ಕರ್ನಾಟಕ | ಬೆಂಗಳೂರುಮೈಸೂರುಮಲೆನಾಡುಬೆಳಗಾವಿಕರಾವಳಿಕಲಬುರಗಿ
ಹೊರನಾಡ ಕನ್ನಡಿಗರು
ದೇಶ-ವಿದೇಶ | ವಿದೇಶದೇಶ
ವಿಶೇಷ
ಗಾಂಧಿನಗರ | ಸಾಂಡಲ್ ವುಡ್
ಮನರಂಜನೆಕ್ರೀಡೆಕ್ಯಾಂಪಸ್
ಇತರೆ | ಆರೋಗ್ಯಅಡುಗೆ ಮನೆಸಮುದಾಯಕ್ರೈಮ್ಶಿಕ್ಷಣವಿಡಿಯೊಭವಿಷ್ಯಫೋಟೊ ನ್ಯೂಸ್ಪಾಡ್‌ಕಾಸ್ಟ್‌ಉದ್ಯೋಗ
Advertisement

ಬೆಳ್ತಂಗಡಿ: 19 ರ ಹರೆಯದ ಗರ್ಭಿಣಿ ಹೃದಯಾಘಾತದಿಂದ ನಿಧನ

ಹತ್ತೊಂಬತ್ತು ವರುಷದ ಗರ್ಭಿಣಿ ಮಹಿಳೆ ಹೃದಯಾಘಾತಕ್ಕೆ ಬಲಿಯಾದ ದಾರುಣ ಘಟನೆ ಬೆಳ್ತಂಗಡಿಯ ಕಲ್ಮಂಜ ಆದರ್ಶ ನಗರದಲ್ಲಿ ನಡೆದಿದೆ.
11:53 AM Apr 11, 2024 IST | Ashitha S

ಬೆಳ್ತಂಗಡಿ: ಹತ್ತೊಂಬತ್ತು ವರುಷದ ಗರ್ಭಿಣಿ ಮಹಿಳೆ ಹೃದಯಾಘಾತಕ್ಕೆ ಬಲಿಯಾದ ದಾರುಣ ಘಟನೆ ಬೆಳ್ತಂಗಡಿಯ ಕಲ್ಮಂಜ ಆದರ್ಶ ನಗರದಲ್ಲಿ ನಡೆದಿದೆ.

Advertisement

ಆದರ್ಶ ನಗರದ ಹಮೀದ್‌, ನಝೀಮರವರ 2ನೇ ಪುತ್ರಿ ನಿಶ್ಬಾ (19) ಹೃದಯಾಘಾತದಿಂದ ತಮ್ಮ ಗಂಡನ ಮನೆಯಲ್ಲಿ ನಿಧನರಾಗಿದ್ದಾರೆ. ಮೃತ ನಿಶ್ಬಾ ಕುಂಟಿನಿ ನಿವಾಸಿ ಖಾಲಿದ್‌ ಉಸ್ಮಾನ್‌ ಅವರ ಸೊಸೆಯಾಗಿದ್ದು ಇವರಿಗೆ ಮದುವೆಯಾಗಿ 9 ತಿಂಗಳಾಗಿದ್ದು, ಇವರು 4 ತಿಂಗಳ ಗರ್ಭಿಣಿಯಾಗಿದ್ದರು ಎಂದು ವರದಿಯಾಗಿದೆ.

 

Advertisement

Advertisement
Tags :
deathHeartattackindiaLatestNewsNewsKarnatakapregnantಗರ್ಭಿಣಿಹೃದಯಾಘಾತ
Advertisement
Next Article