ಕರ್ನಾಟಕ | ಬೆಂಗಳೂರುಮೈಸೂರುಮಲೆನಾಡುಬೆಳಗಾವಿಕರಾವಳಿಕಲಬುರಗಿ
ಹೊರನಾಡ ಕನ್ನಡಿಗರು
ದೇಶ-ವಿದೇಶ | ವಿದೇಶದೇಶ
ವಿಶೇಷ
ಗಾಂಧಿನಗರ | ಸಾಂಡಲ್ ವುಡ್
ಮನರಂಜನೆಕ್ರೀಡೆಕ್ಯಾಂಪಸ್
ಇತರೆ | ಆರೋಗ್ಯಅಡುಗೆ ಮನೆಸಮುದಾಯಕ್ರೈಮ್ಶಿಕ್ಷಣವಿಡಿಯೊಭವಿಷ್ಯಫೋಟೊ ನ್ಯೂಸ್ಪಾಡ್‌ಕಾಸ್ಟ್‌ಉದ್ಯೋಗ
Advertisement

ಹೃದಯಾಘಾತದಿಂದ ಖ್ಯಾತ ನಿರ್ಮಾಪಕ 'ಜಯದೇವ್' ವಿಧಿವಶ

ತೆಲುಗು ಚಿತ್ರರಂಗದ ಖ್ಯಾತ ನಿರ್ಮಾಪಕ ಜಯದೇವ್(49) ಹೃದಯಾಘಾತದಿಂದ ನಿಧನರಾಗಿದ್ದಾರೆ.  ಸೋಮವಾರ ರಾತ್ರಿ ಹೈದರಾಬಾದ್ನಲ್ಲಿ ಜಯದೇವ್ ಹೃದಯಾಘಾತದಿಂದ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.
02:14 PM Jan 09, 2024 IST | Ashitha S

ಹೈದರಾಬಾದ್: ತೆಲುಗು ಚಿತ್ರರಂಗದ ಖ್ಯಾತ ನಿರ್ಮಾಪಕ ಜಯದೇವ್(49) ಹೃದಯಾಘಾತದಿಂದ ನಿಧನರಾಗಿದ್ದಾರೆ.  ಸೋಮವಾರ ರಾತ್ರಿ ಹೈದರಾಬಾದ್ನಲ್ಲಿ ಜಯದೇವ್ ಹೃದಯಾಘಾತದಿಂದ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.

Advertisement

'ಕೊರಂಗಿ ನುಂಚಿ' ಸಿನಿಮಾದ ಮೂಲಕ ತಮ್ಮ ಸಿನಿಪಯಣ ಆರಂಭಿಸಿದ ನಿರ್ಮಾಪಕರು 'ಸುರಭಿ', 'ಜನನಿ', ಸೇರಿದಂತೆ ಹಲವು ಸಾಕ್ಷ್ಯಚಿತ್ರಗಳನ್ನು ನಿರ್ಮಿಸಿದ್ದರು.ಅಲ್ಲದೇ ಅವರು ಹಲವು ರಾಷ್ಟ್ರ ಪ್ರಶಸ್ತಿಗಳನ್ನು ಪಡೆದಿದ್ದರು. ಕೆ.ಜಯದೇವ್ ಖ್ಯಾತ ಹಿರಿಯ ಪತ್ರಕರ್ತ ಕೆ.ಎನ್.ಟಿ. ಶಾಸ್ತ್ರಿಯವರ ಕಿರಿಯ ಪುತ್ರರಾಗಿದ್ದಾರೆ.

Advertisement
Advertisement
Tags :
indiaLatetsNewsNewsKannadaಖ್ಯಾತ ನಿರ್ಮಾಪಕಜಯದೇವ್ತೆಲುಗು ಚಿತ್ರರಂಗನವದೆಹಲಿಹೃದಯಾಘಾತ
Advertisement
Next Article