ಕರ್ನಾಟಕ | ಬೆಂಗಳೂರುಮೈಸೂರುಮಲೆನಾಡುಬೆಳಗಾವಿಕರಾವಳಿಕಲಬುರಗಿ
ಹೊರನಾಡ ಕನ್ನಡಿಗರು
ದೇಶ-ವಿದೇಶ | ವಿದೇಶದೇಶ
ವಿಶೇಷ
ಗಾಂಧಿನಗರ | ಸಾಂಡಲ್ ವುಡ್
ಮನರಂಜನೆಕ್ರೀಡೆಕ್ಯಾಂಪಸ್
ಇತರೆ | ಆರೋಗ್ಯಅಡುಗೆ ಮನೆಸಮುದಾಯಕ್ರೈಮ್ಶಿಕ್ಷಣವಿಡಿಯೊಭವಿಷ್ಯಫೋಟೊ ನ್ಯೂಸ್ಪಾಡ್‌ಕಾಸ್ಟ್‌ಉದ್ಯೋಗ
Advertisement

ಗಾಂಧಿ ಕುಟಂಬಕ್ಕೆ ಸೇರಿದ 752 ಕೋಟಿ ರೂ. ಮೌಲ್ಯದ ಆಸ್ತಿ ಜಪ್ತಿ ಮಾಡಿದ ಇಡಿ

ನವದೆಹಲಿ: ನ್ಯಾಷನಲ್ ಹೆರಾಲ್ಡ್ ಪ್ರಕರಣದ ತನಿಖೆಗೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯವು ಕಾಂಗ್ರೆಸ್‌ನ ರಾಹುಲ್ ಗಾಂಧಿ ಮತ್ತು ಸೋನಿಯಾ ಗಾಂಧಿ ಅವರಿಗೆ ಸಂಬಂಧಿಸಿದ ಯಂಗ್ ಇಂಡಿಯನ್ ಕಂಪನಿಗೆ ಸೇರಿದ ₹ 90 ಕೋಟಿ ಮೌಲ್ಯದ ಆಸ್ತಿಯನ್ನು ಜಪ್ತಿ ಮಾಡಿದೆ. ಜಪ್ತಿ ಮಾಡಲಾದ ಆಸ್ತಿಯಲ್ಲಿ ದೆಹಲಿ ಮತ್ತು ಮುಂಬೈನಲ್ಲಿರುವ ನ್ಯಾಷನಲ್ ಹೆರಾಲ್ಡ್ ಗೆ ಸಂಬಂಧಿಸಿದ ಮನೆಗಳು ಮತ್ತು ಲಕ್ನೋದ ನೆಹರು ಭವನ ಸೇರಿವೆ. ಅಸೋಸಿಯೇಟೆಡ್ ಜರ್ನಲ್ಸ್‌ಗೆ ಸೇರಿದ ಆಸ್ತಿಗಳ ಒಟ್ಟಾರೆ 752 ಕೋಟಿ ರೂ. ಮೌಲ್ಯದ ಆಸ್ತಿಪಾಸ್ತಿಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಮೂಲಗಳು ತಿಳಿಸಿವೆ. ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಸಂಬಂಧಿಸಿದ ಮನಿ ಲಾಂಡರಿಂಗ್ ಪ್ರಕರಣದ ಕುರಿತು ಕೇಂದ್ರೀಯ ಸಂಸ್ಥೆ ತನಿಖೆ ಭಾಗವಾಗಿ ಈ ಪ್ರಕ್ರಿಯೆ ನಡೆದಿದೆ,
07:41 PM Nov 21, 2023 IST | Umesha HS

ಪಿಎಂಎಲ್‌ಎ, 2002 ರ ಅಡಿಯಲ್ಲಿ ತನಿಖೆ ನಡೆಸಲಾದ ಮನಿ ಲಾಂಡರಿಂಗ್ ಪ್ರಕರಣದಲ್ಲಿ ₹ 751.9 ಕೋಟಿ ಮೌಲ್ಯದ ಆಸ್ತಿಯನ್ನು ತಾತ್ಕಾಲಿಕವಾಗಿ ಜಪ್ತಿ ಮಾಡಲು ಇಡಿ ಆದೇಶವನ್ನು ಹೊರಡಿಸಿದೆ ಎಂದು ಇಡಿ ಟ್ವಿಟರ್‌ನಲ್ಲಿ ಎಕ್ಸ್‌ನಲ್ಲಿ ಪಾಟ್‌ನಲ್ಲಿ ತಿಳಿಸಿದೆ. ತನಿಖಾ ಸಂಸ್ಥೆ ಗಾಂಧಿ ಕುಟುಂಬಕ್ಕೆ ನಂಟು ಹೊಂದಿರುವ 752 ಕೋಟಿ ರೂ. ಮೌಲ್ಯದ ಆಸ್ತಿಯನ್ನು ವಶಪಡಿಸಿಕೊಂಡಿದೆ.
ಅಸೋಸಿಯೇಟೆಡ್ ಜರ್ನಲ್ಸ್ ಲಿಮಿಟೆಡ್ (AJL) ದೆಹಲಿ, ಮುಂಬೈ ಮತ್ತು ಲಕ್ನೋದಂತಹ ಭಾರತದ ಅನೇಕ ನಗರಗಳಲ್ಲಿ ₹ 661.69 ಕೋಟಿ ಹೂಡಿಕೆ ಮಾಡಿದೆ. ಎಂದು ಆರೋಪಿಸಲಾಗಿದೆ.

Advertisement

Advertisement
Tags :
CongressEDpartyಇಡಿಕಾಂಗ್ರೆಸ್ತನಿಖೆನ್ಯಾಷನಲ್ ಹೆರಾಲ್ಡ್ಪಕ್ಷ
Advertisement
Next Article