ಕರ್ನಾಟಕ | ಬೆಂಗಳೂರುಮೈಸೂರುಮಲೆನಾಡುಬೆಳಗಾವಿಕರಾವಳಿಕಲಬುರಗಿ
ಹೊರನಾಡ ಕನ್ನಡಿಗರು
ದೇಶ-ವಿದೇಶ | ವಿದೇಶದೇಶ
ವಿಶೇಷ
ಗಾಂಧಿನಗರ | ಸಾಂಡಲ್ ವುಡ್
ಮನರಂಜನೆಕ್ರೀಡೆಕ್ಯಾಂಪಸ್
ಇತರೆ | ಆರೋಗ್ಯಅಡುಗೆ ಮನೆಸಮುದಾಯಕ್ರೈಮ್ಶಿಕ್ಷಣವಿಡಿಯೊಭವಿಷ್ಯಫೋಟೊ ನ್ಯೂಸ್ಪಾಡ್‌ಕಾಸ್ಟ್‌ಉದ್ಯೋಗ
Advertisement

ನ.11ರಂದು ಸಾರ್ವಜನಿಕ ಕುಂದುಕೊರತೆ ಆಲಿಸಲು ಪೊಲೀಸ್‌ ಫೋನ್‌ ಇನ್‌ ಕಾರ್ಯಕ್ರಮ

ಮಂಗಳೂರು ನಗರ ಪೊಲೀಸ್‌ ಘಟಕ ವತಿಯಿಂದ ಸಾರ್ವಜನಿಕ ಕುಂದುಕೊರತೆ ಸಭೆ ಆಲಿಸುವ ಸಲುವಾಗಿ ನ.11ರಂದು ಬೆಳಗ್ಗೆ 10ರಿಂದ 11ರವರೆಗೆ ಪೊಲೀಸ್‌ ಆಯುಕ್ತರ ಕಚೇರಿಯಲ್ಲಿ ಫೋನ್‌ ಇನ್‌ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ.
06:14 PM Nov 08, 2023 IST | Ashika S

ಮಂಗಳೂರು: ಮಂಗಳೂರು ನಗರ ಪೊಲೀಸ್‌ ಘಟಕ ವತಿಯಿಂದ ಸಾರ್ವಜನಿಕ ಕುಂದುಕೊರತೆ ಸಭೆ ಆಲಿಸುವ ಸಲುವಾಗಿ ನ.11ರಂದು ಬೆಳಗ್ಗೆ 10ರಿಂದ 11ರವರೆಗೆ ಪೊಲೀಸ್‌ ಆಯುಕ್ತರ ಕಚೇರಿಯಲ್ಲಿ ಫೋನ್‌ ಇನ್‌ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ.

Advertisement

ಸಾರ್ವಜನಿಕರು ಫೋನ್‌ ಮೂಲಕ ಪೊಲೀಸ್‌ ಆಯುಕ್ತರೊಂದಿಗೆ ಸಂಭಾಷಣೆ ಮಾಡಿ ಯಾವುದೇ ಸಮಸ್ಯೆಗೆ ಪರಿಹಾರ ಕಂಡುಕೊಳ್ಳಬಹುದಾಗಿದೆ. ಬಳಿಕ 11ಗಂಟೆಯಿಂದ ಪೊಲೀಸ್‌ ಆಯುಕ್ತರ ಕಚೇರಿಯಲ್ಲಿ 12 ಗಂಟೆವರೆಗೆ ಪೊಲೀಸ್‌ ಆಯುಕ್ತರ ಕಚೇರಿಯಲ್ಲಿ ಕುಂದುಕೊರತೆ ಸಭೆ ಆಯೋಜಿಸಲಾಗಿದೆ.

Advertisement
Advertisement
Tags :
LatetsNewsNewsKannadaಕುಂದುಕೊರತೆಪೊಲೀಸ್ ಆಯುಕ್ತಪೊಲೀಸ್‌ ಘಟಕಫೋನ್‌ ಇನ್‌ ಕಾರ್ಯಕ್ರಮಸಭೆಸಾರ್ವಜನಿಕ
Advertisement
Next Article