For the best experience, open
https://m.newskannada.com
on your mobile browser.
Advertisement

ಜರ್ಮಿನಿಯಿಂದ ಲಂಡನ್‌ಗೆ ಹಾರಿದ ಪ್ರಜ್ವಲ್​ ರೇವಣ್ಣ

ಅಶ್ಲೀಲ ವಿಡಿಯೋ, ಲೈಂಗಿಕ ದೌರ್ಜನ್ಯ ಆರೋಪ ಹೊತ್ತಿರುವ ಹಾಸನ ಸಂಸದ ಪ್ರಜ್ವಲ್ ರೇವಣ್ಣ ದೇಶಕ್ಕೆ ಹೋಗಿದ್ದು, ಇಲ್ಲಿಯವರೆಗು ಜರ್ಮನಿಯಲ್ಲಿದ್ದಾರೆ ಎಂದು ಮಾಹಿತಿ ಇತ್ತು. ಇದೀಗ ಪ್ರಜ್ವಲ್​ ರೇವಣ್ಣ ಜರ್ಮನಿಯಿಂದ, ಲಂಡನ್​ಗೆ ಹೋಗಿದ್ದಾರೆ ಎಂದು ಮೂಲಗಳಿಂದ ಮಾಹಿತಿ ದೊರೆತಿದೆ. 
10:19 AM May 18, 2024 IST | Ashika S
ಜರ್ಮಿನಿಯಿಂದ ಲಂಡನ್‌ಗೆ ಹಾರಿದ ಪ್ರಜ್ವಲ್​ ರೇವಣ್ಣ

ಬೆಂಗಳೂರು: ಅಶ್ಲೀಲ ವಿಡಿಯೋ, ಲೈಂಗಿಕ ದೌರ್ಜನ್ಯ ಆರೋಪ ಹೊತ್ತಿರುವ ಹಾಸನ ಸಂಸದ ಪ್ರಜ್ವಲ್ ರೇವಣ್ಣ ದೇಶಕ್ಕೆ ಹೋಗಿದ್ದು, ಇಲ್ಲಿಯವರೆಗು ಜರ್ಮನಿಯಲ್ಲಿದ್ದಾರೆ ಎಂದು ಮಾಹಿತಿ ಇತ್ತು. ಇದೀಗ ಪ್ರಜ್ವಲ್​ ರೇವಣ್ಣ ಜರ್ಮನಿಯಿಂದ, ಲಂಡನ್​ಗೆ ಹೋಗಿದ್ದಾರೆ ಎಂದು ಮೂಲಗಳಿಂದ ಮಾಹಿತಿ ದೊರೆತಿದೆ.

Advertisement

ಇಂಗ್ಲೆಂಡ್​ನಲ್ಲಿನ ಭಾರತದ ಉದ್ಯಮಿಯೊಬ್ಬರ ಸಹಾಯದಿಂದ ಸಂಸದ ಪ್ರಜ್ವಲ್​ ರೇವಣ್ಣ ಮತ್ತು ದುಬೈ ಮೂಲದ ಒರ್ವ ಮತ್ತು ಬೆಂಗಳೂರು ಮೂಲದ ಒರ್ವ ಸ್ನೇಹಿತರ ಜೊತೆ ರೈಲು ಮೂಲಕ ಜರ್ಮಿನಿಯ ಮ್ಯೂನಿಚ್ ಲಂಡನ್‌ಗೆ ಹೋಗಿರುವ ಬಗ್ಗೆ ಮಾಹಿತಿ ದೊರೆತಿದೆ.

ಪ್ರಜ್ವಲ್​ ರೇವಣ್ಣ ಈಗಾಗಲೇ 2 ಬಾರಿ ಟಿಕೆಟ್ ಕ್ಯಾನ್ಸಲ್ ಮಾಡಿದ್ದಾರೆ. ಮೇ 03 ಮತ್ತು 15 ರಂದು ಭಾರತಕ್ಕೆ ಬರಲು ವಿಮಾನದ ಟಿಕೆಟ್ ಬುಕ್ ಮಾಡಿ ಕ್ಯಾನ್ಸಲ್ ಮಾಡಿದ್ದಾರೆ. ಹೀಗಾಗಿ ಅಧಿಕಾರಿಗಳು ಮುಂದಿನ ಟಿಕೆಟ್ ಬುಕ್ಕಿಂಗ್ ಮೇಲೆ ಹದ್ದಿನ ಕಣ್ಣಿಟ್ಟು ಕಾಯುತ್ತಿದ್ದಾರೆ.

Advertisement

Advertisement
Tags :
Advertisement