ಕರ್ನಾಟಕ | ಬೆಂಗಳೂರುಮೈಸೂರುಮಲೆನಾಡುಬೆಳಗಾವಿಕರಾವಳಿಕಲಬುರಗಿ
ಹೊರನಾಡ ಕನ್ನಡಿಗರು
ದೇಶ-ವಿದೇಶ | ವಿದೇಶದೇಶ
ವಿಶೇಷ
ಗಾಂಧಿನಗರ | ಸಾಂಡಲ್ ವುಡ್
ಮನರಂಜನೆಕ್ರೀಡೆಕ್ಯಾಂಪಸ್
ಇತರೆ | ಆರೋಗ್ಯಅಡುಗೆ ಮನೆಸಮುದಾಯಕ್ರೈಮ್ಶಿಕ್ಷಣವಿಡಿಯೊಭವಿಷ್ಯಫೋಟೊ ನ್ಯೂಸ್ಪಾಡ್‌ಕಾಸ್ಟ್‌ಉದ್ಯೋಗ
Advertisement

ಬೆಂಗಳೂರು: ನ.29ಕ್ಕೆ ನಟಿ ಪೂಜಾ ಗಾಂಧಿ ಮದುವೆ ?

ಮುಂಗಾರು ಮಳೆ ಮೂಲಕ ಯುವಜನರ ಮನಸ್ಸು ಗೆದ್ದಿದ್ದ ನಟಿ ಪೂಜಾ ಗಾಂಧಿ ಅವರು ಮದುವೆ ಆಗುತ್ತಿದ್ದಾರೆ ಎಂಬ ಮಾತು ಕೇಳಿಬರುತ್ತಿದೆ.
10:15 PM Nov 27, 2023 IST | Ashika S

ಬೆಂಗಳೂರು: ಮುಂಗಾರು ಮಳೆ ಮೂಲಕ ಯುವಜನರ ಮನಸ್ಸು ಗೆದ್ದಿದ್ದ ನಟಿ ಪೂಜಾ ಗಾಂಧಿ ಅವರು ಮದುವೆ ಆಗುತ್ತಿದ್ದಾರೆ ಎಂಬ ಮಾತು ಕೇಳಿಬರುತ್ತಿದೆ.

Advertisement

ನವೆಂಬರ್ 29 2023ರಂದು ಬೆಂಗಳೂರಿನ ಯಲಹಂಕದಲ್ಲಿ ಮಂತ್ರ ಮಾಂಗಲ್ಯ ಪದ್ಧತಿಯಲ್ಲಿ ಮದುವೆ ನಡೆಯಲಿದೆ ಎನ್ನಲಾಗಿದೆ. ವಿಜಯ್ ಅವರೇ ಪೂಜಾ ಗಾಂಧಿಯವರಿಗೆ ಕನ್ನಡ ಕಲಿಸಿದ್ದು ಎಂಬ ಮಾಹಿತಿಯೂ ಲಭ್ಯವಾಗಿದೆ.

ಕನ್ನಡಿಗ ವಿಜಯ್ ಎಂಬವರು ನಮ್ಮ ಕನ್ನಡ ಭಾಷೆ ಕಲಿಯಲು ಸಹಾಯ ಮಾಡಿದವರು, ಅವರು ಬೆಂಗಳೂರಿನಲ್ಲಿ ಲಾಜಿಸ್ಟಿಕ್ ಕಂಪನಿ ಓನರ್ ಎನ್ನಲಾಗಿದೆ. ಅವರನ್ನೇ ಈಗ ಪೂಜಾ ಗಾಂಧಿ ಮದುವೆಯಾಗುತ್ತಿದ್ದಾರೆ. ಅವರಿಬ್ಬರೂ ಕಳೆದ ಕೆಲವು ವರ್ಷಗಳಿಂದ ಪ್ರೇಮಿಗಳಾಗಿದ್ದವರು ಎನ್ನಲಾಗಿದೆ.

Advertisement

Advertisement
Tags :
LatetsNewsNewsKannadaನಟಿಪೂಜಾ ಗಾಂಧಿಮದುವೆಮುಂಗಾರು ಮಳೆ
Advertisement
Next Article