ಕರ್ನಾಟಕ1 | ಬೆಂಗಳೂರು-ಮೈಸೂರು-ಮಲೆನಾಡು-ಬೆಳಗಾವಿ-ಕರಾವಳಿ-ಕಲಬುರಗಿ-
ಹೊರನಾಡ ಕನ್ನಡಿಗರು1
ದೇಶ-ವಿದೇಶ-1 | ದೇಶ-1
ವಿಶೇಷ-
ವಿಜ್ಞಾನ/ತಂತ್ರಜ್ಞಾನ | ಸಾಂಡಲ್ ವುಡ್
ಮನರಂಜನೆ-ಕ್ರೀಡೆ-1ಕ್ಯಾಂಪಸ್-1
ಇತರೆ- | ಆರೋಗ್ಯ-ಅಡುಗೆ ಮನೆ-ಸಮುದಾಯ-ಕ್ರೈಮ್-ಶಿಕ್ಷಣ-ವಿಡಿಯೊ-ಪಾಡ್‌ಕಾಸ್ಟ್‌-ಉದ್ಯೋಗ-
Advertisement

ಕನ್ನಡ ಮಾಧ್ಯಮದಲ್ಲಿ ಓದಿರೋರಿಗೆ ಉದ್ಯೋಗ ಕಲ್ಪಿಸಿಕೊಡಿ : ನಟ ಚೇತನ್

ವಿಧಾನಸೌಧದ ಆವರಣದಲ್ಲಿ ಕನ್ನಡ ತಾಯಿ ಭುವನೇಶ್ವರಿ ಪ್ರತಿಮೆ ಸ್ಥಾಪನೆಗೆ ನಟ ಚೇತನ್ ವಿರೋಧ ವ್ಯಕ್ತಪಡಿಸಿದ್ದಾರೆ. ಸರ್ಕಾರ 25 ಅಡಿಯ ಭುವನೇಶ್ವರಿ ಪ್ರತಿಮೆ ಸ್ಥಾಪನೆ ಮಾಡಿರುವುದು ಕನ್ನಡ ಪರ ಅಲ್ಲ, ಮೌಢ್ಯದ ಪರʼ ಎಂದಿದ್ದಾರೆ.
02:53 PM Jul 15, 2024 IST | Chaitra Kulal

ಚಿಕ್ಕಬಳ್ಳಾಪುರ: ವಿಧಾನಸೌಧದ ಆವರಣದಲ್ಲಿ ಕನ್ನಡ ತಾಯಿ ಭುವನೇಶ್ವರಿ ಪ್ರತಿಮೆ ಸ್ಥಾಪನೆಗೆ ನಟ ಚೇತನ್ ವಿರೋಧ ವ್ಯಕ್ತಪಡಿಸಿದ್ದಾರೆ. ಸರ್ಕಾರ 25 ಅಡಿಯ ಭುವನೇಶ್ವರಿ ಪ್ರತಿಮೆ ಸ್ಥಾಪನೆ ಮಾಡಿರುವುದು ಕನ್ನಡ ಪರ ಅಲ್ಲ, ಮೌಢ್ಯದ ಪರʼ ಎಂದಿದ್ದಾರೆ.

Advertisement

ಎಲ್ಲಾ ಬ್ರಾಹ್ಮಣ್ಯಗಳ ನಡುವೆ ಈ ಸರ್ಕಾರ ವಿಧಾನಸೌಧದಲ್ಲಿ ಭುವನೇಶ್ವರಿ ಪ್ರತಿಮೆ ಸ್ಥಾಪನೆ ಮಾಡಿದ್ದಾರೆ. ಕನ್ನಡ ಶಾಲೆಗಳಲ್ಲಿ ಕನ್ನಡದ ಪ್ರಾಬಲ್ಯ ಹೆಚ್ಚಿಸಲು ಕಾನೂನು ತರಬೇಕು. ಕನ್ನಡ ಮಾಧ್ಯಮದಲ್ಲಿ ಓದಿರೋರಿಗೆ ಉದ್ಯೋಗ ಕಲ್ಪಿಸಿಕೊಡಿ. ಖಾಸಗಿ ವಲಯದ ಉದ್ಯೋಗಗಳಲ್ಲಿ ಕನ್ನಡಿಗರಿಗೆ ಮೀಸಲಾತಿ ಕಲ್ಪಿಸಿಕೊಡಿ. ಅದು ನಿಜವಾದ ಕನ್ನಡ ಅಭಿಮಾನ. ಹೊರತು ಭುವನೇಶ್ವರಿ ಪ್ರತಿಮೆ ಸ್ಥಾಪನೆ ಮಾಡುವುದಲ್ಲ ಎಂದು ಚೇತನ್‌ ನುಡಿದಿದ್ದಾರೆ.

 

Advertisement

Advertisement
Tags :
Actor ChetanemploymentKannada mediumLATEST NEWSNews Karnataka
Advertisement
Next Article