For the best experience, open
https://m.newskannada.com
on your mobile browser.
Advertisement

ಸರ್ಕಾರಿ ಆಪರೇಷನ್ ಥಿಯೇಟರಿನಲ್ಲೇ ಪ್ರಿವೆಡ್ಡಿಂಗ್ ವಿಡಿಯೋ ಶೂಟ್ !

ನಗರದಲ್ಲಿ ಜೋಡಿಯೊಂದು ಆಪರೇಷನ್ ಥಿಯೇಟರ್​ನಲ್ಲಿಪ್ರಿವೆಡ್ಡಿಂಗ್ ವಿಡಿಯೋ ಶೂಟ್ ಮಾಡಿಸಿದ್ದು ವಿವಾದಕ್ಕೆ ಕಾರಣವಾಗಿದೆ. ಚಿತ್ರದುರ್ಗ ಜಿಲ್ಲಾಸ್ಪತ್ರೆಯ ವೈದ್ಯ ಡಾ.ಅಭಿಷೇಕ್ ಯಡವಟ್ಟಿಗೆ ಆಕ್ರೋಶ ವ್ಯಕ್ತವಾಗಿದೆ.
11:07 AM Feb 09, 2024 IST | Ashitha S
ಸರ್ಕಾರಿ ಆಪರೇಷನ್ ಥಿಯೇಟರಿನಲ್ಲೇ ಪ್ರಿವೆಡ್ಡಿಂಗ್ ವಿಡಿಯೋ ಶೂಟ್

ಚಿತ್ರದುರ್ಗ: ನಗರದಲ್ಲಿ ಜೋಡಿಯೊಂದು ಆಪರೇಷನ್ ಥಿಯೇಟರ್​ನಲ್ಲಿಪ್ರಿವೆಡ್ಡಿಂಗ್ ವಿಡಿಯೋ ಶೂಟ್ ಮಾಡಿಸಿದ್ದು ವಿವಾದಕ್ಕೆ ಕಾರಣವಾಗಿದೆ. ಚಿತ್ರದುರ್ಗ ಜಿಲ್ಲಾಸ್ಪತ್ರೆಯ ವೈದ್ಯ ಡಾ.ಅಭಿಷೇಕ್ ಯಡವಟ್ಟಿಗೆ ಆಕ್ರೋಶ ವ್ಯಕ್ತವಾಗಿದೆ.

Advertisement

ಭರಮಸಾಗರ ಗ್ರಾಮದಲ್ಲಿನ ಜಿಲ್ಲಾಸ್ಪತ್ರೆಯ ಗುತ್ತಿಗೆ ಅಧಾರಿತ ವೈದ್ಯ ಡಾ.ಅಭಿಷೇಕ್ ಎಂಬುವವರು ಭರಮಸಾಗರ ಸರ್ಕಾರಿ ಆಸ್ಪತ್ರೆಯ ಆಪರೇಷನ್ ಥಿಯೇಟರ್ ನಲ್ಲಿ ಪ್ರಿವೆಡ್ಡಿಂಗ್ ವಿಡಿಯೋ ಶೂಟ್ ಮಾಡಿಸಿದ್ದಾರೆ. ವ್ಯಕ್ತಿಗೆ ಆಪರೇಷನ್ ಮಾಡುತ್ತಿರುವಂತೆ ವಿಡಿಯೋ ಶೂಟ್ ಮಾಡಿಸಿದ್ದು ಡಾ.ಅಭಿಷೇಕ್ ಜೋಡಿಯ ಪ್ರಿವೆಡ್ಡಿಂಗ್ ವಿಡಿಯೋ ವೈರಲ್ ಆಗಿದೆ. ಸಾಮಾಜಿಕ ಜಾಲತಾಣದಲ್ಲಿ ಡಾ.ಅಭಿಷೇಕ್ ಜೋಡಿ ಬಗ್ಗೆ ಟೀಕೆಗಳು ವ್ಯಕ್ತವಾಗಿವೆ. ಸರ್ಕಾರಿ ಆಸ್ಪತ್ರೆಯ ಆಪರೇಷನ್ ಥಿಯೇಟರ್ ದುರ್ಬಳಕೆ ಬಗ್ಗೆ ಸಾರ್ವಜನಿಕರು ಕಿಡಿಕಾರಿದ್ದಾರೆ.

Advertisement
Advertisement
Tags :
Advertisement