For the best experience, open
https://m.newskannada.com
on your mobile browser.
Advertisement

ಬಿಗ್ ಬಾಸ್ ಮನೆಯಿಂದ ಡ್ರೋನ್ ಪ್ರತಾಪ್ ಔಟ್

ದೊಡ್ಮನೆ ಆಟದ ಪರದೆ ಎಳೆಯಲು ಕ್ಷಣಗಣನೆ ಶುರುವಾಗಿದೆ. ಬಿಗ್ ಬಾಸ್ ಫಿನಾಲೆಗೆ ಅದ್ಧೂರಿಯಾಗಿ ಚಾಲನೆ ಸಿಕ್ಕಿದೆ. ಇದೀಗ ಬಿಗ್ ಬಾಸ್ ಶೋನಿಂದ ಡ್ರೋನ್ ಪ್ರತಾಪ್ ಔಟ್ ಆಗಿದ್ದಾರೆ ಎನ್ನಲಾಗುತ್ತಿದೆ.
08:03 PM Jan 28, 2024 IST | Ashitha S
ಬಿಗ್ ಬಾಸ್ ಮನೆಯಿಂದ ಡ್ರೋನ್ ಪ್ರತಾಪ್ ಔಟ್

ಬೆಂಗಳೂರು: ದೊಡ್ಮನೆ ಆಟದ ಪರದೆ ಎಳೆಯಲು ಕ್ಷಣಗಣನೆ ಶುರುವಾಗಿದೆ. ಬಿಗ್ ಬಾಸ್ ಫಿನಾಲೆಗೆ ಅದ್ಧೂರಿಯಾಗಿ ಚಾಲನೆ ಸಿಕ್ಕಿದೆ. ಇದೀಗ ಬಿಗ್ ಬಾಸ್ ಶೋನಿಂದ ಡ್ರೋನ್ ಪ್ರತಾಪ್ ಔಟ್ ಆಗಿದ್ದಾರೆ ಎನ್ನಲಾಗುತ್ತಿದೆ.

Advertisement

ಬಿಗ್ ಬಾಸ್‌ಗೆ ಕಾಲಿಡುವ ಮುನ್ನ ಡ್ರೋನ್ ಪ್ರತಾಪ್ ಸಾಕಷ್ಟು ಕಾಂಟ್ರವರ್ಸಿ, ಟ್ರೋಲ್‌ಗೆ ಗುರಿಯಾಗಿದ್ದರು. ಸಾಕಷ್ಟು ನಿಂದನೆಗೆ ಪ್ರತಾಪ್ ಒಳಗಾಗಿದ್ದರು. ಆದರೆ ಈಗ ಬಿಗ್ ಬಾಸ್ ಮನೆಯಲ್ಲಿ ಘಟಾನುಘಟಿ ಸ್ಪರ್ಧಿಗಳ ನಡುವೆ ಫಿನಾಲೆಗೆ ಹೋಗುವ ಮೂಲಕ ಠಕ್ಕರ್ ಕೊಟ್ಟಿದ್ದರು.

ಇದೀಗ ಸೋಷಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿರೋ ಮಾಹಿತಿ ಪ್ರಕಾರ, ಡ್ರೋನ್ ಪ್ರತಾಪ್ ಆಟಕ್ಕೆ ಬಿಗ್ ಬಾಸ್ ಬ್ರೇಕ್ ಹಾಕಿದ್ದಾರೆ ಎನ್ನಲಾಗುತ್ತಿದೆ. ಟಾಪ್ 2ನಲ್ಲಿ ಸಂಗೀತಾ, ಕಾರ್ತಿಕ್ ಇದ್ದಾರೆ ಎಂಬ ಮಾಹಿತಿ ಹರಿದಾಡುತ್ತಿದೆ

Advertisement
Tags :
Advertisement