ಕರ್ನಾಟಕ | ಬೆಂಗಳೂರುಮೈಸೂರುಮಲೆನಾಡುಬೆಳಗಾವಿಕರಾವಳಿಕಲಬುರಗಿ
ಹೊರನಾಡ ಕನ್ನಡಿಗರು
ದೇಶ-ವಿದೇಶ | ವಿದೇಶದೇಶ
ವಿಶೇಷ
ಗಾಂಧಿನಗರ | ಸಾಂಡಲ್ ವುಡ್
ಮನರಂಜನೆಕ್ರೀಡೆಕ್ಯಾಂಪಸ್
ಇತರೆ | ಆರೋಗ್ಯಅಡುಗೆ ಮನೆಸಮುದಾಯಕ್ರೈಮ್ಶಿಕ್ಷಣವಿಡಿಯೊಭವಿಷ್ಯಫೋಟೊ ನ್ಯೂಸ್ಪಾಡ್‌ಕಾಸ್ಟ್‌ಉದ್ಯೋಗ
Advertisement

‘ಜೀವನಕ್ಕೆ ಹೊಸಬರು ಬರಲಿದ್ದಾರೆ’: ಕುತೂಹಲ ಮೂಡಿಸಿದ ಪ್ರಭಾಸ್ ಪೋಸ್ಟ್ ವೈರಲ್‌

ಪ್ರಭಾಸ್ ಮದುವೆ ಬಗ್ಗೆ ಆಗಾಗ್ಗೆ ಸುದ್ದಿ ಹರಡುತ್ತಲೇ ಇರುತ್ತದೆ. ದರಲ್ಲಿಯೂ ನಟಿ ಅನುಷ್ಕಾ ಶೆಟ್ಟಿ ಜೊತೆಗಂತೂ ಪ್ರಭಾಸ್ ಮದುವೆಯೇ ಆಗಬಿಟ್ಟಿದ್ದಾರೆ ಎಂಬ ಸುದ್ದಿಗಳು ಸಹ ಹಲವು ಬಾರಿ ಹರಿದಾಡಿವೆ. ಇದೀಗ ಸ್ವತಃ ಪ್ರಭಾಸ್ ತಮ್ಮ ಇನ್​ಸ್ಟಾಗ್ರಾಂನಲ್ಲಿ ಪೋಸ್ಟ್ ಒಂದನ್ನು ಹಂಚಿಕೊಂಡಿದ್ದು, ಪ್ರಭಾಸ್ ಮದುವೆಯಾಗಲಿದ್ದಾರೆಯೇ ಎಂಬ ಅನುಮಾನಕ್ಕೆ ಪುಷ್ಠಿ ನೀಡುತ್ತಿದೆ.
01:12 PM May 17, 2024 IST | Ashitha S

ಪ್ರಭಾಸ್ ಮದುವೆ ಬಗ್ಗೆ ಆಗಾಗ್ಗೆ ಸುದ್ದಿ ಹರಡುತ್ತಲೇ ಇರುತ್ತದೆ. ದರಲ್ಲಿಯೂ ನಟಿ ಅನುಷ್ಕಾ ಶೆಟ್ಟಿ ಜೊತೆಗಂತೂ ಪ್ರಭಾಸ್ ಮದುವೆಯೇ ಆಗಬಿಟ್ಟಿದ್ದಾರೆ ಎಂಬ ಸುದ್ದಿಗಳು ಸಹ ಹಲವು ಬಾರಿ ಹರಿದಾಡಿವೆ. ಇದೀಗ ಸ್ವತಃ ಪ್ರಭಾಸ್ ತಮ್ಮ ಇನ್​ಸ್ಟಾಗ್ರಾಂನಲ್ಲಿ ಪೋಸ್ಟ್ ಒಂದನ್ನು ಹಂಚಿಕೊಂಡಿದ್ದು, ಪ್ರಭಾಸ್ ಮದುವೆಯಾಗಲಿದ್ದಾರೆಯೇ ಎಂಬ ಅನುಮಾನಕ್ಕೆ ಪುಷ್ಠಿ ನೀಡುತ್ತಿದೆ.

Advertisement

ಇನ್​ಸ್ಟಾಗ್ರಾಂನಲ್ಲಿ ಪೋಸ್ಟ್ ಹಂಚಿಕೊಂಡಿರುವ ನಟ ಪ್ರಭಾಸ್, ‘ಡಾರ್ಲಿಂಗ್ಸ್, ಕೊನೆಗೂ ಒಬ್ಬ ವಿಶೇಷ ವ್ಯಕ್ತಿ ನಮ್ಮ ಜೀವನಕ್ಕೆ ಬರಲಿದ್ದಾರೆ. ಸ್ವಲ್ಪ ಕಾಯಿರಿ’ ಎಂದು ಬರೆದುಕೊಂಡಿದ್ದಾರೆ. ಪ್ರಭಾಸ್, ‘ವಿಶೇಷ ವ್ಯಕ್ತಿ’ ಎಂದು ಬರೆದಿರುವ ಬಗ್ಗೆ ಹಲವರು ಅನುಮಾನ ವ್ಯಕ್ತಪಡಿಸಿದ್ದು, ಪ್ರಭಾಸ್ ಮದುವೆಯಾಗಲಿದ್ದಾರೆ ಹಾಗಾಗಿಯೇ ಈ ಸಂದೇಶ ಹಂಚಿಕೊಂಡಿದ್ದಾರೆಂದು ಅಭಿಮಾನಿಗಳು ಸಾಮಾಜಿಕ ಜಾಲತಾಣದಲ್ಲಿ ಚರ್ಚಿಸುತ್ತಿದ್ದಾರೆ.

ಪ್ರಭಾಸ್​ಗೆ ವಯಸ್ಸೀಗ 44 ವರ್ಷ. ಇನ್ನೂ ಮದುವೆಯಾಗದೆ ಬ್ಯಾಚುಲರ್ ಜೀವನ ನಡೆಸುತ್ತಿದ್ದಾರೆ. ಈ ಹಿಂದೆ ನಟಿ ಅನುಷ್ಕಾ ಶೆಟ್ಟಿಯನ್ನು ಪ್ರಭಾಸ್ ಮದುವೆಯಾಗಲಿದ್ದಾರೆ ಎಂಬ ಸುದ್ದಿ ತುಸು ಗಟ್ಟಿಯಾಗಿಯೇ ಹರಿದಾಡಿತ್ತು. ಆದರೆ ಅನುಷ್ಕಾ, ‘ಪ್ರಭಾಸ್ ತಮ್ಮ ಆತ್ಮೀಯ ಗೆಳೆಯ‘ ಎಂದು ಹೇಳುವ ಮೂಲಕ ಊಹಾಪೋಹಗಳಿಗೆ ತೆರೆ ಎಳೆದಿದ್ದರು.

Advertisement

Advertisement
Tags :
anushkaGOVERNMENTindiaKARNATAKANewsKarnatakaprabhasSANDALWOOD
Advertisement
Next Article