ಕರ್ನಾಟಕ | ಬೆಂಗಳೂರುಮೈಸೂರುಮಲೆನಾಡುಬೆಳಗಾವಿಕರಾವಳಿಕಲಬುರಗಿ
ಹೊರನಾಡ ಕನ್ನಡಿಗರು
ದೇಶ-ವಿದೇಶ | ವಿದೇಶದೇಶ
ವಿಶೇಷ
ಗಾಂಧಿನಗರ | ಸಾಂಡಲ್ ವುಡ್
ಮನರಂಜನೆಕ್ರೀಡೆಕ್ಯಾಂಪಸ್
ಇತರೆ | ಆರೋಗ್ಯಅಡುಗೆ ಮನೆಸಮುದಾಯಕ್ರೈಮ್ಶಿಕ್ಷಣವಿಡಿಯೊಭವಿಷ್ಯಫೋಟೊ ನ್ಯೂಸ್ಪಾಡ್‌ಕಾಸ್ಟ್‌ಉದ್ಯೋಗ
Advertisement

ದ.ಕೊರಿಯಾದ ಸಿಂಗರ್ ಪಾರ್ಕ್ ಬೋ ರಾಮ್ ಅನುಮಾನಾಸ್ಪದ ಸಾವು

ದಕ್ಷಿಣ ಕೊರಿಯಾದ ಗಾಯಕಿ ಪಾರ್ಕ್ ಬೋ ರಾಮ್ ತಮ್ಮ 30ನೇ ವಯಸ್ಸಿಗೆ ವಿಧಿವಶರಾಗಿದ್ದಾರೆ. ಏ.11ರಂದು ಗಾಯಕಿ ನಿಧನರಾಗಿದ್ದಾರೆ. ಏಜೆನ್ಸಿ ಕ್ಸಾನಾಡು ಎಂಟರ್‌ಟೈನ್‌ಮೆಂಟ್ ಕಡೆಯಿಂದ ಗಾಯಕಿಯ ಸಾವಿನ ಕುರಿತು ಅಧಿಕೃತ ಮಾಹಿತಿ ಸಿಕ್ಕಿದೆ.
10:23 PM Apr 12, 2024 IST | Ashitha S

ದಕ್ಷಿಣ ಕೊರಿಯಾ: ದಕ್ಷಿಣ ಕೊರಿಯಾದ ಗಾಯಕಿ ಪಾರ್ಕ್ ಬೋ ರಾಮ್ ತಮ್ಮ 30ನೇ ವಯಸ್ಸಿಗೆ ವಿಧಿವಶರಾಗಿದ್ದಾರೆ. ಏ.11ರಂದು ಗಾಯಕಿ ನಿಧನರಾಗಿದ್ದಾರೆ. ಏಜೆನ್ಸಿ ಕ್ಸಾನಾಡು ಎಂಟರ್‌ಟೈನ್‌ಮೆಂಟ್ ಕಡೆಯಿಂದ ಗಾಯಕಿಯ ಸಾವಿನ ಕುರಿತು ಅಧಿಕೃತ ಮಾಹಿತಿ ಸಿಕ್ಕಿದೆ.

Advertisement

ಅವರ ಹಠಾತ್ ನಿಧನದ ಬಗ್ಗೆ ಅವರ ಕುಟುಂಬದಕ್ಕೆ ಮತ್ತು ಆಪ್ತರಿಗೆ ಶಾಕ್ ಕೊಟ್ಟಿದೆ. ಗಾಯಕಿಯ ಅನುಮಾನಾಸ್ಪದ ಸಾವಿನ ಬಗ್ಗೆ ತನಿಖೆ ನಡೆಯುತ್ತಿದೆ. ಪೊಲೀಸರು ಈ ಬಗ್ಗೆ ವಿಚಾರಣೆ ಕೈಗೊಂಡಿದ್ದಾರೆ.‌

 

Advertisement

Advertisement
Tags :
crimedeathindiaKARNATAKAkoreanpopsingerNewsKarnatakaPark Bo Ram
Advertisement
Next Article