ಕರ್ನಾಟಕ | ಬೆಂಗಳೂರುಮೈಸೂರುಮಲೆನಾಡುಬೆಳಗಾವಿಕರಾವಳಿಕಲಬುರಗಿ
ಹೊರನಾಡ ಕನ್ನಡಿಗರು
ದೇಶ-ವಿದೇಶ | ವಿದೇಶದೇಶ
ವಿಶೇಷ
ಗಾಂಧಿನಗರ | ಸಾಂಡಲ್ ವುಡ್
ಮನರಂಜನೆಕ್ರೀಡೆಕ್ಯಾಂಪಸ್
ಇತರೆ | ಆರೋಗ್ಯಅಡುಗೆ ಮನೆಸಮುದಾಯಕ್ರೈಮ್ಶಿಕ್ಷಣವಿಡಿಯೊಭವಿಷ್ಯಫೋಟೊ ನ್ಯೂಸ್ಪಾಡ್‌ಕಾಸ್ಟ್‌ಉದ್ಯೋಗ
Advertisement

ಪುತ್ತೂರು: ವಿದ್ಯಾರ್ಥಿನಿಯೋರ್ವಳು ನೇಣು ಬಿಗಿದು ಆತ್ಮಹತ್ಯೆ

ಇಲ್ಲಿನ ಖಾಸಗಿ ಕಾಲೇಜು ವಿದ್ಯಾರ್ಥಿನಿಯೋರ್ವಳು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಈಶ್ವರಮಂಗಲ ಸಮೀಪದ ಸುಳ್ಯಪದವು ಕನ್ನಡ್ಕದಲ್ಲಿ ನಡೆದಿದೆ.
05:23 PM Jan 07, 2024 IST | Ashika S

ಪುತ್ತೂರು: ಇಲ್ಲಿನ ಖಾಸಗಿ ಕಾಲೇಜು ವಿದ್ಯಾರ್ಥಿನಿಯೋರ್ವಳು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಈಶ್ವರಮಂಗಲ ಸಮೀಪದ ಸುಳ್ಯಪದವು ಕನ್ನಡ್ಕದಲ್ಲಿ ನಡೆದಿದೆ.

Advertisement

ಕನ್ನಡ್ಕ ನಿವಾಸಿ, ಫಿಲೋಮಿನಾ ಕಾಲೇಜಿನ ಪ್ರಥಮ ಪಿಯುಸಿ ವಿದ್ಯಾರ್ಥಿನಿ ದೀಕ್ಷಾ (16ವ) ಮೃತ ಯುವತಿ. ವಾಣಿಜ್ಯ ವಿಭಾಗದಲ್ಲಿ ಓದುತ್ತಿದ್ದ ದೀಕ್ಷಾ ಮನೆಯ ಫ್ಯಾನ್ ಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದು, ಆತ್ಮಹತ್ಯೆಗೆ ಕಾರಣ ತಿಳಿದು ಬಂದಿಲ್ಲ.

ಇನ್ನು ಪುತ್ತೂರು ಗ್ರಾಮಾಂತರ ಪೊಲೀಸ್‌ ಠಾಣೆಯ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.

Advertisement

ಯಾವುದೇ ಸಮಸ್ಯೆಗೆ ಆತ್ಮಹತ್ಯೆ ಪರಿಹಾರವಲ್ಲ. ನೀವು ಯಾವುದೇ ತೊಂದರೆಯಲ್ಲಿದ್ದರೆ ದಯವಿಟ್ಟು ಮಾನಸಿಕ ಆರೋಗ್ಯ ತಜ್ಞರ ಸಹಾಯ ಪಡೆಯಿರಿ. ಸಹಾಯವಾಣಿ ಸಂಖ್ಯೆ – 9152987821

Advertisement
Tags :
LatestNewsNewsKannadaಆತ್ಮಹತ್ಯೆನೇಣು ಬಿಗಿದುವಿದ್ಯಾರ್ಥಿನಿ
Advertisement
Next Article