ಹೆಲಿಕಾಪ್ಟರ್ ದುರಂತ : ಇರಾನ್ ಅಧ್ಯಕ್ಷ ಇಬ್ರಾಹಿಂ ರೈಸಿ ಸಾವು
ಇರಾನ್ ಅಧ್ಯಕ್ಷ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್ ಭಾನುವಾರ ಪತನಗೊಂಡಿದ್ದು, ಇಬ್ರಾಹಿಂ ರೈಸಿ ಸಜೀವದಹನವಾಗಿರುವ ಮಾಹಿತಿ ಲಭ್ಯವಾಗಿದೆ. ಭಾನುವಾರದಿಂದ ನಡೆಯುತ್ತಿದ್ದ ಗಂಟೆಗಳ ಕಾರ್ಯಾಚರಣೆ ಬಳಿಕ ಹೆಲಿಕಾಪ್ಟರ್ ಪತನಗೊಂಡ ಸ್ಥಳಕ್ಕೆ ಧಾವಿಸಿದಾಗ ಇಬ್ರಾಹಿಂ ರೈಸಿ ಸಜೀವ ದಹನ ಹೊಂದಿದ್ದರು.
10:08 AM May 20, 2024 IST | Nisarga K
ಇರಾನ್: ಇರಾನ್ ಅಧ್ಯಕ್ಷ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್ ಭಾನುವಾರ ಪತನಗೊಂಡಿದ್ದು, ಇಬ್ರಾಹಿಂ ರೈಸಿ ಸಜೀವದಹನವಾಗಿರುವ ಮಾಹಿತಿ ಲಭ್ಯವಾಗಿದೆ. ಭಾನುವಾರದಿಂದ ನಡೆಯುತ್ತಿದ್ದ ಗಂಟೆಗಳ ಕಾರ್ಯಾಚರಣೆ ಬಳಿಕ ಹೆಲಿಕಾಪ್ಟರ್ ಪತನಗೊಂಡ ಸ್ಥಳಕ್ಕೆ ಧಾವಿಸಿದಾಗ ಇಬ್ರಾಹಿಂ ರೈಸಿ ಸಜೀವ ದಹನ ಹೊಂದಿದ್ದರು.
Advertisement
ಈ ದುರ್ಘಟನೆಯಲ್ಲಿ ವಿದೇಶಾಂಗ ಸಚಿವ ಹುಸೇನ್ ಅಮೀರ್ ಅಬ್ದುಲ್ಲಾಹಿಯಾನ್, ಪೂರ್ವ ಅಜೆರ್ಬೈಜಾನ್ ಪ್ರಾಂತ್ಯದ ಗವರ್ನರ್ ಮಾಲೆಕ್ ರಹಮತಿ, ತಬ್ರಿಜ್ನ ಇಮಾಮ್ ಮೊಹಮ್ಮದ್ ಅಲಿ ಅಲೆಹಶೆಮ್, ಪೈಲಟ್, ಕೋ ಪೈಲಟ್, ಸಿಬ್ಬಂದಿ ಮುಖ್ಯಸ್ಥ, ಭದ್ರತಾ ಮುಖ್ಯಸ್ಥ ಹಾಗೂ ಗನ್ಮ್ಯಾನ್ಗಳು ಮೃತಪಟ್ಟಿದ್ದಾರೆ ಎಂದು ಹೇಳಲಾಗುತ್ತಿದೆ.
Advertisement
Advertisement