For the best experience, open
https://m.newskannada.com
on your mobile browser.
Advertisement

ಪ್ರಜ್ವಲ್ ಲೈಂಗಿಕ ದೌರ್ಜನ್ಯ ಖಂಡಿಸಿ ನಾಳೆ ಮಂಗಳೂರಿನಲ್ಲಿ ಬೃಹತ್‌ ಪ್ರತಿಭಟನೆ

ಎನ್‌ಎಸ್‌ಯು  ರಾಜ್ಯಾಧ್ಯಕ್ಷರಾದ ಶ್ರೀ ಕೀರ್ತಿ ಗಣೇಶ್  ರವರ ಆದೇಶದ ಮೇರೆಗೆ ಎನ್‌ಎಸ್‌ಯು  ದಕ್ಷಿಣ ಕನ್ನಡ ಜಿಲ್ಲಾ ಸಮಿತಿ ವತಿಯಿಂದ, ನೂರಾರು ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ ಕಾಮುಕ
09:04 PM Apr 30, 2024 IST | Nisarga K
ಪ್ರಜ್ವಲ್ ಲೈಂಗಿಕ ದೌರ್ಜನ್ಯ ಖಂಡಿಸಿ ನಾಳೆ ಮಂಗಳೂರಿನಲ್ಲಿ ಬೃಹತ್‌ ಪ್ರತಿಭಟನೆ
ಪ್ರಜ್ವಲ್ ಲೈಂಗಿಕ ದೌರ್ಜನ್ಯ ಖಂಡಿಸಿ ನಾಳೆ ಮಂಗಳೂರಿನಲ್ಲಿ ಬೃಹತ್‌ ಪ್ರತಿಭಟನೆ

ಮಂಗಳೂರು: ಎನ್‌ಎಸ್‌ಯು  ರಾಜ್ಯಾಧ್ಯಕ್ಷರಾದ ಶ್ರೀ ಕೀರ್ತಿ ಗಣೇಶ್  ರವರ ಆದೇಶದ ಮೇರೆಗೆ ಎನ್‌ಎಸ್‌ಯು  ದಕ್ಷಿಣ ಕನ್ನಡ ಜಿಲ್ಲಾ ಸಮಿತಿ ವತಿಯಿಂದ, ನೂರಾರು ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ ಕಾಮುಕ, ಹಾಸನ ಜಿಲ್ಲೆಯ ಬಿಜೆಪಿ-ಜೆಡಿಎಸ್ ಮೈತ್ರಿ ಅಭ್ಯರ್ಥಿ ಎಮ್‌ ಪಿ ಪ್ರಜ್ವಲ್ ರೇವಣ್ಣನನ್ನು ತಕ್ಷಣವೇ ಬಂಧಿಸಿ ಕಠಿಣ ಶಿಕ್ಷೆಗೆ ಒಳಪಡಿಸ ಲು ಆಗ್ರಹಿಸಿ ನಾಳೆ ಸಂಜೆ 4:00 ಗಂಟೆಗೆ ಸರಿಯಾಗಿ  ಜ್ಯೋತಿ ಸರ್ಕಲ್‌ ಬಳಿ ಬೃಹತ್ ಪ್ರತಿಭಟನೆ ನಡೆಯಲಿದೆ. ವಿದ್ಯಾರ್ಥಿಗಳು, ಕಾರ್ಯಕರ್ತರು ಅತೀ ಹೆಚ್ಚು ಸಂಖ್ಯೆಯಲ್ಲಿ ಜೊತೆಗೂಡಬೇಕಾಗಿ ವಿನಂತಿ.

Advertisement

Advertisement
Advertisement
Tags :
Advertisement