ಕರ್ನಾಟಕ | ಬೆಂಗಳೂರುಮೈಸೂರುಮಲೆನಾಡುಬೆಳಗಾವಿಕರಾವಳಿಕಲಬುರಗಿ
ಹೊರನಾಡ ಕನ್ನಡಿಗರು
ದೇಶ-ವಿದೇಶ | ವಿದೇಶದೇಶ
ವಿಶೇಷ
ಗಾಂಧಿನಗರ | ಸಾಂಡಲ್ ವುಡ್
ಮನರಂಜನೆಕ್ರೀಡೆಕ್ಯಾಂಪಸ್
ಇತರೆ | ಆರೋಗ್ಯಅಡುಗೆ ಮನೆಸಮುದಾಯಕ್ರೈಮ್ಶಿಕ್ಷಣವಿಡಿಯೊಭವಿಷ್ಯಫೋಟೊ ನ್ಯೂಸ್ಪಾಡ್‌ಕಾಸ್ಟ್‌ಉದ್ಯೋಗ
Advertisement

ಮೆಜಸ್ಟಿಕ್‌ನಲ್ಲಿ ಬೆಂಕಿ ಅಬಘಡ : ಹೊತ್ತಿ ಉರಿದ ಖಾಸಗಿ ಬಸ್‌

ಮೆಜಸ್ಟಿಕ್‌ ಬಳಿಯ ಅಮರ್‌ ಹೋಟೆಲ್‌ ಬಳಿ ಬುಧವಾರ ರಾತ್ರಿ ನಿಲುಗಡೆ ಮಾಡಲಾಗಿದ್ದ ಖಾಸಗಿ ಬಸ್‌ವೊಂದರಲ್ಲಿ ಬೆಂಕಿ ಕಾನೀಸಿಕೊಂಡಿದ್ದು, ಬಸ್‌ ಬಹುತೇಕ ಭಸ್ಮವಾಗಿದೆ.
10:13 PM Apr 17, 2024 IST | Nisarga K
ಮೆಜಸ್ಟಿಕ್‌ನಲ್ಲಿ ಬೆಂಕಿ ಅಬಘಡ : ಹೊತ್ತಿ ಉರಿದ ಖಾಸಗಿ ಬಸ್‌

ಬೆಂಗಳೂರು: ಮೆಜಸ್ಟಿಕ್‌ ಬಳಿಯ ಅಮರ್‌ ಹೋಟೆಲ್‌ ಬಳಿ ಬುಧವಾರ ರಾತ್ರಿ ನಿಲುಗಡೆ ಮಾಡಲಾಗಿದ್ದ ಖಾಸಗಿ ಬಸ್‌ವೊಂದರಲ್ಲಿ ಬೆಂಕಿ ಕಾನೀಸಿಕೊಂಡಿದ್ದು, ಬಸ್‌ ಬಹುತೇಕ ಭಸ್ಮವಾಗಿದೆ.

Advertisement

ಎಸ್‌.ಜೆ. ಕಂಫರ್ಟ್‌ ಹೆಸರಿನ ಖಾಸಗಿ ಬಸ್‌ ಅನ್ನು ನಿಲುಗಡೆ ಮಾಡಲಾಗಿತ್ತು. ಚಾಲಕ, ನಿರ್ವಾಹಕ ಹಾಗೂ ಕ್ಲೀನರ್‌ ಹೊರಹೋಗಿದ್ದರು. ಬಸ್‌ನಲ್ಲಿ ಪ್ರಯಾಣಿಕರು ಯಾರೂ ಇರಲಿಲ್ಲ. ಅದೇ ವೇಳೆಗೆ ಬೆಂಕಿ ಕಾಣಿಸಿಕೊಂಡಿದೆ.

ಸ್ಥಳದಲ್ಲಿದ್ದವರು ಮಾಹಿತಿ ನೀಡಿದ ಮೇರೆಗೆ ಸ್ಥಳಕ್ಕೆ ಬಂದ ಅಗ್ನಿಶಾಮಕ ವಾಹನಗಳು ಕಾರ್ಯಾಚರಣೆ ನಡೆಸಿದವು ಎಂದು ಮೂಲಗಳು ತಿಳಿಸಿವೆ.

Advertisement

Advertisement
Tags :
bengaluruBURNEDBUSLatestNewsMajesticNewsKarnatakaprivet
Advertisement
Next Article