ಕರ್ನಾಟಕ | ಬೆಂಗಳೂರುಮೈಸೂರುಮಲೆನಾಡುಬೆಳಗಾವಿಕರಾವಳಿಕಲಬುರಗಿ
ಹೊರನಾಡ ಕನ್ನಡಿಗರು
ದೇಶ-ವಿದೇಶ | ವಿದೇಶದೇಶ
ವಿಶೇಷ
ಗಾಂಧಿನಗರ | ಸಾಂಡಲ್ ವುಡ್
ಮನರಂಜನೆಕ್ರೀಡೆಕ್ಯಾಂಪಸ್
ಇತರೆ | ಆರೋಗ್ಯಅಡುಗೆ ಮನೆಸಮುದಾಯಕ್ರೈಮ್ಶಿಕ್ಷಣವಿಡಿಯೊಭವಿಷ್ಯಫೋಟೊ ನ್ಯೂಸ್ಪಾಡ್‌ಕಾಸ್ಟ್‌ಉದ್ಯೋಗ
Advertisement

ರಾಜ್ ಕುಟುಂಬದ ಸದಸ್ಯರಿಂದ ಮತದಾನ: ಮತವನ್ನು ದಾನ ಮಾಡಬೇಡಿ ಎಂದ ರಾಘವೇಂದ್ರ ರಾಜ್ ಕುಮಾರ್

ಡಾ.ರಾಜ್ ಕುಟುಂಬದ ಅನೇಕ ಸದಸ್ಯರಾದ ರಾಘವೇಂದ್ರ ರಾಜ್ ಕುಮಾರ್ , ಅವರ ಪತ್ನಿ ಮಂಗಳ ರಾಘವೇಂದ್ರ ರಾಜ್ ಕುಮಾರ್ ಮತ್ತು ಮಕ್ಕಳಾದ ವಿನಯ್ ರಾಜ್ ಕುಮಾರ್, ಯುವ ರಾಜ್ ಕುಮಾರ್ ಹಾಗೂ ಪುನೀತ್ ರಾಜ್ ಕುಮಾರ್ ಪತ್ನಿ ಅಶ್ವಿನಿ ಪುನೀತ್ ರಾಜ್ ಕುಮಾರ್  ಒಟ್ಟಾಗಿ ಬಂದು ಮತದಾನ ಮಾಡಿದ್ದಾರೆ.
09:57 AM Apr 26, 2024 IST | Ashika S

ಬೆಂಗಳೂರು: ಡಾ.ರಾಜ್ ಕುಟುಂಬದ ಅನೇಕ ಸದಸ್ಯರಾದ ರಾಘವೇಂದ್ರ ರಾಜ್ ಕುಮಾರ್ , ಅವರ ಪತ್ನಿ ಮಂಗಳ ರಾಘವೇಂದ್ರ ರಾಜ್ ಕುಮಾರ್ ಮತ್ತು ಮಕ್ಕಳಾದ ವಿನಯ್ ರಾಜ್ ಕುಮಾರ್, ಯುವ ರಾಜ್ ಕುಮಾರ್ ಹಾಗೂ ಪುನೀತ್ ರಾಜ್ ಕುಮಾರ್ ಪತ್ನಿ ಅಶ್ವಿನಿ ಪುನೀತ್ ರಾಜ್ ಕುಮಾರ್  ಒಟ್ಟಾಗಿ ಬಂದು ಮತದಾನ ಮಾಡಿದ್ದಾರೆ.

Advertisement

ನಂತರ ಮಾತನಾಡಿದ ರಾಘವೇಂದ್ರ ರಾಜ್ ಕುಮಾರ್, ‘ಇದು ಮತದಾನ ಅಲ್ಲ, ಮತವನ್ನು ದಾನ ಮಾಡಬೇಡಿ. ಅದು ನಮ್ಮ ಹಕ್ಕು, ಹಕ್ಕನ್ನು ಎಲ್ಲರೂ ಚಲಾಯಿಸಿ ಎಂದರು.

ಮತದಾನ ಮಾಡಿದ ಅಮೂಲ್ಯ ದಂಪತಿ:  ಆರ್.ಆರ್ ನಗರ ಮತ ಕೇಂದ್ರಕ್ಕೆ ಪತಿ ಸಮೇತ ಆಗಮಿಸಿದ್ದ ನಟಿ ಅಮೂಲ್ಯ, ಸರದಿ ಸಾಲಿನಲ್ಲಿ ಅರ್ಧ ಗಂಟೆಗೂ ಹೆಚ್ಚು ಕಾಲ ನಿಂತು ತಮ್ಮ ಹಕ್ಕನ್ನು ಚಲಾಯಿಸಿದರು.

Advertisement

ನಂತರ ಮಾತನಾಡಿದ ಅಮೂಲ್ಯ, ತುಂಬಾ ಕ್ಯೂ ಇದೆ. ಇಷ್ಟು ಜನ ನೋಡಿ ಖುಷಿಯಾಯ್ತು. ಮಕ್ಕಳಿರೋದ್ರಿಂದ ರಿಕ್ವೆಸ್ಟ್ ಮಾಡಿದೆ, ಬೇಗ ಬಿಟ್ರು. ಆದ್ರೂ ಅರ್ಧ ಗಂಟೆ ಇದ್ದೆ. ಇದು ನಮ್ಮ ಹಕ್ಕು. ನಾವು ವೋಟ್ ಮಾಡಲೇಬೇಕು. ಸಮಯ ವ್ಯರ್ಥ ಮಾಡದೆ, ವೋಟ್ ಮಾಡಬೇಕು. ಈ ಬಾರಿ ಹೆಚ್ಚು ಮತದಾನ ಆಗುತ್ತೆ ಅಂದ್ಕೊಂಡಿದ್ದೇನೆ ಎಂದರು.

 

Advertisement
Tags :
LatestNewsRAGHAVENDRA RAJKUMARvotes
Advertisement
Next Article