ಕರ್ನಾಟಕ | ಬೆಂಗಳೂರುಮೈಸೂರುಮಲೆನಾಡುಬೆಳಗಾವಿಕರಾವಳಿಕಲಬುರಗಿ
ಹೊರನಾಡ ಕನ್ನಡಿಗರು
ದೇಶ-ವಿದೇಶ | ವಿದೇಶದೇಶ
ವಿಶೇಷ
ಗಾಂಧಿನಗರ | ಸಾಂಡಲ್ ವುಡ್
ಮನರಂಜನೆಕ್ರೀಡೆಕ್ಯಾಂಪಸ್
ಇತರೆ | ಆರೋಗ್ಯಅಡುಗೆ ಮನೆಸಮುದಾಯಕ್ರೈಮ್ಶಿಕ್ಷಣವಿಡಿಯೊಭವಿಷ್ಯಫೋಟೊ ನ್ಯೂಸ್ಪಾಡ್‌ಕಾಸ್ಟ್‌ಉದ್ಯೋಗ
Advertisement

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರವೆಸಗಿದ್ದ ಪೊಲೀಸ್​ ಅಧಿಕಾರಿಯ ಬಂಧನ

ಅಪ್ರಾಪ್ತ ಬಾಲಕಿ ಮೇಲೆ ಒಂದು ವರ್ಷಕ್ಕೂ ಹೆಚ್ಚು ಕಾಲ ಅತ್ಯಾಚಾರವೆಸಗಿದ್ದ ಪೊಲೀಸ್​ ಅಧಿಕಾರಿಯನ್ನು ಬಂಧಿಸಿರುವ ಘಟನೆ ಜಾರ್ಖಂಡ್​ನ ರಾಂಚಿಯಲ್ಲಿ ನಡೆದಿದೆ.
08:41 PM Nov 24, 2023 IST | Ashika S

ಜಾರ್ಖಂಡ್: ಅಪ್ರಾಪ್ತ ಬಾಲಕಿ ಮೇಲೆ ಒಂದು ವರ್ಷಕ್ಕೂ ಹೆಚ್ಚು ಕಾಲ ಅತ್ಯಾಚಾರವೆಸಗಿದ್ದ ಪೊಲೀಸ್​ ಅಧಿಕಾರಿಯನ್ನು ಬಂಧಿಸಿರುವ ಘಟನೆ ಜಾರ್ಖಂಡ್​ನ ರಾಂಚಿಯಲ್ಲಿ ನಡೆದಿದೆ.

Advertisement

ಸಹಾಯಕ ಪೊಲೀಸ್ ಸಬ್ ಇನ್ಸ್‌ಪೆಕ್ಟರ್ ಒಬ್ಬರನ್ನು ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ ಮಾಡಿದ ಆರೋಪದ ಮೇಲೆ ಬಂಧಿಸಲಾಗಿದೆ.

ನವೆಂಬರ್ 10ರಂದು ಬಾಲಕಿ ತೀವ್ರ ಹೊಟ್ಟೆ ನೋವೆಂದು ಹೇಳಿದಾಗ ತಾಯಿ ಮಗಳ ಬಳಿ ವಿಚಾರಿಸಿದ್ದಾಳೆ, ಆಗ ನಡೆದ ವಿಚಾರವನ್ನು ಹೇಳಿಕೊಂಡಿದ್ದಾಳೆ. ವಿಷಯ ಎಲ್ಲರಿಗೂ ತಿಳಿಯುತ್ತಿದ್ದಂತೆ ಆತ ಬಾಲಕಿ ಕುಟುಂಬಕ್ಕೆ ಕಿರುಕುಳ ನೀಡಲು ಶುರುಮಾಡಿದ್ದ.

Advertisement

ನೀರಜ್ ಖೋಸ್ಲಾ ಎಂದು ಗುರುತಿಸಲಾದ ಎಎಸ್‌ಐ ಶುಕ್‌ದೇವ್ ನಗರ ಪೊಲೀಸ್ ಠಾಣೆಯಲ್ಲಿ ಕಳೆದ ವರ್ಷದಿಂದ ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ ನಡೆಸುತ್ತಿದ್ದ ಎನ್ನಲಾಗಿದೆ.

Advertisement
Tags :
LatetsNewsNewsKannadaಅತ್ಯಾಚಾರಅಪ್ರಾಪ್ತ ಬಾಲಕಿಪೊಲೀಸ್ ಅಧಿಕಾರಿಬಂಧನ
Advertisement
Next Article