ಕರ್ನಾಟಕ | ಬೆಂಗಳೂರುಮೈಸೂರುಮಲೆನಾಡುಬೆಳಗಾವಿಕರಾವಳಿಕಲಬುರಗಿ
ಹೊರನಾಡ ಕನ್ನಡಿಗರು
ದೇಶ-ವಿದೇಶ | ವಿದೇಶದೇಶ
ವಿಶೇಷ
ಗಾಂಧಿನಗರ | ಸಾಂಡಲ್ ವುಡ್
ಮನರಂಜನೆಕ್ರೀಡೆಕ್ಯಾಂಪಸ್
ಇತರೆ | ಆರೋಗ್ಯಅಡುಗೆ ಮನೆಸಮುದಾಯಕ್ರೈಮ್ಶಿಕ್ಷಣವಿಡಿಯೊಭವಿಷ್ಯಫೋಟೊ ನ್ಯೂಸ್ಪಾಡ್‌ಕಾಸ್ಟ್‌ಉದ್ಯೋಗ
Advertisement

ದಾಂಪತ್ಯ ಜೀವನಕ್ಕೆ ಕಾಲಿರಿಸಿದ ಮಳೆ ಹುಡುಗಿ ಪೂಜಾ

ಬೆಂಗಳೂರು: ಕನ್ನಡ ಚಿತ್ರರಂಗದ ಮಳೆ ಹುಡುಗಿ ಖ್ಯಾತಿಯ ನಟಿ ಪೂಜಾ ಗಾಂಧಿ ಅವರು ಇಂದು ಕುವೆಂಪು ಅವರ ಮಂತ್ರ ಮಾಂಗಲ್ಯ ಪದ್ಧತಿಯಂತೆ ತಮ್ಮ ಬಹುದಿನದ ಗೆಳೆಯ ವಿಜಯ್ ಘೋರ್ಪಡೆ ಜೊತೆ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ಬೆಂಗಳೂರಿನ ಯಲಹಂಕ ಸಮೀಪ ಇರುವ ಆರಂಭ ರೆಸ್ಟೋರೆಂಟ್‌ನಲ್ಲಿ ಪೂಜಾ- ವಿಜಯ್ ಮದುವೆ ನೆರವೇರಿದೆ. ಉದ್ಯಮಿ ವಿಜಯ್ ಘೋರ್ಪಡೆ ಎನ್ನುವವರ ಜೊತೆ ಪೂಜಾ ಹೊಸ ಬದುಕಿಗೆ ಕಾಲಿಟ್ಟಿದ್ದಾರೆ. ಪೂಜಾ ಗಾಂಧಿ – ವಿಜಯ್ ಮದುವೆಗೆ ಕುಟುಂಬಸ್ಥರು, ಆಪ್ತರು ಸ್ಯಾಂಡಲ್‌ವುಡ್‌ ನ ಆತ್ಮೀಯ ಸ್ನೇಹಿತರಷ್ಟೇ ಪಾಲ್ಗೊಂಡಿದ್ದಾರೆ.
10:11 PM Nov 29, 2023 IST | Umesha HS

Tags :
cinemamantrapooja gandhiನಟಿಪೂಜಾಗಾಂಧಿಮಳೆಮುಂಗಾರುವಿವಾಹ
Advertisement
Next Article