ಕರ್ನಾಟಕ | ಬೆಂಗಳೂರುಮೈಸೂರುಮಲೆನಾಡುಬೆಳಗಾವಿಕರಾವಳಿಕಲಬುರಗಿ
ಹೊರನಾಡ ಕನ್ನಡಿಗರು
ದೇಶ-ವಿದೇಶ | ವಿದೇಶದೇಶ
ವಿಶೇಷ
ಗಾಂಧಿನಗರ | ಸಾಂಡಲ್ ವುಡ್
ಮನರಂಜನೆಕ್ರೀಡೆಕ್ಯಾಂಪಸ್
ಇತರೆ | ಆರೋಗ್ಯಅಡುಗೆ ಮನೆಸಮುದಾಯಕ್ರೈಮ್ಶಿಕ್ಷಣವಿಡಿಯೊಭವಿಷ್ಯಫೋಟೊ ನ್ಯೂಸ್ಪಾಡ್‌ಕಾಸ್ಟ್‌ಉದ್ಯೋಗ
Advertisement

ತೇಜಸ್ವಿ ಸೂರ್ಯ ಸಭೆಯಲ್ಲಿ ಭಾರೀ ಆಕ್ರೋಶ; ಸಿಟ್ಟಿಗೆದ್ದು ಹೊರನಡೆದ ಸಂಸದ

ಲೋಕಸಭಾ ಚುನಾವಣೆ ಹಿನ್ನೆಲೆ ಎಲ್ಲಾ ಪಕ್ಷಗಳ ಅಭ್ಯರ್ಥಿಗಳು ತಮ್ಮ ತಮ್ಮ ಕ್ಷೇತ್ರಗಳಲ್ಲಿ ಭರ್ಜರಿ ಪ್ರಚಾರವನ್ನು ಆರಂಭಿಸಿದ್ದಾರೆ. ಅಲ್ಲದೆ ಆರೋಪ-ಪ್ರತ್ಯಾರೋಪಗಳನ್ನು ಕೂಡ ಮಾಡಿಕೊಳ್ಳುತ್ತಿದ್ದಾರೆ. ಆದರೆ ಇದಕ್ಕೂ ಒಂದು ಹಂತ ಮೀರಿ ಬೆಂಗಳೂರಿನ ದಕ್ಷಿಣ ಲೋಕಸಭಾ ಕ್ಷೇತ್ರದಲ್ಲಿ ಕೈಕೈ ಮಿಲಾಯಿಸಲು ಮುಂದಾಗಿರುವ ಘಟನೆಯೊಂದು ನಡೆದಿದೆ.
11:48 AM Apr 15, 2024 IST | Ashitha S

ಬೆಂಗಳೂರು: ಲೋಕಸಭಾ ಚುನಾವಣೆ ಹಿನ್ನೆಲೆ ಎಲ್ಲಾ ಪಕ್ಷಗಳ ಅಭ್ಯರ್ಥಿಗಳು ತಮ್ಮ ತಮ್ಮ ಕ್ಷೇತ್ರಗಳಲ್ಲಿ ಭರ್ಜರಿ ಪ್ರಚಾರವನ್ನು ಆರಂಭಿಸಿದ್ದಾರೆ. ಅಲ್ಲದೆ ಆರೋಪ-ಪ್ರತ್ಯಾರೋಪಗಳನ್ನು ಕೂಡ ಮಾಡಿಕೊಳ್ಳುತ್ತಿದ್ದಾರೆ. ಆದರೆ ಇದಕ್ಕೂ ಒಂದು ಹಂತ ಮೀರಿ ಬೆಂಗಳೂರಿನ ದಕ್ಷಿಣ ಲೋಕಸಭಾ ಕ್ಷೇತ್ರದಲ್ಲಿ ಕೈಕೈ ಮಿಲಾಯಿಸಲು ಮುಂದಾಗಿರುವ ಘಟನೆಯೊಂದು ನಡೆದಿದೆ.

Advertisement

ಲೋಕಸಭಾ ಚುನಾವಣಾ ಹಿನ್ನೆಲೆ ಏಪ್ರಿಲ್‌ 13ರಂದು ಗುರುರಾಘವೇಂದ್ರ ಕೋ ಆಪರೇಟಿವ್‌ ಬ್ಯಾಂಕ್‌ಗಳ ಠೇವಣಿದಾರರ ಸಭೆಯನ್ನು ಕರೆದಿದ್ದು, ಈ ವೇಳೆ ಸಂಸದ ತೇಜಸ್ವಿ ಸೂರ್ಯ ಹಾಗೂ ಶಾಸಕ ರವಿ ಸುಬ್ರಮಣ್ಯ ನಡುವೆ ಗದ್ದಲ ನಡೆದಿದೆ. ಅಷ್ಟೇ ಅಲ್ಲದೆ ಗ್ರಾಹಕರು ಹಾಗೂ ಚುನಾವಣೆ ಅಧಿಕಾರಿಗಳ ಮೇಲೆಯೂ ಹಲ್ಲೆ ಮಾಡಲಾಗಿದೆ.

ಹೀಗೆ ದರ್ಪ ತೋರುವ ಮನಸ್ಸುಗಳಿಗೆ ಧಿಕ್ಕಾರವಿರಲಿ ಎನ್ನುವ ಆಕ್ರೋಶಗಳು ಕೂಡ ಇದೀಗ ಭುಗಿಲೆದ್ದಿವೆ.

Advertisement

Advertisement
Tags :
BJPCongressindiaKARNATAKALatestNewsNewsKarnatakaತೇಜಸ್ವಿ ಸೂರ್ಯ
Advertisement
Next Article