For the best experience, open
https://m.newskannada.com
on your mobile browser.
Advertisement

ಪಿಎಸ್‌ಐ 402 ಹುದ್ದೆಗಳ ನೇಮಕಾತಿ ಲಿಖಿತ ಪರೀಕ್ಷೆ ಮುಂದೂಡಿಕೆ

ಲೋಕಸಭೆ ಚುನಾವಣೆ ಹಿನ್ನೆಲೆ 402 PSI ಹುದ್ದೆಗಳ ಲಿಖಿತ ಪರೀಕ್ಷೆ ಮುಂದೂಡಿಕೆ ಮಾಡಲಾಗಿದೆ. ಮೇ 8 ರಂದು ನಿಗದಿಯಾಗಿದ್ದ ಪಿಎಸ್​ಐ ನೇಮಕಾತಿ ಪರೀಕ್ಷೆಯನ್ನು ಮುಂದೂಡಿಕೆ ಮಾಡಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಆದೇಶ ಹೊರಡಿಸಿದೆ.
03:36 PM Mar 21, 2024 IST | Ashitha S
ಪಿಎಸ್‌ಐ 402 ಹುದ್ದೆಗಳ ನೇಮಕಾತಿ ಲಿಖಿತ ಪರೀಕ್ಷೆ ಮುಂದೂಡಿಕೆ

ಬೆಂಗಳೂರು: ಲೋಕಸಭೆ ಚುನಾವಣೆ ಹಿನ್ನೆಲೆ 402 PSI ಹುದ್ದೆಗಳ ಲಿಖಿತ ಪರೀಕ್ಷೆ ಮುಂದೂಡಿಕೆ ಮಾಡಲಾಗಿದೆ. ಮೇ 8 ರಂದು ನಿಗದಿಯಾಗಿದ್ದ ಪಿಎಸ್​ಐ ನೇಮಕಾತಿ ಪರೀಕ್ಷೆಯನ್ನು ಮುಂದೂಡಿಕೆ ಮಾಡಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಆದೇಶ ಹೊರಡಿಸಿದೆ.

Advertisement

ಅಲ್ಲದೆ, ಶೀಘ್ರದಲ್ಲೇ ಮುಂದಿನ ದಿನಾಂಕವನ್ನು ಪ್ರಾಧಿಕಾರದ ವೆಬ್​ಸೈಟ್​ನಲ್ಲಿ ಪ್ರಕಟಿಸುವುದಾಗಿ ತಿಳಿಸಿದೆ.

2021ನೇ ಸಾಲಿನಲ್ಲಿ ಅಧಿಸೂಚಿಸಿದ್ದ ಹುದ್ದೆಗಳು ಇವಾಗಿದ್ದು, ಮೇ 8 ರಂದು ಲಿಖಿತ ಪರೀಕ್ಷೆ ನಡೆಸಲು ದಿನಾಂಕ ನಿಗದಿ ಮಾಡಲಾಗಿತ್ತು. ಈ ವೇಳಾಪಟ್ಟಿಗೆ ಯಾವುದೇ ಆಕ್ಷೇಪಣೆ ಹಾಗೂ ಆಡಳಿತಾತ್ಮಕ ಸಮಸ್ಯೆಗಳು ಎದುರಾಗದಿದ್ದಲ್ಲಿ ಇದೇ ದಿನಾಂಕದಂದು ಪರೀಕ್ಷೆ ನಡೆಸಲು ನಿರ್ಧರಿಸಲಾಗಿತ್ತು.

Advertisement

Advertisement
Tags :
Advertisement