ಕರ್ನಾಟಕ | ಬೆಂಗಳೂರುಮೈಸೂರುಮಲೆನಾಡುಬೆಳಗಾವಿಕರಾವಳಿಕಲಬುರಗಿ
ಹೊರನಾಡ ಕನ್ನಡಿಗರು
ದೇಶ-ವಿದೇಶ | ವಿದೇಶದೇಶ
ವಿಶೇಷ
ಗಾಂಧಿನಗರ | ಸಾಂಡಲ್ ವುಡ್
ಮನರಂಜನೆಕ್ರೀಡೆಕ್ಯಾಂಪಸ್
ಇತರೆ | ಆರೋಗ್ಯಅಡುಗೆ ಮನೆಸಮುದಾಯಕ್ರೈಮ್ಶಿಕ್ಷಣವಿಡಿಯೊಭವಿಷ್ಯಫೋಟೊ ನ್ಯೂಸ್ಪಾಡ್‌ಕಾಸ್ಟ್‌ಉದ್ಯೋಗ
Advertisement

ಮುಂಬೈ: ‘ಪುಷ್ಪ’ ಚಿತ್ರದ ನಟ ಜಗದೀಶ್ ಅರೆಸ್ಟ್​

ಪುಷ್ಪ’ ಸಿನಿಮಾ ಅಲ್ಲು ಅರ್ಜುನ್​ ಅವರ ಸ್ನೇಹಿತನ ಪಾತ್ರ ಮಾಡಿದ್ದ ನಟ ಜಗದೀಶ್​ ಅರೆಸ್ಟ್​ ಆಗಿದ್ದಾರೆ.
09:04 AM Dec 07, 2023 IST | Ashika S

ಮುಂಬೈ: ಪುಷ್ಪ’ ಸಿನಿಮಾ ಅಲ್ಲು ಅರ್ಜುನ್​ ಅವರ ಸ್ನೇಹಿತನ ಪಾತ್ರ ಮಾಡಿದ್ದ ನಟ ಜಗದೀಶ್​ ಅರೆಸ್ಟ್​ ಆಗಿದ್ದಾರೆ.

Advertisement

ಮಹಿಳೆಗೆ ಕಿರುಕುಳ ನೀಡಿದ ಆರೋಪ ಅವರ ಮೇಲೆ ಎದುರಾಗಿದೆ. ಈ ಘಟನೆಯಿಂದ ಟಾಲಿವುಡ್​ ಮಂದಿಗೆ ಶಾಕ್​ ಆಗಿದೆ. ಜಗದೀಶ್​ ನೀಡಿದ ಕಿರುಕುಳ ತಾಳಲಾಗದೇ ಆ ಮಹಿಳೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕಿರುಕುಳ ಮತ್ತು ಆತ್ಮಹತ್ಯೆಗೆ ಪ್ರಚೋದನೆ ನೀಡಿದ ಆರೋಪದಲ್ಲಿ ‘ಪುಷ್ಪ’ ಸಿನಿಮಾದ ನಟ ಜಗದೀಶ್ ಬಂಧನಕ್ಕೆ ಒಳಗಾಗಿದ್ದಾರೆ.

ಸಹ ನಟಿಯು ಬೇರೆ ಪುರುಷನ ಜೊತೆ ಖಾಸಗಿಯಾಗಿದ್ದ ಕ್ಷಣದ ಕೆಲವು ಫೋಟೋಗಳನ್ನು ಜಗದೀಶ್​ ಕ್ಲಿಕ್ಕಿಸಿಕೊಂಡಿದ್ದರು. ಅವುಗಳನ್ನು ಸೋಶಿಯಲ್ ಮೀಡಿಯಾದಲ್ಲಿ ಅಪ್​ಲೋಡ್​ ಮಾಡುವುದಾಗಿ ಬೆದರಿಕೆ ಹಾಕಿದ್ದರು. ಇದರಿಂದ ಮನನೊಂದ ಮಹಿಳೆಯು ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂದು ಹೇಳಲಾಗುತ್ತಿದೆ.

Advertisement

Advertisement
Tags :
LatetsNewsNewsKannadaಅರೆಸ್ಟ್ಅಲ್ಲು ಅರ್ಜುನ್ನಟ ಜಗದೀಶ್ಪುಷ್ಪಸ್ನೇಹಿತ
Advertisement
Next Article