಲೆನಾಡುಬೆಳಗಾವಿಕರಾವಳಿಕಲಬುರಗಿ
ಹೊರನಾಡ ಕನ್ನಡಿಗರು
ದೇಶ-ವಿದೇಶ | ವಿದೇಶದೇಶ
ವಿಶೇಷ
ಗಾಂಧಿನಗರ | ಸಾಂಡಲ್ ವುಡ್
ಮನರಂಜನೆಕ್ರೀಡೆಕ್ಯಾಂಪಸ್
ಇತರೆ | ಆರೋಗ್ಯಅಡುಗೆ ಮನೆಸಮುದಾಯಕ್ರೈಮ್ಶಿಕ್ಷಣವಿಡಿಯೊಭವಿಷ್ಯಫೋಟೊ ನ್ಯೂಸ್ಪಾಡ್‌ಕಾಸ್ಟ್‌ಉದ್ಯೋಗ
Advertisement

ಇಂದು ಮಂಗಳೂರು-ಮಡಂಗಾವ್‌ ವಂದೇ ಭಾರತ್‌ ಗೆ ಪ್ರಧಾನಿ ಚಾಲನೆ

ಮಂಗಳೂರು-ಮಡಂಗಾವ್ ವಂದೇ ಭಾರತ್ ರೈಲಿಗೆ ಇಂದು ಪ್ರಧಾನಿ ನರೇಂದ್ರ ಮೋದಿ ಚಾಲನೆ ನೀಡಲಿದ್ದಾರೆ. ಬೆಳಗ್ಗೆ 11 ಗಂಟೆಗೆ ಮಂಗಳೂರು ಸೆಂಟ್ರಲ್‌ನಿಂದ ಮಂಗಳೂರು-ಮಡಗಾಂವ್ ಮೊದಲ ರೈಲು ಸೇವೆ ಆರಂಭಿಸಲಿದೆ.
08:20 AM Dec 30, 2023 IST | Ashika S

ಮಂಗಳೂರು: ಮಂಗಳೂರು-ಮಡಂಗಾವ್ ವಂದೇ ಭಾರತ್ ರೈಲಿಗೆ ಇಂದು ಪ್ರಧಾನಿ ನರೇಂದ್ರ ಮೋದಿ ಚಾಲನೆ ನೀಡಲಿದ್ದಾರೆ. ಬೆಳಗ್ಗೆ 11 ಗಂಟೆಗೆ ಮಂಗಳೂರು ಸೆಂಟ್ರಲ್‌ನಿಂದ ಮಂಗಳೂರು-ಮಡಗಾಂವ್ ಮೊದಲ ರೈಲು ಸೇವೆ ಆರಂಭಿಸಲಿದೆ.

Advertisement

ವಾರದ ಆರು ದಿನ ಮಂಗಳೂರಿನಿಂದ ಮಡಂಗಾವ್‌ಗೆ ಈ ವಂದೇ ಭಾರತ್ ರೈಲು ಓಡಾಟ ನಡೆಸಲಿದೆ. ಬೆಳಗ್ಗೆ 8.30 ಕ್ಕೆ ಮಂಗಳೂರಿನಿಂದ ಹೊರಟು ಮಧ್ಯಾಹ್ನ 1.15ಕ್ಕೆ ಮಡಗಾಂವ್ ತಲುಪಲಿದೆ. ಸಂಜೆ 6.10 ಕ್ಕೆ ಮಡಂಗಾವ್‌ನಿಂದ ಹೊರಟರೆ ರಾತ್ರಿ 10.45 ರ ವೇಳೆಗೆ ಮಂಗಳೂರು ಸೆಂಟ್ರಲ್ ತಲುಪಲಿದೆ.

ಮಂಗಳೂರು ಸೆಂಟ್ರಲ್-ಮಡಂಗಾವ್ ನಡುವಿನ ರೈಲು ತನ್ನ ಪ್ರಾಯೋಗಿಕ ಓಡಾಟವನ್ನು ಯಶಸ್ವಿಯಾಗಿ ಮುಗಿಸಿರುವುದು ಈ ಭಾಗದ ಪ್ರಯಾಣಿಕರಿಗೆ ಸಂತಸ ಮೂಡಿಸಿದೆ. ಕಡಲ ನಗರಿಗೂ ವಂದೇ ಭಾರತ್‌ ಸೇವೆ ಸಿಗಬೇಕೆಂದು ಬಯಸುತ್ತಿದ್ದ ಕರಾವಳಿಯ ಮಂದಿ ಈ ರೈಲಿನ ಆಗಮನದಿಂದ ನಿಜಕ್ಕೂ ಖುಷಿಯಾಗಿದ್ದಾರೆ.

Advertisement

Advertisement
Tags :
LatetsNewsNewsKannadaಪ್ರಧಾನಿ ನರೇಂದ್ರ ಮೋದಿಮಂಗಳೂರು-ಮಡಂಗಾವ್ಮೋದಿವಂದೇ ಭಾರತ್
Advertisement
Next Article