ಕರ್ನಾಟಕ | ಬೆಂಗಳೂರುಮೈಸೂರುಮಲೆನಾಡುಬೆಳಗಾವಿಕರಾವಳಿಕಲಬುರಗಿ
ಹೊರನಾಡ ಕನ್ನಡಿಗರು
ದೇಶ-ವಿದೇಶ | ವಿದೇಶದೇಶ
ವಿಶೇಷ
ಗಾಂಧಿನಗರ | ಸಾಂಡಲ್ ವುಡ್
ಮನರಂಜನೆಕ್ರೀಡೆಕ್ಯಾಂಪಸ್
ಇತರೆ | ಆರೋಗ್ಯಅಡುಗೆ ಮನೆಸಮುದಾಯಕ್ರೈಮ್ಶಿಕ್ಷಣವಿಡಿಯೊಭವಿಷ್ಯಫೋಟೊ ನ್ಯೂಸ್ಪಾಡ್‌ಕಾಸ್ಟ್‌ಉದ್ಯೋಗ
Advertisement

ಮದ್ಯದ ದರ ಕಡಿಮೆ ಮಾಡುವುದಾಗಿ ಘೋಷಣೆ ಮಾಡಿದ ಟಿಡಿಪಿ

ದೇಶದ ಚುನಾವಣೆ ಇತಿಹಾಸದಲ್ಲಿಯೇ ಮೊದಲ ಬಾರಿಗೆ ರಾಜಕೀಯ ಪಕ್ಷವೊಂದು ಕಡಿಮೆ ದರದಲ್ಲಿ ಗುಣಮಟ್ಟದ ಮದ್ಯ ಸರಬರಾಜು ಮಾಡುವುದಾಗಿ ಘೋಷಿಸಿದೆ. ಆಂಧ್ರಪ್ರದೇಶ ವಿಧಾನಸಭೆ ಮತ್ತು ಲೋಕಸಭೆ ಚುನಾವಣೆಯಲ್ಲಿ ತೆಲುಗು ದೇಶಂ ಪಾರ್ಟಿ ಜಯಗಳಿಸಿದರೆ ಗುಣಮಟ್ಟದ ಮದ್ಯ ಸರಬರಾಜು ಮಾಡಲಾಗುವುದು.
12:22 PM Apr 09, 2024 IST | Ashitha S

ಅಮರಾವತಿ: ದೇಶದ ಚುನಾವಣೆ ಇತಿಹಾಸದಲ್ಲಿಯೇ ಮೊದಲ ಬಾರಿಗೆ ರಾಜಕೀಯ ಪಕ್ಷವೊಂದು ಕಡಿಮೆ ದರದಲ್ಲಿ ಗುಣಮಟ್ಟದ ಮದ್ಯ ಸರಬರಾಜು ಮಾಡುವುದಾಗಿ ಘೋಷಿಸಿದೆ. ಆಂಧ್ರಪ್ರದೇಶ ವಿಧಾನಸಭೆ ಮತ್ತು ಲೋಕಸಭೆ ಚುನಾವಣೆಯಲ್ಲಿ ತೆಲುಗು ದೇಶಂ ಪಾರ್ಟಿ ಜಯಗಳಿಸಿದರೆ ಗುಣಮಟ್ಟದ ಮದ್ಯ ಸರಬರಾಜು ಮಾಡಲಾಗುವುದು.

Advertisement

ಜನರ ಅಪೇಕ್ಷೆಯಂತೆ ಮದ್ಯದ ದರ ಕಡಿಮೆ ಮಾಡಲಾಗುವುದು ಎಂದು ಪಕ್ಷದ ಮುಖ್ಯಸ್ಥ, ಮಾಜಿ ಮುಖ್ಯಮಂತ್ರಿ ಎನ್. ಚಂದ್ರ ಬಾಬು ನಾಯ್ಡು ಭರವಸೆ ನೀಡಿದ್ದಾರೆ.

ಕುಪ್ಪಂ ಲೋಕಸಭಾ ಕ್ಷೇತ್ರದಲ್ಲಿ ನಡೆದ ಪ್ರಚಾರ ಸಭೆಯಲ್ಲಿ ಮಾತನಾಡಿದ ಚಂದ್ರಬಾಬು ನಾಯ್ಡು ತೆಲುಗು ದೇಶಂ ಪಕ್ಷ ಅಧಿಕಾರಕ್ಕೆ ಬಂದ 40 ದಿನಗಳಲ್ಲಿ ಯುವ ಜನರ ಬಯಕೆಯಂತೆ ಎಲ್ಲಾ ಮದ್ಯದ ದರ ಇಳಿಕೆ ಮಾಡಲಾಗುವುದು. ಗುಣಮಟ್ಟದ ಮದ್ಯ ಪೂರೈಕೆ ಮಾಡಲಾಗುವುದು ಎಂದು ಘೋಷಿಸಿದ್ದಾರೆ.

Advertisement

Advertisement
Tags :
ANDHRA PRADESHChandrababu NaiduindiaLatestNewsLIQUORNewsKarnataka
Advertisement
Next Article